Monday, June 24, 2024

indain Olympic Association

ಹಾಕಿ: ಭಾರತ ವನಿತೆಯರಿಗೆ ಕಂಚು :16 ವರ್ಷಗಳ ಬಳಿಕ ಪದಕ ಗೆಲುವಿನ ಸಂಭ್ರಮ

https://www.youtube.com/watch?v=1Hut3xwgxDI ಬರ್ಮಿಂಗ್‍ಹ್ಯಾಮ್: ಸುದೀರ್ಘ 16 ವರ್ಷಗಳ ಬಳಿಕ ಭಾರತ ಮಹಿಳಾ ಹಾಕಿ ತಂಡ  ಕಾಮನ್‍ವೆಲ್ತ್ ಕ್ರೀಡಾಕೂಟದಲ್ಲಿ  ಪದಕ ಗೆದ್ದು ಬೀಗಿದೆ. ಭಾನುವಾರ ಬರ್ಮಿಂಗ್‍ಹ್ಯಾಮ್‍ನಲ್ಲಿ  ನಡೆದ ಜಿದ್ದಜಿದ್ದಿನ ಪಂದ್ಯದಲ್ಲಿ  ಭಾರತ ವನಿತೆಯರು ಹಾಲಿಚಾಂಪಿಯನ್ ನ್ಯೂಜಿಲೆಂಡ್ ವಿರುದ್ಧ ಶೂಟೌಟ್‍ನಲ್ಲಿ 2-1 ಗೋಲುಗಳಿಂದ ರೋಚಕವಾಗಿ ಗೆದ್ದು ಕಂಚಿಗೆ ತೃಪ್ತಿಪಟ್ಟಿತ್ತು. https://www.youtube.com/watch?v=rj9_L4kMLBk ಇದಕ್ಕೂ ಮುನ್ನ ನಡೆದ ನಿಗದಿತ ಸಮಯದಲ್ಲಿ  ಭಾರತ 1-0 ಗೋಲಿನಿಂದ ಮುನ್ನಡೆ ಪಡೆದಿತ್ತು.ಎರಡನೆ...

ಕಾಮನ್ ವೆಲ್ತ್ : ಬಿಂದ್ಯಾರಾಣಿಗೆ ಬೆಳ್ಳಿ ಪದಕ

https://www.youtube.com/watch?v=coxjEu6RG8A ಬರ್ಮಿಂಗ್ ಹ್ಯಾಮ್: ವೇಟ್ ಲಿಫ್ಟರ್ ಬಿಂದ್ಯಾರಾಣಿ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಬೆಳ್ಳಿ ಪದಕ ಗೆದ್ದು ಮಿಂಚಿದ್ದಾರೆ. ಇದರೊಂದಿಗೆ ಭಾರತ ನಾಲ್ಕನೆ ಪದಕ ಗೆದ್ದಾಂತಾಗಿದೆ. ಮಹಿಳೆಯರ 55ಕೆ.ಜಿ ವಿಭಾಗದಲ್ಲಿ ಬಿಂದ್ಯಾರಾಣಿ ಒಟ್ಟು 202 ಕೆ.ಜಿ(86ಕೆಜಿ- 116 ಕೆಜಿ) ಭಾರ ಎತ್ತುವ ಮೂಲಕ ಎರಡನೆ ಸ್ಥಾನ ಪಡೆದರು. ಈ ಪ್ರದರ್ಶನ್ ಬಿಂದ್ಯಾ ರಾಣಿ ಅವರ ಅತ್ಯುತ್ತಮ ಪ್ರದರ್ಶನವಾಗಿದೆ. ಈ...
- Advertisement -spot_img

Latest News

ಸೂರಜ್ ರೇವಣ್ಣ ಕೇಸ್ ಬಗ್ಗೆ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಹೇಳಿದ್ದಿಷ್ಟು..

Hubli News: ಹುಬ್ಬಳ್ಳಿ: ಸೂರಜ್ ರೇವಣ್ಣ ಸಲಿಂಗ ಕಾಮ ಪ್ರಕರಣಕ್ಕೆ ಸಂಬಂಧಿಸಿದಂತೆ, ಹುಬ್ಬಳ್ಳಿಯಲ್ಲಿ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಮಾತನಾಡಿದ್ದಾರೆ. ಸೂರಜ್ ರೇವಣ್ಣ ಪ್ರಕರಣದ ತನಿಖೆ ನಡೆಯುತ್ತಿದೆ....
- Advertisement -spot_img