ಮೈಸೂರು : ಗ್ಯಾರಂಟಿಗಳನ್ನು ಜಾರಿ ಮಾಡುವುದು ಸವಾಲು ಎನಿಸಲಿಲ್ಲ. ಆದರೆ ನಮ್ಮ ಸರ್ಕಾರಕ್ಕೆ ಅವುಗಳನ್ನು ಜಾರಿ ಮಾಡಬೇಕೆಂಬ ಎಂಬ ರಾಜಕೀಯ ಇಚ್ಛಾಶಕ್ತಿ ಇತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ವಿಪಕ್ಷಗಳು ಹಾಗೂ ದೇಶದ ಪ್ರಧಾನಿಗಳೇ ಗ್ಯಾರಂಟಿ ಅನುಷ್ಠಾನ ವಾದರೆ ರಾಜ್ಯ ದಿವಾಳಿಯಾಗುತ್ತದೆ ಎಂದು ಹೇಳಿದ್ದರು....
ಉಡುಪಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ ಒಂದಾದ 'ಗೃಹಜ್ಯೋತಿ' ಯೋಜನೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಚಾಲನೆ ನೀಡಿದರು. ಇದರೊಂದಿಗೆ ಚುನಾವಣೆಗೂ ಮುನ್ನ ಕಾಂಗ್ರೆಸ್ ಘೋಷಿಸಿದ್ದ ಐದು ಯೋಜನೆಗಳಲ್ಲಿ ಮೂರು ಯೋಜನೆಗಳು ಜಾರಿಯಾದಂತಾಗಿದೆ.
ಉಡುಪಿಯ ಕುಂಜಿಬೆಟ್ಟುವಿನಲ್ಲಿರುವ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ...
ರಾಷ್ಟ್ರೀಯ ಸುದ್ದಿ:ಲ್ಯಾಪ್‌ಟಾಪ್, ಕಂಪ್ಯೂಟರ್‌ಗಳ ಆಮದು ಮೇಲಿನ ನಿರ್ಬಂಧಗಳ ಅನುಷ್ಠಾನದ ಆದೇಶವನ್ನು ಅಕ್ಟೋಬರ್ 31 ರವರೆಗೆ ಸರ್ಕಾರ ಮುಂದೂಡಿದೆ. ಈಗ ಈ ಕಂಪನಿಗಳು ನವೆಂಬರ್ 1 ರಿಂದ ಈ ಸಾಧನಗಳನ್ನು ಆಮದು ಮಾಡಿಕೊಳ್ಳಲು ಸರ್ಕಾರದಿಂದ ಪರವಾನಗಿಯನ್ನು ತೆಗೆದುಕೊಳ್ಳಬೇಕಾಗುತ್ತದೆ.
ಆಗಸ್ಟ್ 3 ರಂದು, ಸರ್ಕಾರವು ಈ ಸಾಧನಗಳ ಆಮದನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಪರವಾನಗಿ ಆಡಳಿತಕ್ಕೆ ಒಳಪಡಿಸಿತು. ತರುವಾಯ,...
Dharwad News: ಧಾರವಾಡ: ಶಿವಮೊಗ್ಗ, ಕಲಬುರಗಿಯಲ್ಲಿ ಯಾವ ರೀತಿ ಸಿಇಟಿ ಪರೀಕ್ಷೆಯಲ್ಲಿ ಜನಿವಾರನ್ನು ತೆಗೆಸಿ, ಕತ್ತರಿಸಿ ಅವಮಾನಿಸಲಾಗಿದೆಯೋ, ಅದೇ ರೀತಿ ಧಾರವಾಡದಲ್ಲಿಯೂ ಜನಿವಾರಕ್ಕೆ ಕತ್ತರಿ ಹಾಕಲಾಗಿದೆ.
ಧಾರವಾಡ...