ಮುಂದಿನ ಎರಡು ಮೂರೂ ದಿನಗಳ ಕಾಲ ಭಾರತೀಯ ಹವಾಮಾನ ಇಲಾಖೆ ಭಾರಿ ಮಳೆಯ ಎಚ್ಚರಿಕೆಯನ್ನ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುತ್ತಿದೆ. ಗಂಟೆಗೆ 40 ಕಿ.ಮೀ ವೇಗದಲ್ಲಿ ಬಿರುಗಾಳಿ, ಗುಡುಗು ಮತ್ತು ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಎಚ್ಚರಿಕೆ...
ವಾಣಿಜ್ಯ ನಗರಿ ಮುಂಬೈ ಭೀಕರ ಮಳೆಗೆ ತತ್ತರಿಸಿದೆ. ನಗರದೆಲ್ಲೆಡೆ ಕಳೆದ 3 ದಿನಗಳಿಂದ ನಿರಂತರ ಸುರಿದ ಮಳೆ ಭಾರೀ ಅವಾಂತರವನ್ನ ಸೃಷ್ಟಿಸಿದೆ. ಕೇವಲ 6 ಗಂಟೆಗಳಲ್ಲಿ 200 ಮಿಲಿ ಮೀಟರ್ ಮಳೆಯಾಗಿದೆ. ಇಡೀ ಮುಂಬೈ ನಗರವೇ ನೀರಿನಲ್ಲಿ ಮುಳುಗಿದ ಸ್ಥಿತಿಗೆ ತಲುಪಿದೆ. ಮಳೆಯ ಭೀಕರತೆಯಿಂದಾಗಿ 5 ದಿನಗಳಲ್ಲಿ 21 ಜನರು ಸಾವನ್ನಪ್ಪಿದ್ದಾರೆ.
ಹವಾಮಾನ ಇಲಾಖೆ ಕಳೆದ...