www.karnatakatv.net : ಚಾಮರಾಜನಗರ: ಬಿಜೆಪಿ ಸೇರ್ಪಡೆಗೊಂಡ ಬಿ ಎಸ್ ಪಿ ಉಚ್ಚಾಟಿತ ಶಾಸಕ ಎನ್. ಮಹೇಶ್ ವಿರುದ್ದ ಚಾಮರಾಜನಗರದಲ್ಲಿ ದಲಿತ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಚಾಮರಾಜನಗರ ಶ್ರೀ ಚಾಮರಾಜೇಶ್ವರ ದೇವಾಲಯದ ಮುಂಭಾಗ ಸಮಾವೇಶಗೊಂಡ ದಲಿತ ಸಂಘಟನೆಗಳ ಕಾರ್ಯಕರ್ತರು ಶಾಸಕ ಎನ್ ಮಹೇಶ್ ಪಕ್ಷಾಂತರ ಬಗ್ಗೆ ಅಕ್ರೋಶ ವ್ಯಕ್ತ ಪಡಿಸಿ ಪ್ರತಿಭಟಿಸಿದರು.
ಕಳೆದ ಸಲ ಮೈತ್ರಿ ಸರ್ಕಾರದ...