Tipaturu: ತಿಪಟೂರು: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಕಲ್ಪತರು ಕ್ರೀಡಾಂಗಣದಲ್ಲಿ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಸಂಭ್ರಮ, ಸಡಗರದಿಂದ ಆಚರಿಸಲಾಯಿತು.
ಎಲ್ಲಿ ನೋಡಿದರೂ ಕೇಸರಿ, ಬಿಳಿ, ಹಸಿರು ಬಣ್ಣದ ಬಾವುಟಗಳು ಮುಗಿಲೆತ್ತರಕ್ಕೆ ಹಾರಾಡುತ್ತಿದ್ದವು. ದಾರಿಯುದ್ದಕ್ಕೂ ಶಾಲಾ ಮಕ್ಕಳು ಸಾಲುಸಾಲಾಗಿ ತ್ರಿವರ್ಣ ಧ್ವಜವನ್ನು ಹಿಡಿದು ಭಾರತಾಂಬೆಗೆ ಜೈಕಾರ ಹಾಕಿ ಸಾಗಿದರು.. ಉಪವಿಬಾಧಿಕಾರಿಗಳಾದ ಸಪ್ತಶ್ರೀ ಅವರು ಧ್ವಜಾರೋಹಣ...
Hubli News: ಹುಬ್ಬಳ್ಳಿ: ನಾಳೆ ಆಗಷ್ಟ್ 15 ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ, ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ತ್ರಿವರ್ಣ ಧ್ವಜಗಳು ರಾರಾಜಿಸುತ್ತಿವೆ.
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹರ್ ಘರ್ ತಿರಂಗ ಕರೆ ಕೊಟ್ಟ ಹಿನ್ನೆಲೆಯಲ್ಲಿ, ಎಲ್ಲಾ ದೇಶಾಭಿಮಾನಿಗಳು ಭಾರತಾಂಭೆಯ ಧ್ವಜಗಳನ್ನು ಖರೀದಿ ಮಾಡಲು ಮುಂದಾಗಿದ್ದಾರೆ. ಹುಬ್ಬಳ್ಳಿಯ ಚನ್ನಮ್ಮ ಸರ್ಕಲ್, ಕೋರ್ಟ್ ಸರ್ಕಲ್, ಗಬ್ಬೂರ ಕ್ರಾಸ್, ಹೊಸೂರ ಕ್ರಾಸ್...
Political News: ಪತ್ರಕರ್ತೆ ಗೌರಿ ಲಂಕೇಶ್ ಕೊಲೆ ಆರೋಪಿಯನ್ನು ಮಾಜಿ ಸಂಸದ ಪ್ರತಾಪ್ ಸಿಂಹ ಭೇಟಿಯಾಗಿದ್ದು, ಈ ಬಗ್ಗೆ ಕಾಂಗ್ರೆಸ್ ನಾಾಯಕರು ಆಕ್ರೋಶ ಹೊರಹಾಕಿದ್ದರು. ಸಚಿವ ದಿನೇಶ್ ಗುಂಡೂರಾವ್ ಕೂಡ, ಈ ಬಗ್ಗೆ ಅಸಮಾಧನ ವ್ಯಕ್ತಪಡಿಸಿ, ಟ್ವೀಟ್ ಮಾಡಿದ್ದರು.
https://youtu.be/9CXKpwY4w3E
ಬಳಿಕ ಪ್ರತಾಪ್ ಸಿಂಹ ಕೂಡ ಈ ಬಗ್ಗೆ ಮಾಧ್ಯಮಕ್ಕೆ ಹೇಳಿಕೆ ಕೊಟ್ಟು, ಗೌರಿ ಲಂಕೇಶ್ ಹತ್ಯೆ...
Dharwad News: ಭಾರತದೆಲ್ಲೆಡೆ 78ನೇ ಸ್ವಾತಂತ್ರ ದಿನದ ಸಂಭ್ರಮ ಮನೆ ಮಾಡಿದೆ. ಎಲ್ಲೆಡೆ ಧ್ವಜಾರೋಹಣ ಮಾಡಿ, ರಾಷ್ಟ್ರಗೀತೆ ಹಾಡಿ, ಭಾರತೀಯರು ಸಂಭ್ರಮಿಸಿದ್ದಾರೆ.
