ಧಾರವಾಡ:-ಜಿಲ್ಲೆ ಸೇರಿದಂತೆ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಈದ್ ಮಿಲಾದ್ ಹಬ್ಬವನ್ನು ಸೆ.28 ಕ್ಕೆ ಆಚರಿಸುತ್ತಿರುವದರಿಂದ ಮಹಾನಗರ ಪಾಲಿಕೆ ವ್ಯಾಪ್ತಿ ಸೇರಿ ಧಾರವಾಡ ಜಿಲ್ಲೆಯಾದ್ಯಂತ ಸರ್ಕಾರಿ ರಜೆ ಘೋಷಿಸಲಾಗಿದೆ.
ಈ ಮೊದಲು ಸೆ.29 ಕ್ಕೆ ಘೋಸಿಸಿದ್ದ ರಜೆಯ ಆದೇಶವನ್ನು ಈ ತಕ್ಷಣದಿಂದ ಹಿಂಪಡೆದಿದ್ದು, ಅವಳಿ ನಗರ ಸೇರಿ ಧಾರವಾಡ ಜಿಲ್ಲೆಯಾದ್ಯಂತ ಈ ಮೊದಲಿನಂತೆ ಸೆ.28...