ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ, ಕರ್ನಾಟಕದ ಹವಾಮಾನದಲ್ಲಿ ಮುಂದಿನ ಒಂದು ವಾರ ಬದಲಾವಣೆ ಕಂಡುಬರುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದ್ದು, ಉತ್ತರ ಕರ್ನಾಟಕದ ಐದು ಜಿಲ್ಲೆಗಳಲ್ಲಿ ತೀವ್ರ ಶೀತಗಾಳಿಯ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿ ಮತ್ತು ಶ್ರೀಲಂಕಾ...
ರಾಜ್ಯದ ಹಲವೆಡೆ ಸಾಧಾರಣ ಮಳೆಯ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದು ಮತ್ತು ನಾಳೆ ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗಗಳಲ್ಲಿ ಕೆಲವೆಡೆ ಲಘು ಮಳೆಯಾಗುವ ನಿರೀಕ್ಷೆಯಿದೆ. ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದೆ ಎಂದು ಇಲಾಖೆ ತಿಳಿಸಿದೆ.
ದಕ್ಷಿಣ ಒಳನಾಡಿನ ಕೋಲಾರ, ಚಾಮರಾಜನಗರ, ಮೈಸೂರು ಮತ್ತು ರಾಮನಗರ ಜಿಲ್ಲೆಗಳ ಕೆಲವು...
ಕರ್ನಾಟಕದ ವಿವಿಧ ಭಾಗಗಳಲ್ಲಿ ಮಳೆ ಆರ್ಭಟ ಮುಂದುವರಿಯುತ್ತಿದೆ. ಬೆಂಗಳೂರನ್ನು ಸೇರಿ ಹಲವೆಡೆ ಧಾರಾಕಾರ ಮಳೆಯ ಸಾಧ್ಯತೆಯ ಬಗ್ಗೆ ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಒಂದು ವಾರದಿಂದ ಒಣಹವೆ ಮತ್ತು ಚಳಿ ಮುಂದುವರಿದಿದ್ದರೂ, ಇದೀಗ ಮತ್ತೆ ರಾಜ್ಯದ ಹಲವಾರು ಭಾಗಗಳಲ್ಲಿ ಮಳೆ ತೀವ್ರಗೊಳ್ಳಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.
ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ...
ರಾಜ್ಯದಲ್ಲಿ ಒಂದು ಕಡೆ ಮಳೆ ಆರ್ಭಟ ಮುಂದುವರೆದಿದ್ದರೆ, ಇನ್ನೊಂದೆಡೆ ಚಳಿ ತನ್ನ ಪ್ರಭಾವ ತೋರಿಸುತ್ತಿದೆ. ನವೆಂಬರ್ ಮೊದಲ ವಾರದಲ್ಲೇ ಚಳಿ ಶುರುವಾಗಿದ್ದು, ಜನರು ಈಗಾಗಲೇ ನಡುಗುತ್ತಿದ್ದಾರೆ. ಬೆಳಗ್ಗೆ ವೇಳೆಯಲ್ಲಿ ಕೊರೆಯುವ ಚಳಿ, ಸಂಜೆ ವೇಳೆಯಲ್ಲೂ ತಂಪಾದ ಗಾಳಿ ಜನರನ್ನು ಕಾಡುತ್ತಿದೆ.
ಸಾಮಾನ್ಯವಾಗಿ ಚಳಿಗಾಲ ನವೆಂಬರ್ ಅಂತ್ಯದಲ್ಲಿ ಆರಂಭವಾಗುತ್ತಿತ್ತು. ಆದರೆ ಈ ಬಾರಿ ಮುಂಚೆಯೇ ಚಳಿಗಾಲದ ಲಕ್ಷಣಗಳು...
ರಾಜ್ಯದಲ್ಲಿ ಮತ್ತೆ ಮಳೆ ಚಟುವಟಿಕೆ ಜೋರಾಗಿದೆ. ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲ ಭಾಗಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಆದರೆ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಒಣ ಹವೆಯೇ ಮುಂದುವರಿಯಲಿದೆ ಎಂದು...
