www.karnatakatv.net :ಗುಂಡ್ಲುಪೇಟೆ: ಗುಂಡ್ಲುಪೇಟೆ ತಾಲೂಕು ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಕೇಂದ್ರ ಸರ್ಕಾರವು ಕನ್ನಡಿಗರ ಮೇಲೆ ಹಿಂದಿ ಹೇರಿಕೆ ಮಾಡುತ್ತಿರುವುದನ್ನು ಖಂಡಿಸಿ ಪಟ್ಟಣದ ತಹಸೀಲ್ದಾರ್ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.
ತಾಲ್ಲೂಕು ಕರವೇ ಅಧ್ಯಕ್ಷ ಸುರೇಶ್ ನಾಯ್ಕ ನೇತೃತ್ವದಲ್ಲಿ ಪಟ್ಟಣದ ಪ್ರವಾಸಿ ಮಂದಿರದಿಂದ ಹೊರಟ ಪ್ರತಿಭಟನಕಾರರು ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಾಗುವ ಮೂಲಕ ಸರ್ಕಾರದ ವಿರುದ್ದ ಆಕ್ರೋಶ...