ಪೇಡಾ ನಗರಿ ಧಾರವಾಡದಲ್ಲಿಯೂ ಸ್ವಾತಂತ್ರ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು. ಧಾರವಾಡದ ಆರ್ ಎನ್ ಶೆಟ್ಟಿ ಮೈದಾನದಲ್ಲಿ ಸ್ವಾತಂತ್ರ್ಯ ದಿನವನ್ನು ಆಚರಿಸಲಾಗಿದ್ದು, ಉಸ್ತುವಾರಿ ಸಚಿವ ಸಂತೋಷ್ ಲಾಡ್ ಧ್ವಜಾರೋಹಣ ನೆರವೇರಿಸಿದರು. ಧ್ವಜಾರೋಹಣ ಬಳಿಕ ಪರೇಡ್ ಮೂಲಕ ಪೊಲೀಸ್...
News: ಸ್ವತಂತ್ರ ದಿನಾಚರಣೆಯ ಪ್ರಯುಕ್ತ ಹರ್ ಘರ್ ತಿರಂಘ ಅಭಿಯಾನದ ಅಂಗವಾಗಿ ಬಿಜೆಪಿ ಯುವಮೋರ್ಚ ಕೃಷ್ಣರಾಜ ಕ್ಷೇತ್ರದ ವತಿಇಂದ ಕನ್ನಡ ಪತ್ರಿಕೋದ್ಯಮದ ಪಿತಾಮಹ ಎಂ. ವೆಂಕಟಕೃಷ್ಣಯ್ಯ 'ತಾತಯ್ಯನವರ ' ಉದ್ಯಾನವನದಲ್ಲಿ ಸ್ವಚ್ಚಭಾರತ ಅಭಿಯಾನದ ಮೂಲಕ ಸ್ವಚ್ಛಗೊಳಿಸಲಾಯಿತು.
ನಂತರ ಕೆ.ಆರ್. ಕ್ಷೇತ್ರದ ಶಾಸಕರಾದ ಟಿ.ಎಸ್. ಶ್ರೀವತ್ಸ ರವರ ನೇತೃತ್ವದಲ್ಲಿ ತಾತಯ್ಯನವರ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು.
ಈ ಕಾರ್ಯಕ್ರಮದಲ್ಲಿ ಶಾಸಕರಾದ...
ತಂತ್ರಜ್ಞಾನ ಸುದ್ದಿ: ಓಲಾ ಕಂಪನಿಯು ಎಲೆಕ್ಟ್ರಿಕ್ ಸ್ಕೂಟರ್ ಆಗಸ್ಟ್ 15 ರಂದು ಗ್ರಾಹಕರ ಕೈಗೆಟಕುವ ಬೆಲೆಯಲ್ಲಿ ಹೊಸ ಪ್ರವೇಶ ಮಟ್ಟದ ಎಲೆಕ್ಟ್ರಿಕ್ ಸ್ಕೂಟರ್ S1X ಅನ್ನು ಬಿಡುಗಡೆ ಮಾಡಿತು, ಇದು ಕಂಪನಿಯ ಅತ್ಯಂತ ಕೈಗೆಟುಕುವ ಸವಾರಿ ಎಂದು ಹೇಳಲಾಗುತ್ತಿದೆ, ಹೆಚ್ಚಿನ ಖರೀದಿದಾರರನ್ನು ಗ್ಯಾಸೋಲಿನ್-ಇಂಧನ ಸಾರಿಗೆಯಿಂದ ದೂರವಿಡುವ ಪ್ರಯತ್ನವಾಗಿದೆ. ಇದರೊಂದಿಗೆ, ಓಲಾದ ಎಲೆಕ್ಟ್ರಿಕ್ ದ್ವಿಚಕ್ರ ವಾಹನ...
Karkala News : ಶಿರ್ವ ರೋಟರಿ ಕ್ಲಬ್ ವತಿಯಿಂದ ಬಂಟಕಲ್ಲು ರೋಟರಿ ಭವನದಲ್ಲಿ ಜರುಗಿದ ದೇಶದ 77ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ರೋಟರಿ ಅಧ್ಯಕ್ಷ ಮೊಹಮ್ಮದ್ ಫಾರೂಖ್ ರಾಷ್ಟ್ರಧ್ವಜ ಅರಳಿಸಿ ಶುಭ ಹಾರೈಸಿದರು.
