Tuesday, March 17, 2026

IMD Karnataka Forecast

ರಾಜ್ಯದಲ್ಲಿ ಇನ್ಮುಂದೆ ಚಳಿ ವ್ಯಾಪಕ ಆದರೂ ಬುಧವಾರ ಮತ್ತೆ ಮಳೆಯ ಸಾಧ್ಯತೆ!

ಚಂಡಮಾರುತದ ಪ್ರಸರಣ ತೀವ್ರತೆ ಸ್ವಲ್ಪ ಇಳಿಕೆಯಾಗಿದ್ದು, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿದಿದೆ. ಬಂಗಾಳ ಕೊಲ್ಲಿಯ ಪೂರ್ವ ಹಾಗೂ ಮಧ್ಯ ಭಾಗದಲ್ಲಿ ಮೇಲ್ಮಟ್ಟದ ವಾಯು ಚಂಡಮಾರುತ ಪರಿಚಲನೆ ಈಗ ಮಧ್ಯ ಭಾಗದಲ್ಲಿದ್ದು, ಅದು ಸರಾಸರಿ ಸಮುದ್ರ ಮಟ್ಟಕ್ಕಿಂತ 3.1 ಕಿ.ಮೀ ಎತ್ತರದಲ್ಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ...

ಮುಂದಿನ ದಿನಗಳಲ್ಲಿ ಭಾರೀ ಮಳೆ – 9 ಜಿಲ್ಲೆಗಳಿಗೆ ಎಚ್ಚರಿಕೆ!

ರಾಜ್ಯದ ಕರಾವಳಿ, ಮಲೆನಾಡು ಹಾಗೂ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಈ ಹಿನ್ನೆಲೆ 9 ಪ್ರಮುಖ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು, ಬೆಳಗಾವಿ ಮತ್ತು ವಿಜಯಪುರ ಜಿಲ್ಲೆಗಳಿಗೆ...
- Advertisement -spot_img

Latest News

‘ಗ್ಯಾಸ್’ ಗಂಡಾಂತರಕ್ಕೆ 3,000 ಕಾರ್ಖಾನೆಗಳು ಬಂದ್!

ಬೆಂಗಳೂರು ನಗರದಲ್ಲಿರುವ ದೇಶದ ಅತಿ ದೊಡ್ಡ ಕೈಗಾರಿಕಾ ವಲಯಗಳಲ್ಲಿ ಒಂದಾದ ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ಗ್ಯಾಸ್ ಪೂರೈಕೆಯಲ್ಲಿ ಉಂಟಾದ ವ್ಯತ್ಯಯದಿಂದ ಸುಮಾರು 3,000 ಸಣ್ಣ ಮತ್ತು...
- Advertisement -spot_img