ಕ್ರೀಡೆ : ಭಾರತದ ವೇಗಿ ಮೊಹಮ್ಮದ್ ಶಮಿ, ನಿನ್ನೆ ಅಫ್ಘಾನಿಸ್ತಾನ ವಿರುದ್ಧ ಹ್ಯಾಟ್ರಿಕ್ ಸಾಧನೆ ಮಾಡಿದ್ರು. ಈ ಮೂಲಕ ವಿಶ್ವಕಪ್ ಟೂರ್ನಿಯಲ್ಲಿ ಈ ಸಾಧನೆ ಮಾಡಿದ ಭಾರತದ ಎರಡನೇ ಬೌಲರ್ ಅನ್ನೋ ಹಿರಿಮೆಯನ್ನ ತಮ್ಮದಾಗಿಸಿಕೊಂಡ್ರು.
ಈ ಹಿಂದೆ ಅಂದರೆ 1987ರ ವಿಶ್ವಕಪ್ ಟೂರ್ನಿಯಲ್ಲಿ, ಭಾರತದ ಮಾಜಿ ವೇಗಿ ಚೇತನ್ ಶರ್ಮಾ ಹ್ಯಾಟ್ರಿಕ್ ಪಡೆದು ಸಾಧನೆ ಮಾಡಿದ್ರು....