ಮಳೆ.. ಮಳೆ.. ಮಳೆ..! ಹೀಗೆ ಪದೇ ಪದೇ ಮಳೆ ಸುದ್ದಿಗಳನ್ನು ಕೇಳಿ ಕೇಳಿ ಜನರು ಸುಸ್ತಾಗಿದ್ದರೂ, ಮಳೆರಾಯ ಮಾತ್ರ ಸೈಲೆಂಟ್ ಆಗೋದಿಲ್ಲ, ಬದಲಾಗಿ ವೈಲೆಂಟ್ ಆಗ್ತಿದ್ದಾನೆ. ರಾಜ್ಯದ ಹಲವು ಭಾಗಗಳಲ್ಲಿ ಮಳೆ ಮುಂದುವರಿದಿದ್ದು, ಇದೀಗ ಮತ್ತೆ 72 ಗಂಟೆಗಳಲ್ಲಿ ಮಳೆ ಆರ್ಭಟ ಗ್ಯಾರಂಟಿ ಆಗಿದೆ. ಮಳೆ ನಿಂತು ಹೋಯ್ತು ಅಂತ ಸಂತೋಷಪಟ್ಟವರಿಗೂ ಮತ್ತೆ ಮಳೆ...
ಬಂಗಾಳಕೊಲ್ಲಿಯಲ್ಲಿ ವಾಯು ಚಂಡಮಾರುತದ ಪ್ರಭಾವದಿಂದ ತಮಿಳುನಾಡು ಮತ್ತು ಕರ್ನಾಟಕದಲ್ಲಿ ಈಶಾನ್ಯ ಮಾನ್ಸೂನ್ ತೀವ್ರಗೊಂಡಿದೆ. ಮುಂದಿನ ಕೆಲವು ದಿನಗಳಲ್ಲಿ ರಾಜ್ಯದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ರಾಜಧಾನಿ ಬೆಂಗಳೂರಿನಲ್ಲಿ ಬುಧವಾರ ರಾತ್ರಿ ಮಳೆಯು ಮುಂದುವರಿದು, ಬೆಳಗಿನ ಜಾವ ಹಲವು ಪ್ರದೇಶಗಳಲ್ಲಿ ನೀರು ನಿಂತು ಸಂಚಾರಕ್ಕೆ ಅಡಚಣೆಯಾಯಿತು. ಕೆಆರ್...
ರಾಜ್ಯದಲ್ಲಿ ನೈರುತ್ಯ ಮಾನ್ಸೂನ್ ಚುರುಕುಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಹವಾಮಾನ ಇಲಾಖೆ ಭಾರಿ ಮಳೆಯ ಮುನ್ಸೂಚನೆ ನೀಡಿದ್ದು, 24 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ ಮಾಡಲಾಗಿದೆ.
ಅ.17 ಹಾಗೂ ಅ.18, ಇಂದು ಮತ್ತು ನಾಳೆ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಆರ್ಭಟ ಹೆಚ್ಚಾಗಲಿದೆ. ಕರಾವಳಿ ಕರ್ನಾಟಕ ಹಾಗೂ ದಕ್ಷಿಣ ಒಳನಾಡಿನಲ್ಲಿ ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ...
ರಾಜ್ಯಾದ್ಯಂತ ವರುಣಾರ್ಭಟ ಮುಂದುವರಿಯುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ 24 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಕರಾವಳಿ ಜಿಲ್ಲೆಗಳಲ್ಲಿ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇರುವುದರಿಂದ ಮೀನುಗಾರರಿಗೆ ಅಕ್ಟೋಬರ್ 17ರಿಂದ 19ರವರೆಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ಸೂಚನೆ ನೀಡಲಾಗಿದೆ.
ಕಲ್ಯಾಣ ಕರ್ನಾಟಕ ಮತ್ತು ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯಾದ ವಿವಿಧೆಡೆ...
ರಾಜ್ಯಾದ್ಯಂತ ಮಳೆರಾಯನ ಅಬ್ಬರ ಮತ್ತೆ ಜೋರಾಗಲಿದೆ. ಚಂಡಮಾರುತ ಪ್ರಭಾವದಿಂದಾಗಿ ಬೆಂಗಳೂರು ಸೇರಿದಂತೆ ಕರ್ನಾಟಕ ವಿವಿಧ ಭಾಗಗಳಲ್ಲಿ ಧಾರಕಾರಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಕರ್ನಾಟಕದ 20 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಅಕ್ಟೋಬರ್ 9 ರ ವರೆಗೆ ಧಾರಾಕಾರ ಮಳೆಯಾಗಲಿದೆ ಎಂದು IMD ತಿಳಿಸಿದೆ. ಪಶ್ಚಿಮ-ಮಧ್ಯ ಮತ್ತು ಪಕ್ಕದ ವಾಯುವ್ಯ ಬಂಗಾಳ...