Tuesday, May 21, 2024

inaguration

Badminton: ಗವರ್ನರ್ ಜೊತೆ ಬ್ಯಾಡ್ಮಿಂಟನ್ ಆಡಿದ ಕಾರ್ಮಿಕ‌‌ ಸಚಿವ ಸಂತೋಷ್ ಲಾಡ್

ಬೆಂಗಳೂರು: ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್‌ (ಕೆಬಿಎ) ವತಿಯಿಂದ ಬೆಂಗಳೂರಿನಲ್ಲಿ ಆಯೋಜಿಸಿದ್ದ ಯೋನೆಕ್ಸ್‌- ಸನ್‌ರೈಸ್‌ 46 ನೇ ಅಂತರ ರಾಜ್ಯ- ಅಂತರ ವಲಯ ಹಾಗೂ ಜೂನಿಯರ್‌ ನ್ಯಾಷನಲ್‌ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ ನಲ್ಲಿ ರಾಜ್ಯಪಾಲರಾದ  ಥಾವರ್ ಚಂದ್ ಗೆಹ್ಲೋಟ್ ಮತ್ತು ಕಾರ್ಮಿಕ ಸಚಿವ ಸಂತೋಷ್ ಲಾಡ್ ಬ್ಯಾಟ್ಮಿಂಟನ್ ಆಡುವ ಮೂಲಕ ಚಾಲನೆ ನೀಡಿದರು. ಇಂದಿನಿಂದ 5 ದಿನಗಳ ಕಾಲ...

Gruhalaxmi: ಧಾರವಾಡ ಜಿಲ್ಲೆಯಲ್ಲಿ ಗೃಹ ಲಕ್ಷ್ಮಿ ಯೋಜನೆಗೆ ಚಾಲನೆ

ಧಾರವಾಡ: ಜಿಲ್ಲೆಯಲ್ಲಿ ಗೃಹ ಲಕ್ಷ್ಮಿ ಯೋಜನೆಗೆ ಇಂದು ಚಾಲನೆ ಕೊಡಲಾಯಿತು. ಹೆಬ್ಬಳ್ಳಿ ಗ್ರಾಮ ಪಂಚಾಯತ ಸಭಾಭವನದಲ್ಲಿ ಇಂದು ಬೆಳಿಗ್ಗೆ ಗೃಹಲಕ್ಷ್ಮಿ ಯೋಜನೆಗೆ ಕರ್ನಾಟಕ ಸರಕಾರದ ವಿಧಾನ ಪರಿಷತ್ ಮುಖ್ಯ ಸಚೇತಕರಾದ ಸಲಿಂ ಅಹ್ಮದ ಹಾಗೂ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಸಿಇಓ ಸ್ವರೂಪ ಟಿ.ಕೆ., ಗ್ರಾಮ ಪಂಚಾಯತ್ ಅಧ್ಯಕ್ಷ ನಿಂಗಪ್ಪ ಮೊರಬ ಹಾಗೂ ಸದಸ್ಯರು ದೀಪ...

Welcome: ರಾಹುಲ್ ಗಾಂಧಿಯನ್ನು ಸ್ವಾಗತಿಸಿದ ಮುಖ್ಯಮಂತ್ರಿಗಳು..!

ರಾಜ್ಯ ಸುದ್ದಿ: ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ  ಗೃಹಲಕ್ಷ್ಮಿ ಯೋಜನೆಗೆ ಇಂದು ಮೈಸೂರಿನಲ್ಲಿ ಲೋಕಾರ್ಪಣೆಯಾಗುತ್ತಿದ್ದು ಕೇಂದ್ರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಉದ್ಗಾಟಿಸಲಿದ್ದು ಅವರು ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿದರು. ಈ ಸಂದರ್ಭದಲ್ಲಿ ರಾಜ್ಯ ಮುಖ್ಯಮಂತ್ರಿಗಳಾದ ಮಾನ್ಯ ಸಿದ್ದರಾಮಯ್ಯವನರು ರಾಹುಲ್ ಗಾಂಧಿಯನ್ನು ಹೂಗುಚ್ಚ ನೀಡಿ ಸ್ವಾಗತಿಸಿದರು . ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಎಐಸಿಸಿ ಅಧ್ಯಕ್ಷರಾದ...

Chamarajanagar: ಚಾಮರಾಜನಗರದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಮಾಧ್ಯಮ ಪ್ರತಿಕ್ರಿಯೆ..!

