Wednesday, January 22, 2025

Independence day

Political News: ಟ್ವೀಟ್ ಮೂಲಕ ಪ್ರತಾಪ್ ಸಿಂಹ ಕಾಲೆಳೆದ ಸಚಿವ ದಿನೇಶ್ ಗುಂಡೂರಾವ್

Political News: ಪತ್ರಕರ್ತೆ ಗೌರಿ ಲಂಕೇಶ್ ಕೊಲೆ ಆರೋಪಿಯನ್ನು ಮಾಜಿ ಸಂಸದ ಪ್ರತಾಪ್ ಸಿಂಹ ಭೇಟಿಯಾಗಿದ್ದು, ಈ ಬಗ್ಗೆ ಕಾಂಗ್ರೆಸ್‌ ನಾಾಯಕರು ಆಕ್ರೋಶ ಹೊರಹಾಕಿದ್ದರು. ಸಚಿವ ದಿನೇಶ್ ಗುಂಡೂರಾವ್ ಕೂಡ, ಈ ಬಗ್ಗೆ ಅಸಮಾಧನ ವ್ಯಕ್ತಪಡಿಸಿ, ಟ್ವೀಟ್ ಮಾಡಿದ್ದರು. https://youtu.be/9CXKpwY4w3E ಬಳಿಕ ಪ್ರತಾಪ್ ಸಿಂಹ ಕೂಡ ಈ ಬಗ್ಗೆ ಮಾಧ್ಯಮಕ್ಕೆ ಹೇಳಿಕೆ ಕೊಟ್ಟು, ಗೌರಿ ಲಂಕೇಶ್ ಹತ್ಯೆ...

ಧಾರವಾಡದಲ್ಲಿ ಸಂಭ್ರಮದ 78ನೇ ಸ್ವಾತಂತ್ರ ದಿನ ಆಚರಣೆ

Dharwad News: ಭಾರತದೆಲ್ಲೆಡೆ 78ನೇ ಸ್ವಾತಂತ್ರ ದಿನದ ಸಂಭ್ರಮ ಮನೆ ಮಾಡಿದೆ. ಎಲ್ಲೆಡೆ ಧ್ವಜಾರೋಹಣ ಮಾಡಿ, ರಾಷ್ಟ್ರಗೀತೆ ಹಾಡಿ, ಭಾರತೀಯರು ಸಂಭ್ರಮಿಸಿದ್ದಾರೆ. ಪೇಡಾ ನಗರಿ ಧಾರವಾಡದಲ್ಲಿಯೂ ಸ್ವಾತಂತ್ರ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು. ಧಾರವಾಡದ ಆರ್ ಎನ್ ಶೆಟ್ಟಿ ಮೈದಾನದಲ್ಲಿ ಸ್ವಾತಂತ್ರ್ಯ ದಿನವನ್ನು ಆಚರಿಸಲಾಗಿದ್ದು, ಉಸ್ತುವಾರಿ ಸಚಿವ ಸಂತೋಷ್ ಲಾಡ್ ಧ್ವಜಾರೋಹಣ ನೆರವೇರಿಸಿದರು. ಧ್ವಜಾರೋಹಣ ಬಳಿಕ ಪರೇಡ್ ಮೂಲಕ ಪೊಲೀಸ್...

ಹರ್ ಘರ್ ತಿರಂಗಾ ಅಭಿಯಾನ: ತಾತಯ್ಯ ಉದ್ಯಾನವನದಲ್ಲಿ ಸ್ವಚ್ಛತಾ ಕಾರ್ಯ

News: ಸ್ವತಂತ್ರ ದಿನಾಚರಣೆಯ ಪ್ರಯುಕ್ತ ಹರ್ ಘರ್ ತಿರಂಘ ಅಭಿಯಾನದ ಅಂಗವಾಗಿ ಬಿಜೆಪಿ ಯುವಮೋರ್ಚ ಕೃಷ್ಣರಾಜ ಕ್ಷೇತ್ರದ ವತಿಇಂದ ಕನ್ನಡ ಪತ್ರಿಕೋದ್ಯಮದ ಪಿತಾಮಹ ಎಂ. ವೆಂಕಟಕೃಷ್ಣಯ್ಯ 'ತಾತಯ್ಯನವರ ' ಉದ್ಯಾನವನದಲ್ಲಿ ಸ್ವಚ್ಚಭಾರತ ಅಭಿಯಾನದ ಮೂಲಕ ಸ್ವಚ್ಛಗೊಳಿಸಲಾಯಿತು. ನಂತರ ಕೆ.ಆರ್. ಕ್ಷೇತ್ರದ ಶಾಸಕರಾದ ಟಿ.ಎಸ್. ಶ್ರೀವತ್ಸ ರವರ ನೇತೃತ್ವದಲ್ಲಿ ತಾತಯ್ಯನವರ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಶಾಸಕರಾದ...

