Health tips:
ದೇಹದಲ್ಲಿನ ವಿಟಮಿನ್ ಗಳು, ಜೀವಸತ್ವಗಳು, ಖನಿಜಗಳು ಹಾಗೂ ಕೊಬ್ಬು ಪ್ರತಿಯೊಂದು ಪೋಷಕಾಂಶವು ನಮ್ಮ ದೇಹದಲ್ಲಿ ತನ್ನದೇ ಆದ ಪಾತ್ರವನ್ನು ಹೊಂದಿದೆ, ಈ ಪೋಷಕಾಂಶಗಳಲ್ಲಿ ಕಬ್ಬಿಣವು ವಿವಿಧ ರೋಗಗಳ ವಿರುದ್ಧ ಹೋರಾಡಲು ದೇಹದಲ್ಲಿ ಬಹಳ ಮುಖ್ಯವಾಗಿದೆ. ಕಬ್ಬಿಣದ ಕೊರತೆಯು ಹಿಮೋಗ್ಲೋಬಿನ್ ರಕ್ತಹೀನತೆಯಂತಹ ಕಾಯಿಲೆಗಳಿಗೆ ಕಾರಣವಾಗಬಹುದು. ಇದು ರೋಗನಿರೋಧಕ ವ್ಯವಸ್ಥೆಯ ಮೇಲೂ ಪರಿಣಾಮ ಬೀರುತ್ತದೆ. ವಾಸ್ತವವಾಗಿ...
Devotional:
ಚಾಣಕ್ಯ ನೀತಿಯ ಪ್ರಕಾರ, ಕೆಲ ಜನರಲ್ಲಿ ತಾಯಿ ಲಕ್ಷ್ಮಿಯ ಕೃಪೆಗೆ ಪಾತ್ರರಾಗುವ ವಿಶೇಷ ಗುಣಗಳಿರುತ್ತವೆ ಎನ್ನಲಾಗಿದೆ. ಈ ಗುಣಗಳಿಂದಾಗಿ ಈ ಜನರು ಬಡತನದಲ್ಲಿ ಹುಟ್ಟಿದರೂ ಕೂಡ ಮುಂದೊಂದು ದಿನ ಅಪಾರ ಶ್ರೀಮಂತರಾಗುತ್ತಾರೆ ಎನ್ನಲಾಗಿದೆ.
ಚಾಣಕ್ಯರು ಹಣಕ್ಕೆ ಸಂಬಂಧಿಸಿದ ಅತ್ಯಂತ ಪ್ರಮುಖ ವಿಷಯಗಳ ಕುರಿತು ಉಲ್ಲೇಖಿಸಿದ್ದಾರೆ. ಸಂಪತ್ತಿನ ಅಧಿದೆವತೆಯಾಗಿರುವ ಲಕ್ಷ್ಮಿ ಯಾರ ಮೇಲೆ ಪ್ರಸನ್ನಳಾಗುತ್ತಾಳೆ ಎಂಬುದನ್ನು ಚಾಣಕ್ಯರು...
Health tips:
ಬ್ರೌನ್ ರೈಸ್ ಎಂದರೇನು..?
ಬ್ರೌನ್ ರೈಸ್ ಎಂಬುದು ”ಸಿಪ್ಪೆ ಸುಲಿದ” ಅಕ್ಕಿಯಾಗಿದೆ. ಇದನ್ನು ಪಾಲಿಶ್ ಮಾಡದೆ ಅದರಲ್ಲಿರುವ ಪೋಷಕಾಂಶಗಳನ್ನು ಹಾಗೇ ಉಳಿಸಿಕೊಳ್ಳಲಾಗುತ್ತದೆ. ಇದರಲ್ಲಿ ಜೀವಾಕುಂರ ಪದರ, ಪಾಶ್ವರ್ ಸಿಪ್ಪೆ ಹಾಗೇ ಇರುತ್ತದೆ. ಉಳಿದ ಇತರೆ ಅಕ್ಕಿಗಳಿಗೆ ಹೋಲಿಸಿದರೆ ಇದು ಬೇಯಲು ಸ್ವಲ್ಪ ಹೆಚ್ಚು ಸಮಯ ತೆಗೆದುಕೊಳ್ಳುತ್ತದೆ. ಇತರೆ ಅಕ್ಕಿಗಳಿಗಿಂತ ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ....
