ಮಂಡ್ಯ: ಕೊತತ್ತಿಯಲ್ಲಿ ಬಿಜೆಪಿ ಸಾರ್ವಜನಿಕ ಸಭೆ ನಡೆದಿದ್ದು, ಸಚಿವ ಆರ್.ಅಶೋಕ್ ಕೊತ್ತತ್ತಿಗೆ ಆಗಮಿಸಿದ್ದಾರೆ. ಶ್ರೀರಂಗಪಟ್ಟಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಚ್ಚಿದಾನಂದ ಪರ ಬಿಜೆಪಿ ನಾಯಕರು ಪ್ರಚಾರ ನಡೆಸಲಿದ್ದು, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಈ ಸಮಾವೇಶ ನಡೆಯಲಿದೆ.
ಈ ವೇಳೆ ಮಾತನಾಡಿದ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಈ ಭೂಮಿ ನಾಲ್ವಡಿ...
ಮಂಡ್ಯ: ಶ್ರೀರಂಗಪಟ್ಟಣ ಕ್ಷೇತ್ರದಲ್ಲಿ ಇಂದು ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಬ್ಬರದ ಪ್ರಚಾರ ನಡೆಸಿದ್ದು, ಆಪ್ತ ಸ್ನೇಹಿತ ಸಚ್ಚಿದಾನಂದ ಪರ ಡಿ ಬಾಸ್ ಕ್ಯಾಂಪೇನ್ ಮಾಡಿದ್ದಾರೆ.
ಶ್ರೀರಂಗಪಟ್ಟಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಇಡುವಾಳು ಸಚ್ಚಿದಾನಂದ್ ಜೊತೆ ಶ್ರೀರಂಗಪಟ್ಟಣ ತಾಲೂಕಿನ ಕೆ.ಆರ್.ಎಸ್,ಬೆಳಗೊಳ,ಮಹದೇವಪುರ,ಶೆಟ್ಟಹಳ್ಳಿ ಹೋಬಳಿ ವ್ಯಾಪ್ತಿಯಲ್ಲಿ ರೋಡ್ ಷೋ ಮೂಲಕ ಪ್ರಚಾರ ನಡೆಸಲಾಗಿದೆ. ಈ ವೇಳೆ ನಟ ದರ್ಶನ್...
ಪಿರಿಯಾಪಟ್ಟಣದಲ್ಲಿ ನಡೆದ ದಾರುಣ ಘಟನೆ ಎಲ್ಲರನ್ನೂ ಕಳವಳಗೊಳಿಸಿದೆ. ಗ್ಯಾಸ್ ಗೀಸರ್‌ನಿಂದ ಉಂಟಾದ ಅನಿಲ ಸೋರಿಕೆಯಿಂದ ಇಬ್ಬರು ಸಹೋದರಿಯರು ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಪಿರಿಯಾಪಟ್ಟಣದ ಜೋನಿಗರಿ ಬೀದಿಯಲ್ಲಿ ವಾಸಿಸುತ್ತಿದ್ದ...