ಚಾಮರಾಜನಗರ: ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮೊದಲ ಬಾರಿಗೆ ಚಾಮರಾಜನಗರಕ್ಕೆ ಆಗಮಿಸಿದ್ದು, ಇಲ್ಲಿ ಕೈಗಾರಿಕಾ ಪ್ರದೇಶದಲ್ಲಿ ಸೌರಶಕ್ತಿ ಶೇಖರಣೆಯ ಬ್ಯಾಟರಿ ಉತ್ಪಾದನಾ ಘಟಕದ ಶಂಕುಸ್ಥಾಪನೆಗೆ ಬಂದಿದ್ದೇನೆ. ನಾನು ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ಇಂಧನ ಸಚಿವನಾಗಿದ್ದಾಗ ಸೋಲಾರ್ ಪಾರ್ಕ್ ಮಾಡಿ ವಿಶ್ವದ ಗಮನ ಸೆಳೆದಿದ್ದೆ. ನಮ್ಮ ಮಾದರಿಯನ್ನು ಇಡೀ ದೇಶ ಮೆಚ್ಚಿ ಕೇಂದ್ರ ಸರ್ಕಾರ ಎಲ್ಲಾ...

Laxmi hebbalkar: ಗೃಹಲಕ್ಷ್ಮಿ ಯೋಜನೆ ಯಶಸ್ಸಿಗೆ ಟೊಂಕಕಟ್ಟಿ‌ ನಿಂತ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಮೈಸೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ ಒಂದಾದ 'ಗೃಹ ಲಕ್ಷ್ಮಿ' ಯೋಜನೆಗೆ ದಿನಗಣನೆ ಆರಂಭಗೊಂಡಿದ್ದು, ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಭರದದಿಂದ ಸಿದ್ದತಾ ಕಾರ್ಯಗಳು ಸಾಗಿವೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಕಾರ್ಯಕ್ರಮದ ಸಂಪೂರ್ಣ ಜವಾಬ್ದಾರಿ ನಿಭಾಯಿಸುತ್ತಿದ್ದು, ಇಂದು ಕಾರ್ಯಕ್ರಮದ ಸಿದ್ಧತೆ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ಉಪ ಮುಖ್ಯಮಂತ್ರಿ...

Laxmi hebbalkar ಗೃಹ ಜ್ಯೋತಿ ಯೋಜನೆಗೆ ಚಾಲನೆ ನೀಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಉಡುಪಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ ಒಂದಾದ 'ಗೃಹಜ್ಯೋತಿ' ಯೋಜನೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಚಾಲನೆ ನೀಡಿದರು. ಇದರೊಂದಿಗೆ ಚುನಾವಣೆಗೂ ಮುನ್ನ ಕಾಂಗ್ರೆಸ್ ಘೋಷಿಸಿದ್ದ ಐದು ಯೋಜನೆಗಳಲ್ಲಿ ಮೂರು ಯೋಜನೆಗಳು ಜಾರಿಯಾದಂತಾಗಿದೆ. ಉಡುಪಿಯ ಕುಂಜಿಬೆಟ್ಟುವಿನಲ್ಲಿರುವ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ...

Gruha jyothi: ಗೃಹ ಜ್ಯೋತಿ ಉದ್ಘಾಟನೆ: ಖರ್ಗೆ ತವರು ನೆಲದಲ್ಲಿ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಸಜ್ಜು

Kalaburg:ವಿಧಾನಸಭೆ ಚುನಾವಣೆಯಲ್ಲಿ ಅತಿ ದೊಡ್ಡ ಗೆಲುವಿನ ನಂತರ ಸುಮಾರು ಮೂರು ತಿಂಗಳ ನಂತರ, ಕಾಂಗ್ರೆಸ್ ಶನಿವಾರದಂದು ಗೃಹ ಜ್ಯೋತಿ ಯೋಜನೆಗೆ ಚಾಲನೆ ನೀಡುವ ಮೂಲಕ ಎಐಸಿಸಿ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ ತವರು ನೆಲದಲ್ಲಿ ಲೋಕಸಭೆ ಚುನಾವಣೆಗೆ ನೆಲವನ್ನು ಸಿದ್ಧಪಡಿಸಲು ಸಜ್ಜಾಗಿದೆ. ಈ ಪ್ರದೇಶದ ಒಟ್ಟು 41 ಸ್ಥಾನಗಳ ಪೈಕಿ 26 ವಿಧಾನಸಭಾ ಸ್ಥಾನಗಳನ್ನು ಗೆದ್ದ...

Indigo:ಆಗಸ್ಟ್ 11 ರಂದು ಶಿವಮೊಗ್ಗದಿಂದ ಬೆಂಗಳೂರಿಗೆ ವಿಮಾನ ಹಾರಾಟ

ಶಿವನಮೊಗ್ಗದ ಕುವೆಂಪು ವಿಮಾನ ನಿಲ್ಧಾಣವನ್ನು ಪ್ರಧಾನಮಂತ್ರಿ  ನರೇಂದ್ರ ಮೋದಿಯವರ ತಮ್ಮಅಮೃತ ಹಸ್ತದಿಂದ  ಫೆಬ್ರವರಿ 27 ರಂದು ಉದ್ಘಾಟನೆ ಮಾಡಿದರು.ಆದರೆ ಅಂದಿನಿಂದ  ಇವತ್ತಿನವರೆಗೂ  ಕಾರ್ಯ ಆರಂಭವಾಗಿಲ್ಲ. ಆದರೆ ಈಗ ಕಾಲ ಕೂಡಿಬಂದಂತೆ ಕಾಣುತ್ತಿದೆ. ಶಿವಮೊಗ್ಗ ವಿಮಾನ ನಿಲ್ಧಾಣದ ಕಾರ್ಯಚರಣೆ ಆಗಸ್ಟ್ 11 ರಂದು  ಆರಂಬವಾಗಲಿದ್ದು ವಿಮಾನ ಹಾರಟಕ್ಕೆ ಈಗಾಗಲೆ ಸಮಯವನ್ನು ನಿಗಧಿ ಮಾಡಿದೆ. ಬೆಂಗಳೂರಿನಿಂದ ಬೆಳಗ್ಗೆ 9.50ಕ್ಕೆ...