Health tips :
ಕ್ಯಾರೆಟ್ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಮಕ್ಕಳಿಂದ ಇಡಿದು ದೊಡ್ಡವರವರೆಗೆ ಎಲ್ಲರೂ ಕ್ಯಾರೆಟ್ ತಿನ್ನಲು ಇಷ್ಟಪಡುತ್ತಾರೆ. ಆದರೆ ಮಿತವಾಗಿ ತಿಂದರೆ ಒಳ್ಳೆಯದು ಎಂದು ವೈದ್ಯರು ಹೇಳುತ್ತಾರೆ, ಹಾಗೂ ಈ ವಿಷಯವನ್ನು ಪ್ರಯೋಗ ಮಾಡಿ ನಿರೂಪಿಸಿದ್ದಾರೆ. ಕ್ಯಾರಟ್ಅನ್ನು ಮಿತವಾಗಿ ತಿಂದರೆ ಔಷಧಿ ಅದಕ್ಕೂ ಮೀರಿ ತಿಂದರೆ ವಿಷ ಎಂದು ವೈದ್ಯರು ಹೇಳುತ್ತಾರೆ. ಕ್ಯಾರೆಟ್ ನಲ್ಲಿರುವ...
Astrology:
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪ್ರತಿ ಗ್ರಹಗಳು ನಿರ್ದಿಷ್ಟ ಸಮಯದಲ್ಲಿ ಪ್ರತಿ ತಿಂಗಳು ತನ್ನ ಸ್ಥಳವನ್ನು ಬದಲಾಯಿಸುತ್ತದೆ, ನವೆಂಬರ್ ತಿಂಗಳಲ್ಲಿ 5ಗ್ರಹಗಳು ತನ್ನ ಸ್ಥಾನವನ್ನು ಬದಲಾಯಿಸುತ್ತದೆ, ಇದು ರಾಶಿಗಳ ಮೇಲೆ ಹೇಗೆ ಪರಿಣಾಮ ಬೀರುತ್ತದೆ...? ಎಂದು ನೋಡೋಣ .
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ನವೆಂಬರ್ ತಿಂಗಳು ಅತ್ಯಂತ ಮಹತ್ವ ಎಂದು ಹೇಳಬಹುದು .ಏಕೆಂದರೆ ಈ ತಿಂಗಳಲ್ಲಿ 5...
Devotional :
ನಿಮ್ಮ ಜಾತಕದಲ್ಲಿ ಕಾಳ ಸರ್ಪದೋಷಗಳು ಇದ್ದರೆ ನೀವು ಮಾಡುವಂತಹ ಕೆಲಸ ಕಾರ್ಯದಲ್ಲಿ ಜಯ ಸಿಗದೇ ಇದ್ದರೆ, ನಾವು ಹೇಳುವ ವಿಧದಲ್ಲಿ ದೀಪಾರಾಧನೆ ಮಾಡಿದರೆ ಕಾರ್ತಿಕ ಮಾಸದ ಪುಣ್ಯಫಲ ಪ್ರಾಪ್ತಿಯಾಗುತ್ತದೆ. ಹಾಗಾದರೆ ಮನೆಯಲ್ಲಿ ಯಾವ ರೀತಿ ದೀಪಾರಾಧನೆ ಮಾಡಿದರೆ ವಿಜಯ ಪ್ರಾಪ್ತಿಯಾಗುತ್ತದೆ ಎಂದು ತಿಳಿದು ಕೊಳ್ಳೋಣ .
ಎಲ್ಲ ಮಾಸಗಳಿಗಿಂತ ಕಾರ್ತಿಕಮಾಸ ಪವಿತ್ರವಾದ ಮಾಸವಾಗಿದೆ, ಕಾರ್ತಿಕಮಾಸವು...
Devotional:
ಕಾರ್ತಿಕ ಮಾಸದ ನದಿ ಸ್ನಾನಕ್ಕೆ ಹಿಂದೂ ಧರ್ಮದಲ್ಲಿ ಅತಿ ಹೆಚ್ಚು ಪ್ರಾಮುಕ್ಯತೆ ನೀಡಿದ್ದಾರೆ, ಈ ಮಾಸದಲ್ಲಿ ಮಾಡುವ ಪವಿತ್ರ ಸ್ನಾನ ,ಕಲ್ಮಶವನ್ನು ಹೋಗಲಾಡಿಸುವ ಜೊತೆಗೆ ಮನುಷ್ಯನ ಕೋಪ ತಾಪಗಳ್ಳನು ನಿಯಂತ್ರಿಸುತ್ತದೆ. ಮುಖ್ಯವಾಗಿ ಕಾವೇರಿ ನದಿ ಸ್ನಾನ ಅತ್ಯಂತ ಪವಿತ್ರ ಎಂದು ಭಾವಿಸಲಾಗಿದೆ. ಸಮಯದ ಅಭಾವ ಇರುವವರು ಹಾಗೂ ಕೆಲಸದ ಒತ್ತಡ ಇರುವವರು ಕಾವೇರಿ ನದಿ...
