Saturday, June 13, 2026

IMD Alert

ಕರ್ನಾಟಕದಲ್ಲಿ ಮುಂದಿನ 4 ದಿನ ಹೈ ಅಲರ್ಟ್! ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆ, ಗುಡುಗು-ಮಿಂಚು ಹಾಗೂ ಬಿರುಗಾಳಿ ಸಂಭವಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡು, ಉತ್ತರ ಒಳನಾಡು ಹಾಗೂ ಕರಾವಳಿ ಭಾಗದ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ,...

ಒಂದೆಡೆ ಮಳೆ & ಬಿರುಗಾಳಿ ಅಬ್ಬರ, ಇನ್ನೊಂದೆಡೆ 45 ಡಿಗ್ರಿ ಬಿಸಿಲು!

ಉತ್ತರ ಕನ್ನಡ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಮತ್ತೆ ರಾಜ್ಯದಲ್ಲಿ ಬಿಸಿಲು & ಮಳೆಯ ಮಿಶ್ರ ವಾತಾವರಣ ಮುಂದುವರೆಯುತ್ತಿದೆ. ಕರಾವಳಿ ಭಾಗದಲ್ಲಿ ಉಷ್ಣ ಅಲೆ ಆತಂಕ ಹೆಚ್ಚಾಗಿದ್ದು, ಉಡುಪಿ ಹಾಗೂ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ನೀಡಲಾಗಿದೆ. ಮುಂದಿನ ಮೂರುರಿಂದ ನಾಲ್ಕು ದಿನಗಳ...

ಕರಾವಳಿಯಲ್ಲಿ ಹೇಗಿರಲಿದೆ ಹವಾಮಾನ? ನಾಳೆ 10 ಜಿಲ್ಲೆಗಳಲ್ಲಿ ಭಾರಿ ಮಳೆ

ರಾಜ್ಯದಲ್ಲಿ ಮತ್ತೆ ವರುಣಾರ್ಭಟ ಮುಂದುವರಿಯುವ ಸಾಧ್ಯತೆ ಇದ್ದು, ನಾಳೆ ಕರ್ನಾಟಕದ 10 ಜಿಲ್ಲೆಗಳಲ್ಲಿ ಮಧ್ಯಮ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಮುನ್ಸೂಚನೆಯ ಪ್ರಕಾರ, ಕರಾವಳಿ ಹಾಗೂ ಒಳನಾಡಿನ ಕೆಲವು ಭಾಗಗಳಲ್ಲಿ ಮಳೆ ಚಟುವಟಿಕೆ ಹೆಚ್ಚಾಗುವ ನಿರೀಕ್ಷೆ ಇದೆ. ಗುಡುಗು ಸಹಿತ ಮಳೆಯೊಂದಿಗೆ ಗಾಳಿಯ ವೇಗವೂ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಜನರು...

7 ದಿನ ರಾಜ್ಯದಲ್ಲಿ ಅಲರ್ಟ್, ಹಾಗಾದ್ರೆ ಎಲ್ಲೆಲ್ಲಿ ಮಳೆ?

  ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ, ಕರ್ನಾಟಕದ ಹವಾಮಾನದಲ್ಲಿ ಮುಂದಿನ ಒಂದು ವಾರ ಬದಲಾವಣೆ ಕಂಡುಬರುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದ್ದು, ಉತ್ತರ ಕರ್ನಾಟಕದ ಐದು ಜಿಲ್ಲೆಗಳಲ್ಲಿ ತೀವ್ರ ಶೀತಗಾಳಿಯ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿ ಮತ್ತು ಶ್ರೀಲಂಕಾ...

ರಾಜ್ಯದಲ್ಲಿ ಮತ್ತೆ ಮಳೆಯ ಮುನ್ಸೂಚನೆ : ಇಂದು–ನಾಳೆ ಸಾಧಾರಣ ಮಳೆ ಸಾಧ್ಯತೆ

ರಾಜ್ಯದ ಹಲವೆಡೆ ಸಾಧಾರಣ ಮಳೆಯ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದು ಮತ್ತು ನಾಳೆ ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗಗಳಲ್ಲಿ ಕೆಲವೆಡೆ ಲಘು ಮಳೆಯಾಗುವ ನಿರೀಕ್ಷೆಯಿದೆ. ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದೆ ಎಂದು ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಕೋಲಾರ, ಚಾಮರಾಜನಗರ, ಮೈಸೂರು ಮತ್ತು ರಾಮನಗರ ಜಿಲ್ಲೆಗಳ ಕೆಲವು...

ಮತ್ತೆ ರಾಜ್ಯದಲ್ಲಿ ಮಳೆ ಆರ್ಭಟ ಸಾಧ್ಯತೆ!!

ಕರ್ನಾಟಕದ ವಿವಿಧ ಭಾಗಗಳಲ್ಲಿ ಮಳೆ ಆರ್ಭಟ ಮುಂದುವರಿಯುತ್ತಿದೆ. ಬೆಂಗಳೂರನ್ನು ಸೇರಿ ಹಲವೆಡೆ ಧಾರಾಕಾರ ಮಳೆಯ ಸಾಧ್ಯತೆಯ ಬಗ್ಗೆ ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಒಂದು ವಾರದಿಂದ ಒಣಹವೆ ಮತ್ತು ಚಳಿ ಮುಂದುವರಿದಿದ್ದರೂ, ಇದೀಗ ಮತ್ತೆ ರಾಜ್ಯದ ಹಲವಾರು ಭಾಗಗಳಲ್ಲಿ ಮಳೆ ತೀವ್ರಗೊಳ್ಳಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ...