Biriyani: ಮಹಾನಗರ ಪಾಲಿಕೆ ವಿಪಕ್ಷ ನಾಯಕ ಕಚೇರಿ ಉದ್ಘಾಟನೆಯಲ್ಲಿ ಬಾಡೂಟ

ಹುಬ್ಬಳ್ಳಿ:ಮುಖ್ಯಮಂತ್ರಿಗಳು ಮಳೆಹಾನಿ ಬಗ್ಗೆ ವಿಸಿ ಮೂಲಕ ಸಭೆ ನಡೆಸಿ ಚರ್ಚಿಸಲಾಗಿದೆ.  ಅದರಲ್ಲಿ ಮುಖ್ಯವಾಗಿ ರೈತರ ಜೀವಹಾನಿಯ ಬಗ್ಗೆ ವಿಶೇಷವಾಗಿ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ. ರಾಜ್ಯಾದ್ಯಂತ ರೈತರ ಆತ್ಮಹತ್ಯೆಗಳು ಆಗದಂತೆ ತಡೆಗಟ್ಟವುದು ನಮ್ಮ ಉದ್ದೇಶ. ಧಾರವಾಡ ಜಿಲ್ಲೆಯಲ್ಲಿ ಬೆಲಹಾನಿಯ ಬಗ್ಗೆ ಸಮೀಕ್ಷೆಗಳು ನಡೆಯುತ್ತಿದೆ. ಈ ಬಗ್ಗೆ ನಮಗೆ ಸಂಪೂರ್ಣ ಮಾಹಿತಿ ಸಿಗಬೇಕಿದೆ.ಅದರ ಜೊತೆ...

Awareness vehical: ಡೆಂಗ್ಯೂ, ಚಿಕನ್ ಗುನ್ಯಾ ತಡೆಗಟ್ಟುವ ಜಾಗೃತಿ ಮೂಡಿಸುವ ವಾಹನಗಳಿಗೆ ಚಾಲನೆ

ಕೋಲಾರ:ಆರೋಗ್ಯ ಸಚಿವರಾದ ದಿನೇಶ್ ಗುಂಡುರಾವ್ ಅವರು ಡೆಂಗ್ಯೂ, ಚಿಕನ್ ಗುನ್ಯಾ ತಡೆಗಟ್ಟುವ ಜಾಗೃತಿ ಮೂಡಿಸುವ ವಾಹನಗಳನ್ನು ಚಾಲನೆ ಮಾಡಿದರು.ಸಚಿವರು ಶಾಸಕ ಕೊತ್ತೂರು ಮಂಜುನಾಥ್, ಎಂಎಲ್ ಸಿ ಅನೀಲ್ ಕುಮಾರ್ ಸೇರಿದಂತೆ ಅರೋಗ್ಯ ಇಲಾಖಾ ಅಧಿಕಾರಿಗಳು ಬಾಗಿಯಾಗಿದ್ದರು. ಇತ್ತೀಚಿಗೆ ಹೊಸ ಹೊಸ ರೋಗಗಳು ಹುಟ್ಟಿಕೊಳ್ಳುತ್ತಿದ್ದು ಜನರಿಗೆ ಆ ರೋಗಗಳ ಬಗ್ಗೆ ಅರಿವನ್ನು  ಮೂಡಿಸಲು ಸರ್ಕಾರ ಪ್ರತಿ ಗ್ರಾಮಗಳಿಗೆ...
- Advertisement -spot_img

Latest News

Health Tips: ಪೇನ್ ಕಿಲ್ಲರ್ ತೆಗೆದುಕೊಳ್ಳುವ ಮುನ್ನ ಎಚ್ಚರವಿರಲಿ.. ಇದೇ ಚಟವಾಗದಿರಲಿ..

Health Tips: ದೇಹದ ಯಾವುದೇ ಭಾಗದಲ್ಲಿ ನೋವಾದರೂ ಕೆಲವರು ಪಟ್ ಅಂತಾ ಪೇನ್ ಕಿಲ್ಲರ್ ತೆಗೆದುಕೊಳ್ಳುತ್ತಾರೆ. ಆ ತಕ್ಷಣ ನೋವು ಹೊರಟು ಹೋಗುತ್ತದೆ. ಮತ್ತೊಮ್ಮೆ ಇದೇ...
- Advertisement -spot_img