ಬೆಂಗಳೂರು: ಚಿನ್ನದ ಮೇಲೆ ಹೂಡಿಕೆ ಮಾಡಿಸಿಕೊಂಡು ಲಕ್ಷಾಂತರ ಮಂದಿಗೆ ನಾಮ ಹಾಕಿದ್ದ ಐಎಂಎ ಜುವೆಲ್ಲರ್ಸ್ ಮುಖ್ಯಸ್ಥ ಮೊಹಮ್ಮದ್ ಮನ್ಸೂರ್ ನನ್ನು ಇದೀಗ ಜಾರಿ ನಿರ್ದೇಶನಾಲಯ ವಶಕ್ಕೆ ಪಡೆದಿದೆ.
ಬಹುಕೋಟಿ ವಂಚನೆ ಆರೋಪ ಹೊತ್ತು ದುಬೈನಲ್ಲಿ ತಲೆ ಮರೆಸಿಕೊಂಡಿದ್ದ ಐಎಂಎ ಮಾಲೀಕ ಮೊಹಮದ ಮನ್ಸೂರ್ ಬಂಧನವಾಗ ಬೆನ್ನಲ್ಲೇ ಇದೀಗ ಆತನನ್ನು ಜಾರಿ ನಿರ್ದೇಶನಾಲಯ ವಶಕ್ಕೆ ಪಡೆದಿದೆ....