www.karnatakatv.net : ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿಯಲ್ಲಿ ಎಂಇಎಸ್ ಒಂದಲ್ಲಾ ಒಂದು ವಿಚಾರಕ್ಕೆ ಖ್ಯಾತೆ ತೆಗೆಯುತ್ತಲೇ ಇರುತ್ತೆ. ಮರಾಠಿಗರು ಮತ್ತು ಕನ್ನಡಿಗರ ಮದ್ಯ ಭಾಷಾ ವಿಷ ಬೀಜ ಬಿತ್ತಿ ಗಲಭೆ ಸೃಷ್ಠಿಸಿ ಶಾಂತಿ ಕದಡುವ ಯತ್ನ ನಿರಂತರವಾಗಿ ಮಾಡುತ್ತಲೇ ಇದೆ. ಈಗ ಮಹಾನಗರ ಪಾಲಿಕೆ ಚುನಾವಣೆ ಘೋಷಣೆ ಯಾಗುತ್ತಿದ್ದಂತೆ ಭಾಷಾ ಕಿಡಿಯನ್ನು ಹೊತ್ತಿಸಿದೆ ಎಂಇಎಸ್....