ಶಿರ್ವ ಗ್ರಾ.ಪಂ.ಮಾಜಿ ಅಧ್ಯಕ್ಷ ಹಾಗೂ ಬಂಟಕಲ್ಲು ವಾರ್ಡ್ ಸದಸ್ಯ ಕೆ.ಆರ್.ಪಾಟ್ಕರ್ ಸಂದೇಶ ನೀಡಿದರು. ನಿವೃತ್ತ ಯೋಧ ಹೆರಾಲ್ಟ್ ಕುಟಿನೊ, ರೋಟರಿ ಕಾರ್ಯದರ್ಶಿ ವಿಷ್ಣುಮೂರ್ತಿ...
Karkala News : ಕೆದಿಂಜೆ ಶ್ರೀ ವಿದ್ಯಾ ಬೋದಿನಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಹಳೆವಿದ್ಯಾರ್ಥಿ ಸಂಘ ಕೆದಿಂಜೆ, ಮಕ್ಕಳ ಕ್ಷೇಮಾಭಿವೃದ್ಧಿ ಸಮಿತಿ, ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್, ಜೇಸಿಐ ಬೆಳ್ಮಣ್,ಯುವಜೇಸಿ ವಿಭಾಗ, ಮಹಿಳಾ ಜೇಸಿ ವಿಭಾಗ ಇದರ ವತಿಯಿಂದ ಕೆದಿಂಜೆ ಶಾಲೆಯಲ್ಲಿ 77ನೇ ವರ್ಷದ ಸ್ವಾತಂತ್ರೋತ್ಸವ ಸಂಭ್ರಮ ಕಾರ್ಯಕ್ರಮ ನಡೆಯಿತು.
ಕೆದಿಂಜೆ...
Karkala News : ನಂದಳಿಕೆ ಗೋಳಿಕಟ್ಟೆ ಶ್ರೀ ಗುರುದುರ್ಗಾ ಮಿತ್ರ ಮಂಡಳಿ ರಿ. ನಂದಳಿಕೆ ಹಾಗೂ ಶ್ರೀ ಗುರುದುರ್ಗಾ ಮಹಿಳಾ ಮಂಡಳಿ ವತಿಯಿಂದ ಗೋಳಿಕಟ್ಟೆ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ಸ್ಥಳೀಯ ಹಿರಿಯರಾದ ಸುಮಾರು 92 ವರ್ಷ ಪ್ರಾಯದ ಕರ್ಗಿ ಪೂಜಾರಿ ಯವರು ಧ್ವಜಾರೋಹಣವನ್ನು ನೆರವೇರಿಸಿದರು.
ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಬೆಳ್ಮಣ್ ರೋಟರಿ ಕ್ಲಬ್‍ನ...
Udupi News : ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಉಡುಪಿಯ ಅಜ್ಜರಕಾಡುವಿನಲ್ಲಿರುವ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಮಕ್ಕಳ ಮತ್ತು ಮಹಿಳಾ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಧ್ವಜಾರೋಹಣ ನೆರವೇರಿಸಿದರು. ಬಳಿಕ ಪಥ ಸಂಚಲನ ನಡೆಸಿದ ಶಾಲಾ ಮಕ್ಕಳಿಂದ ಗೌರವ ರಕ್ಷೆ ಸ್ವೀಕರಿಸಿ, ಸ್ವಾತಂತ್ರ್ಯ ದಿನಾಚರಣೆಯನ್ನು ಉದ್ದೇಶಿಸಿ ಮಾತನಾಡಿದರು.
ಇಂದು ಸುದಿನ.. ನಮೆಲ್ಲರ ಪಾಲಿಗೆ ಸಂತಸದ ದಿನ.. ನಮಗೆ...
Spiritual: ಮದುವೆ, ಮುಂಜಿ, ಗೃಹಪ್ರವೇಶ ಇತ್ಯಾದಿ ಕಾರ್ಯಕ್ರಮದಲ್ಲಿ ಅಕ್ಷತೆ ಕಾಳನ್ನುಬಳಸುತ್ತೇವೆ. ಹೀಗೆ ಅಕ್ಷತೆ ಮಾಡುವಾಗ, ಅದರಲ್ಲಿ ಅಕ್ಕಿ ಮತ್ತು ಕುಂಕುಮ ಬಳಸಲಾಗುತ್ತದೆ. ಹಾಗಾದ್ರೆ ಹಿಂದೂಗಳಲ್ಲಿ ಅಕ್ಷತೆಯ...