Devotional:
ಅಕ್ಟೋಬರ್‌ನಲ್ಲಿ, ಭಾರತದ ಹಿಂದೂಗಳು ಬೆಳಕಿನ ಹಬ್ಬ ದೀಪಾವಳಿಯನ್ನು ವರ್ಣರಂಜಿತವಾಗಿ ಆಚರಿಸುತ್ತಾರೆ, ಭಾರತದಲ್ಲಿ ಒಂದೊಂದು ಪ್ರದೇಶದಲ್ಲಿ ಒಂದೊಂದು ರೀತಿ ವಿಭಿನ್ನವಾಗಿ ಅವರದ್ದೇ ಆದ ಸಂಪ್ರದಾಯಗಳಲ್ಲಿ ದೀಪಾವಳಿಯನ್ನು ಆಚರಿಸುತ್ತಾರೆ .ವೈವಿಧ್ಯಮಯ ಪದ್ಧತಿಗಳು ಮತ್ತು ಸಂಪ್ರದಾಯಗಳನ್ನು ಹೊಂದಿರುವ ಭಾರತದಲ್ಲಿ ದೀಪಾವಳಿಯನ್ನು ಹೇಗೆ ಆಚರಿಸಲಾಗುತ್ತದೆ..? ಭಾರತದಲ್ಲಿನ ವಿವಿಧ ಸಮುದಾಯಗಳ ದೀಪಾವಳಿ ಆಚರಣೆಯ ಬಗ್ಗೆ ತಿಳಿದುಕೊಳ್ಳೋಣ...
ಸಾಮಾನ್ಯವಾಗಿ ದೀಪಾವಳಿಯ ಅಮವಾಸ್ಯೆಯಂದು ಲಕ್ಷ್ಮಿ ದೇವಿಯನ್ನು...
Health tips:
ಶರೀರದಲ್ಲಿ ಇರುವಂತಹ ಅನಾವಶ್ಯಕ ಕೊಬ್ಬನ್ನು ಯಾವುದೇ ಅಡ್ಡ ಪರಿಣಾಮಗಳಿಲ್ಲದೆ ಕರಗಿಸಿ ತೂಕವನ್ನು ಕಡಿಮೆ ಮಾಡುವಂತಹ ವಿಧಾನ ಮಾರ್ಗವನ್ನು ತಿಳಿದು ಕೊಳ್ಳೋಣ .ಶರೀರದಲ್ಲಿ ಬೊಜ್ಜು ಮತ್ತು ಕೊಬ್ಬು ಯಾವರೀತಿ ಸಂಗ್ರಹಣೆ ಯಾಗುತ್ತದೆ, ಎಂದು ನಾವು ಮೊದಲು ತಿಳಿದು ಕೊಳ್ಳಬೇಕು, ನಂತರ ಅದಕ್ಕೆ ಪರಿಹಾರ ಕಂಡುಕೊಳ್ಳಬೇಕು. ವೈಜ್ಞಾನಿಕವಾಗಿ ಇದಕ್ಕೆ ಕಾರಣ ಅಜಿರ್ಣವೆನ್ನಬಹುದು,ಹೌದು ಅಜೀರ್ಣ ಹೇಗೆ ಕಾರಣವೆಂದರೆ...
Astrology:
ಜ್ಯೋತಿಷ್ಯದ ಪ್ರಕಾರ ಶನಿ ದೇವರು ಕರ್ಮಗಳಿಗೆ ಪ್ರತಿಫಲ ಪರಿಗಣಿಸುತ್ತಾನೆ ಎಂದು ಹೇಳಲಾಗಿದೆ, ಶನಿಯು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಸ್ಥಳಾಂತರಗೊಂಡಾಗ ಕೆಲವು ಪರಿಣಾಮ ಬೀರುತ್ತದೆ. ಕೆಲವು ರಾಶಿಗಳಿಗೆ ಶುಭವಾದ್ರೆ, ಇನ್ನು ಕೆಲವು ರಾಶಿಗಳಿಗೆ ಸಾಡೇ ಸಾತಿ ಶುರುವಾಗುತ್ತದೆ. ಶನಿಯು ಜನವರಿ 17, 2023 ರಂದು ಕುಂಭ ರಾಶಿಯನ್ನು ಪ್ರವೇಶಿಸಲಿದ್ದಾನೆ. ಶನಿ ಆಗಮನದ ಕಾರಣದಿಂದಾಗಿ ಮಕರ,...
ಬಾಂಗ್ಲಾದೇಶ ವೇಗಿ ಮುಸ್ತಾಫಿಜರ್ ರಹ್ಮಾನ್‌ರನ್ನು ಐಪಿಎಲ್‌ನಿಂದ ಹೊರಗಿಟ್ಟ ಬಳಿಕ ಭಾರತದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಆಡಲ್ಲ ಎಂದು ಪಟ್ಟು ಹಿಡಿದಿರುವ ಬಾಂಗ್ಲಾಗೆ ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್...