ಕೋಲಾರ: ಯಾವುದೇ ಸರ್ಕಾರ ಅಧಿಕಾರಕ್ಕೆ ಬರಲಿ ಅಧಿಕಾರಿಗಳು ಬದಲಾಗುತ್ತಾರೆ. ಬಿಜೆಪಿ ಸರ್ಕಾರ ಇದ್ದಾಗ ಮಾಲೂರು ತಾಲೂಕಿನಲ್ಲಿ ಭ್ರಷ್ಟ ಅಧಿಕಾರಿಗಳನ್ನು ಹಾಕಿ ಲೂಟಿ ಮಾಡಿದ್ದರು. ಬಿಜೆಪಿ ಸರ್ಕಾರ ಮತ್ತು ಸಂಸದರು ಯಾವುದೇ ಒಂದು ಅಭಿವೃದ್ಧಿ ಕಾರ್ಯಗಳನ್ನು ಮಾಡಲು ಬಿಡಲಿಲ್ಲ. ಈಗ ನಾವು ಅದೇ ಅಧಿಕಾರಿಗಳನ್ನು ಇಟ್ಟುಕೊಂಡು ಕೆಲಸ ಮಾಡಲು ಆಗುತ್ತದಾ? ಎಂದು ಕೋಲಾರದಲ್ಲಿ ಮಾಲೂರು ಕ್ಷೇತ್ರದ...