www.karnatakatv.net : ಶಾಲಾ ಆರಂಭದ ನಿರೀಕ್ಷೆಯಲ್ಲಿದ್ದ ಪೋಷಕರು ಈಗ ಮಕ್ಕಳಲ್ಲಿ ಕೋವಿಡ್ ಪ್ರಕರಣ ಸಂಖ್ಯೆ ಹೆಚ್ಚುತ್ತಿರುವದರಿಂದ ಆತಂಕಕ್ಕೆ ಒಳಗಾಗಿದ್ದಾರೆ. ಆಗಸ್ಟ್ ಮೊದಲ ಎರಡು ವಾರಗಳಲ್ಲಿ ಸುಮಾರು 500 ಮಕ್ಕಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.
ಆಗಸ್ಟ್ 23 ರಿಂದ 9-12 ನೇ ತರಗತಿಗಳ ವಿದ್ಯಾರ್ಥಿಗಳಿಗೆ ಶಾಲೆಗಳನ್ನು ಮತ್ತೆ ತೆರೆಯಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ. ಇಂತಹ ಗಳಿಗೆಯಲ್ಲಿ ಮಕ್ಕಳಲ್ಲಿ...
www.karnatakatv.net : ಬೆಂಗಳೂರು : ದೇಶದೆಲ್ಲೆಡೆ ಕೊರೊನಾ ಹಾವಳಿ ಹೆಚ್ಚಾಗುತ್ತಲೇ ಇದೆ. ಮೊದಲನೇ ಅಲೆ, ಎರಡನೇ ಅಲೆ, ಈಗ ಮೂರನೇ ಅಲೆಯೂ ಬಂದಾಗಿದೆ. ಮುಂಚೆ ಕೇರಳದಲ್ಲಿ ಕೊರೊನಾ ಸಂಖ್ಯೆ ಹೆಚ್ಚಿದ್ದು ಗಡಿ ಭಾಗದಲ್ಲಿ ವೀಕೆಂಡ್ ಕರ್ಫ್ಯೂ ಮಾಡಲಾಗಿತ್ತು ಆದರೆ ಈಗ ಕರ್ನಾಟಕ ರಾಜ್ಯದಲ್ಲಿ ಕೊರೊನಾ ಸಂಖ್ಯೆ ಹೆಚ್ಚಾಗುತ್ತಿರುವ ಕಾರಣ ಕಠಿಣ ಲಾಕ್ ಡೌನ್ ಮಾಡುವದಾಗಿ...