ತಮಿಳಿನಲ್ಲಿ 'ವಾತಿ' ಎಂಬ ಶೀರ್ಷಿಕೆಯೊಂದಿಗೆ ಬಿಡುಗಡೆಗೊಂಡಿದ್ದು, ತೆಲುಗಿನಲ್ಲಿ 'ಸಾರ್' ಎಂಬ ಶೀರ್ಷಿಕೆಯೊಂದಿಗೆ ಬಿಡುಗಡೆಯಾಗಿದೆ. ಟ್ರೇಲರ್ ಮತ್ತು ಟೀಸರ್ನಿಂದ ಕ್ರೇಜ್ ಕ್ರಿಯೇಟ್ ಮಾಡಿದ್ದ ಸಿನಿಮಾ ರಿಲೀಸ್ ಆದ ಮೊದಲ ದಿನವೇ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ.
ಸಿನಿಮಾ ಪ್ರಮೋಷನ್ ಹಿನ್ನೆಲೆ ತೆಲುಗು ರಾಜ್ಯಗಳ ಸರ್ಕಾರಿ ಶಾಲೆ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಈ ಸಿನಿಮಾವನ್ನು ಉಚಿತವಾಗಿ ತೋರಿಸಲು ಚಿತ್ರತಂಡ ಮುಂದಾಗಿದೆ....
Political News: ಬಾಗಲಕೋಟೆಯ ಉಪಚುನಾವಣೆ ರಣಕಣ ರಂಗೇರಿದ್ದು, ಎಲ್ಲ ಪಕ್ಷಗಳು ಗೆಲುವು ಸಾಧಿಸಲು ಶತಾಯ ಗತಾಯ ಪ್ರಯತ್ನಿಸುತ್ತಿದೆ. ಈ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ವೀರಣ್ಣ ಪರವಾಗಿ...