ಮಳೆ ಜೊತೆಗೆ ಭಾರೀ ಚಳಿ ಕಾಟ ಹವಾಮಾನ ಇಲಾಖೆ ಎಚ್ಚರಿಕೆ!

ರಾಜ್ಯದಲ್ಲಿ ಒಂದು ಕಡೆ ಮಳೆ ಆರ್ಭಟ ಮುಂದುವರೆದಿದ್ದರೆ, ಇನ್ನೊಂದೆಡೆ ಚಳಿ ತನ್ನ ಪ್ರಭಾವ ತೋರಿಸುತ್ತಿದೆ. ನವೆಂಬರ್ ಮೊದಲ ವಾರದಲ್ಲೇ ಚಳಿ ಶುರುವಾಗಿದ್ದು, ಜನರು ಈಗಾಗಲೇ ನಡುಗುತ್ತಿದ್ದಾರೆ. ಬೆಳಗ್ಗೆ ವೇಳೆಯಲ್ಲಿ ಕೊರೆಯುವ ಚಳಿ, ಸಂಜೆ ವೇಳೆಯಲ್ಲೂ ತಂಪಾದ ಗಾಳಿ ಜನರನ್ನು ಕಾಡುತ್ತಿದೆ. ಸಾಮಾನ್ಯವಾಗಿ ಚಳಿಗಾಲ ನವೆಂಬರ್ ಅಂತ್ಯದಲ್ಲಿ ಆರಂಭವಾಗುತ್ತಿತ್ತು. ಆದರೆ ಈ ಬಾರಿ ಮುಂಚೆಯೇ ಚಳಿಗಾಲದ ಲಕ್ಷಣಗಳು...

ಕರ್ನಾಟಕದಲ್ಲಿ ಮತ್ತೆ ಮಳೆ ಪ್ರಹಾರ 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ರಾಜ್ಯದಲ್ಲಿ ಮತ್ತೆ ಮಳೆ ಚಟುವಟಿಕೆ ಜೋರಾಗಿದೆ. ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲ ಭಾಗಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಆದರೆ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಒಣ ಹವೆಯೇ ಮುಂದುವರಿಯಲಿದೆ ಎಂದು...

ಮತ್ತೆ ರಾಜ್ಯದಲ್ಲಿ ವರುಣಾರ್ಭಟ ಶುರು : 72 ಗಂಟೆಗಳಲ್ಲಿ ಮತ್ತೆ ಅಬ್ಬರ!

ಮಳೆ.. ಮಳೆ.. ಮಳೆ..! ಹೀಗೆ ಪದೇ ಪದೇ ಮಳೆ ಸುದ್ದಿಗಳನ್ನು ಕೇಳಿ ಕೇಳಿ ಜನರು ಸುಸ್ತಾಗಿದ್ದರೂ, ಮಳೆರಾಯ ಮಾತ್ರ ಸೈಲೆಂಟ್ ಆಗೋದಿಲ್ಲ, ಬದಲಾಗಿ ವೈಲೆಂಟ್ ಆಗ್ತಿದ್ದಾನೆ. ರಾಜ್ಯದ ಹಲವು ಭಾಗಗಳಲ್ಲಿ ಮಳೆ ಮುಂದುವರಿದಿದ್ದು, ಇದೀಗ ಮತ್ತೆ 72 ಗಂಟೆಗಳಲ್ಲಿ ಮಳೆ ಆರ್ಭಟ ಗ್ಯಾರಂಟಿ ಆಗಿದೆ. ಮಳೆ ನಿಂತು ಹೋಯ್ತು ಅಂತ ಸಂತೋಷಪಟ್ಟವರಿಗೂ ಮತ್ತೆ ಮಳೆ...

ರಾಜ್ಯದಲ್ಲಿ 4 ದಿನ ಮಳೆರಾಯನ ಭಾರಿ ಅಬ್ಬರ!

ಬಂಗಾಳಕೊಲ್ಲಿಯಲ್ಲಿ ವಾಯು ಚಂಡಮಾರುತದ ಪ್ರಭಾವದಿಂದ ತಮಿಳುನಾಡು ಮತ್ತು ಕರ್ನಾಟಕದಲ್ಲಿ ಈಶಾನ್ಯ ಮಾನ್ಸೂನ್ ತೀವ್ರಗೊಂಡಿದೆ. ಮುಂದಿನ ಕೆಲವು ದಿನಗಳಲ್ಲಿ ರಾಜ್ಯದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ರಾಜಧಾನಿ ಬೆಂಗಳೂರಿನಲ್ಲಿ ಬುಧವಾರ ರಾತ್ರಿ ಮಳೆಯು ಮುಂದುವರಿದು, ಬೆಳಗಿನ ಜಾವ ಹಲವು ಪ್ರದೇಶಗಳಲ್ಲಿ ನೀರು ನಿಂತು ಸಂಚಾರಕ್ಕೆ ಅಡಚಣೆಯಾಯಿತು. ಕೆಆರ್...
- Advertisement -spot_img

Latest News

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿ, ಕಿಟಕಿಯಿಂದ ಎಸೆದ ಬಾಲಕಿ: ಶಿಶು ಸಾ*ವು

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆರಿಗೆ ಮಾಡಿಕೊಂಡು, 15 ವರ್ಷದ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ತೋಡದಗದ್ದೆ ಬಳಿ...
- Advertisement -spot_img