Mumbai: ಮುಂಬೈನಲ್ಲಿ ಕೊರೊನಾ ವೈರಸ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ 1 ರಿಂದ 9ನೇ ತರಗತಿಗಳನ್ನು ಜನವರಿ 31ರವರೆಗೂ ಬಂದ್ ಮಾಡಿದ್ದಾರೆ. 10 ಹಾಗೂ 12ನೇ ತರಗತಿ ವಿದ್ಯಾರ್ಥಿಗಳಿಗೆ ಎಂದಿನಂತೆ ತರಗತಿ ಮುಂದುವರಿಯಲಿದೆ ಎಂದು ಬೃಹನ್ ಮುಂಬೈ ಮುನ್ಸಿಪಾಲ್ ಕಾರ್ಪೋರೇಷನ್ ಅಧಿಕೃತ ಮಾಹಿತಿ ನೀಡಿದೆ.
ಮಹಾರಾಷ್ಟ್ರದಲ್ಲಿ ಭಾನುವಾರ 11,877 ಹೊಸ ಕೋವಿಡ್ ಕೇಸ್ಗಳು ವರದಿಯಾಗಿದೆ....
www.karnatakatv.net : ದೇಶದಲ್ಲಿ ಕೊರೊನಾ ಮಹಾಮಾರಿಯ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಇಂದು ಕೇರಳ ದಲ್ಲಿ ಒಂದೇ ದಿನ ದಲ್ಲಿ 22,000 ಕ್ಕೂ ಹೆಚ್ಚು ಸೋಂಕುಗಳನ್ನು ವರದಿ ಆಗಿದ್ದುಇದು ರಾಷ್ಟ್ರೀಯ ದೈನಂದಿನ ಪ್ರಕರಣಗಳ ಎಣಿಕೆಯ ಶೇಕಡಾ 50 ಕ್ಕಿಂತ ಹೆಚ್ಚು ಆಗಿದೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಉನ್ನತ ಮಟ್ಟದ ಬಹು-ಶಿಸ್ತಿನ...