ಸಿನಿಮಾ ಸುದ್ದಿ: ಕೆಲವು ದಿನಗಳಿಂದ ಸುದ್ದಿಯಲ್ಲಿರುವ ಇನಾಮ್ದಾರ್ ಸಿನಿಮಾ ಇದೀಗ ಮತ್ತೊಂದು ವಿಚಾರದಲ್ಲಿ ಸದ್ದು ಮಾಡುತ್ತಿದೆ, ಸಂದೇಶ ಶೆಟ್ಟಿ ಆಜ್ರಿ ನಿರ್ದೇಶನ ಮಾಡಿರುವ ಹಾಗೂ ನಿರಂಜನ್ ಶೆಟ್ಟಿ ತಲ್ಲೂರು ಬಂಡವಾಳ ಕೂಡಿರುವ ಈ ಸಿನಿಮಾ ಗಾಂಧಿನಗರದಲ್ಲಿ ಸದ್ದು ಮಾಡುತ್ತಿದೆ ಈಗಾಗಲೇ ಟೀಸರ್ ಮತ್ತು ಸಿಲ್ಕ್ ಮಿಲ್ಕು ಸಾಂಗ್ ಮೂಲಕ ಜನರ ಗಮನ ಸೆಳೆದ ಇನಾಮ್ದಾರ್...