ದೆಹಲಿ: ಕಾಂಗ್ರೆಸ್ ವಿರುದ್ಧ ತಿರುಗಿಬಿದ್ದು ವೇಣುಗೋಪಾಲ್, ಸಿದ್ದರಾಮಯ್ಯ ಮತ್ತು ದಿನೇಶ್ ಗುಂಡೂರಾವ್ ಮೇಲೆ ಕೆಂಡಕಾರಿದ್ದ ಮಾಜಿ ಸಚಿವ ರೋಷನ್ ಬೇಗ್ ಕೇಂದ್ರ ಸಚಿವ ಮುಕ್ತಾರ್ ಅಬ್ಬಾಸ್ ನಖ್ವಿ ಭೇಟಿಯಾಗಿದ್ದಾರೆ. ರೋಷನ್ ಬೇಗ್ ರ ಈ ನಡೆ ಬಿಜೆಪಿ ಸೇರೋದು ಖಚಿತ ಅನ್ನೋದನ್ನ ಮತ್ತೆ ಸಾಬಿತುಪಡಿಸಿದೆ
ದೆಹಲಿಯಲ್ಲಿ ಇಂದು ಕೇಂದ್ರ ಸಚಿವ ಮುಕ್ತಾರ್ ಅಬ್ಬಾಸ್ ನಖ್ವಿಯವರನ್ನು ಕಾಂಗ್ರೆಸ್...
ಬೆಂಗಳೂರು: ಐಎಂಎ ಜ್ಯುವೆಲ್ಸ್ ವಂಚನೆ ಪ್ರಕರಣ ಇದೀಗ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ. ಈ ಪ್ರಕರಣವನ್ನು ಮುಂದಿಟ್ಟುಕೊಂಡು ಸಿಎಂ ಎಚ್ಡಿಕೆ ಕುರಿತಾಗಿ ಬಿಜೆಪಿ ವ್ಯಂಗ್ಯ ಮಾಡಿದ್ದು, ಇದಕ್ಕೆ ಜೆಡಿಎಸ್ ಕೂಡ ಟಾಂಗ್ ನೀಡಿದೆ.
ಸಾವಿರಾರು ಜನರಿಂದ ಲಕ್ಷಾಂತರ ರೂಪಾಯಿ ಹೂಡಿಕೆ ಮಾಡಿಸಿಕೊಂಡು ಇದೀಗ ನಾಪತ್ತೆಯಾಗಿರೋ ಐಎಂಎ ಜುವೆಲ್ಸ್ ಮಾಲೀಕನ ಪತ್ತೆಗಾಗಿ ಪೊಲೀಸರು ತಲೆಕೆಡಿಸಿಕೊಂಡಿರೋ ಮಧ್ಯೆಯೇ, ಈ...
ಬೆಂಗಳೂರು: ಚಿನ್ನದ ಮೇಲೆ ಸಾರ್ವಜನಿಕರಿಂದ ಹಣ ಹೂಡಿಕೆ ಮಾಡಿಸಿಕೊಂಡ ಜುವೆಲ್ಲರಿ ಕಂಪನಿ ಮಾಲೀಕ ಪರಾರಿಯಾಗಿರೋ ಪರಿಣಾಮ ಸಾವಿರಾರು ಮಂದಿ ಗ್ರಾಹಕರು ತಮ್ಮ ಹಣ ವಾಪಸ್ ಕೊಡಿಸಿ ಅಂತ ಶೋ ರೂಂ ಮುಂದೆ ಬೊಬ್ಬೆಹೊಡೆಯುತ್ತಿದ್ದಾರೆ.
ಬೆಂಗಳೂರಿನಲ್ಲಿ ಶಿವಾಜಿನಗರ ಮತ್ತು ಜಯನಗರದಲ್ಲಿ ತನ್ನ ಶಾಖೆ ತೆರೆದು ಸಾವಿರಾರು ಸಂಖ್ಯೆಯ ಗ್ರಾಹಕರನ್ನು ಹೊಂದಿರೋ ಐಎಂಎ ಜುವೆಲ್ಲರ್ಸ್...
ಧರ್ಮಸ್ಥಳ ಬುರುಡೆ ಪ್ರಕರಣ ದೇಶದಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಇದೀಗ ಈ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ನನ್ನ ಮಗಳು ಎಂಬಿಬಿಎಸ್ ವಿದ್ಯಾರ್ಥಿನಿ ಅನನ್ಯಾ ಭಟ್...