ವಿಜಯನಗರ : ನಾನು ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲಲು ತನಗೆ ಸಹಾಯ ಮಾಡಿದ್ದೆ ಎಂದು ಜನಾರ್ಧನ ರೆಡ್ಡಿ ಹೇಳಿಕೆ ಅಪ್ಪಟ ಸುಳ್ಳು. ಅವರು ಬಿಜೆಪಿ ಪಕ್ಷದವರಾಗಿದ್ದು, ಅವರಿಗೆ ಸಹಾಯ ಮಾಡಲು ಹೇಗೆ ಸಾಧ್ಯ. ನಾನು ನನ್ನ ರಾಜಕೀಯ ಜೀವನದುದ್ದಕ್ಕೂ ಬಿಜೆಪಿ ಹಾಗೂ ಆರ್ ಎಸ್ ಎಸ್ ಸಿದ್ದಾಂತವನ್ನು ವಿರೋಧಿಸುತ್ತಾ ಬಂದಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿ...
ಬೆಂಗಳೂರು : ಅಕ್ರಮ ಗಣಿಗಾರಿಕೆ(Illegal mining)ಯಿಂದ ರಾಜಕೀಯದಿಂದಲೇ ದೂರವುಳಿದಿರುವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೆ(G. Janardhana Reddy) ಮತ್ತೆ ಗಣಿಯ ವಿಚಾರದಲ್ಲಿ ಕಂಟಕ ಎದುರಾಗಿದೆ. ಅಕ್ರಮವಾಗಿ ಅದಿರು ಮಾರಾಟ ಮಾಡಿ ರಾಜ್ಯ ಸರ್ಕಾರಕ್ಕೆ 23,89,650 ರೂಪಾಯಿ ಯಷ್ಟು ಆರ್ಥಿಕ ನಷ್ಟವನ್ನು ಉಂಟು ಮಾಡಿರುವುದರಿಂದ, ಆರೋಪಿಗಳ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಲು 63ನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್...
ಮಹಾರಾಷ್ಟ್ರದ ಸತಾರಾದಲ್ಲಿ ಯುವ ವೈದ್ಯೆಯೊಬ್ಬರ ಆತ್ಮಹತ್ಯೆ ದೇಶವನ್ನೇ ಕಂಗೆಡಿಸಿದೆ. ಅತ್ಯಾಚಾರ ಮತ್ತು ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಈ ಪ್ರಕರಣ ರಾಜಕೀಯ ಬಿರುಗಾಳಿಗೆ ಕಾರಣವಾಗಿದೆ. ಕಾಂಗ್ರೆಸ್...