ಬೆಂಗಳೂರು: ಉದ್ಯಮಿ ಸಿದ್ಧಾರ್ಥ್ ಆತ್ಮಹತ್ಯೆ ಆಪ್ತವಲಯದವರಲ್ಲಿ ಆಘಾತ ಮೂಡಿಸಿದೆ. ಈ ಮಧ್ಯೆ ಸಿದ್ಧಾರ್ಥ್ ಬಗ್ಗೆ ಸುದೀರ್ಘವಾಗಿ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಬಳ್ಳಾರಿ ವಲಯದ ಐಜಿಪಿ ನಂಜುಂಡಸ್ವಾಮಿ, ನನ್ನ ಗೆಳೆಯ ಸಿದ್ಧಾರ್ಥ್ ಬುದ್ಧನಾಗಲು ಹೊರಟ ಅಂತ ಭಾವುಕರಾಗಿ ಬರೆದುಕೊಂಡಿದ್ದಾರೆ. ಅಲ್ಲದೆ ಸಿದ್ಧಾರ್ಥ್ ಸಾವಿನ ಕುರಿತು ಸೂಕ್ತ ತನಿಖೆಗೆ ಒತ್ತಾಯಿಸಿದ್ದಾರೆ.
ಬಳ್ಳಾರಿ ವಲಯದ ಐಜಿಪಿ ನಂಜುಂಡಸ್ವಾಮಿ ಸಿದ್ಧಾರ್ಥ್...