Ola Electric scooter: ಓಲಾ S1X ಎಲೆಕ್ಟ್ರಿಕ್ ಸ್ಕೂಟರ್ ಸ್ವಾತಂತ್ರ್ಯ ದಿನದಂದು ಬಿಡುಗಡೆ ಮಾಡಿತು

ತಂತ್ರಜ್ಞಾನ ಸುದ್ದಿ: ಓಲಾ ಕಂಪನಿಯು ಎಲೆಕ್ಟ್ರಿಕ್ ಸ್ಕೂಟರ್ ಆಗಸ್ಟ್ 15 ರಂದು ಗ್ರಾಹಕರ ಕೈಗೆಟಕುವ ಬೆಲೆಯಲ್ಲಿ ಹೊಸ ಪ್ರವೇಶ ಮಟ್ಟದ ಎಲೆಕ್ಟ್ರಿಕ್ ಸ್ಕೂಟರ್ S1X ಅನ್ನು ಬಿಡುಗಡೆ ಮಾಡಿತು, ಇದು ಕಂಪನಿಯ ಅತ್ಯಂತ ಕೈಗೆಟುಕುವ ಸವಾರಿ ಎಂದು ಹೇಳಲಾಗುತ್ತಿದೆ, ಹೆಚ್ಚಿನ ಖರೀದಿದಾರರನ್ನು ಗ್ಯಾಸೋಲಿನ್-ಇಂಧನ ಸಾರಿಗೆಯಿಂದ ದೂರವಿಡುವ ಪ್ರಯತ್ನವಾಗಿದೆ. ಇದರೊಂದಿಗೆ, ಓಲಾದ ಎಲೆಕ್ಟ್ರಿಕ್ ದ್ವಿಚಕ್ರ ವಾಹನ...

Independence Day :ಬಂಟಕಲ್ಲು ಪರಿಸರದಲ್ಲಿ ರಾಷ್ಟ್ರದ 77ನೇ ಸ್ವಾತಂತ್ರ್ಯೋತ್ಸವದ ಸಡಗರ….!

Karkala News : ಶಿರ್ವ ರೋಟರಿ ಕ್ಲಬ್ ವತಿಯಿಂದ ಬಂಟಕಲ್ಲು ರೋಟರಿ ಭವನದಲ್ಲಿ ಜರುಗಿದ ದೇಶದ 77ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ರೋಟರಿ ಅಧ್ಯಕ್ಷ ಮೊಹಮ್ಮದ್ ಫಾರೂಖ್ ರಾಷ್ಟ್ರಧ್ವಜ ಅರಳಿಸಿ ಶುಭ ಹಾರೈಸಿದರು. ಶಿರ್ವ ಗ್ರಾ.ಪಂ.ಮಾಜಿ ಅಧ್ಯಕ್ಷ ಹಾಗೂ ಬಂಟಕಲ್ಲು ವಾರ್ಡ್ ಸದಸ್ಯ ಕೆ.ಆರ್.ಪಾಟ್ಕರ್ ಸಂದೇಶ ನೀಡಿದರು. ನಿವೃತ್ತ ಯೋಧ ಹೆರಾಲ್ಟ್ ಕುಟಿನೊ, ರೋಟರಿ ಕಾರ್ಯದರ್ಶಿ ವಿಷ್ಣುಮೂರ್ತಿ...

School : ಕೆದಿಂಜೆ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮ

Karkala News : ಕೆದಿಂಜೆ ಶ್ರೀ ವಿದ್ಯಾ ಬೋದಿನಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಹಳೆವಿದ್ಯಾರ್ಥಿ ಸಂಘ ಕೆದಿಂಜೆ, ಮಕ್ಕಳ ಕ್ಷೇಮಾಭಿವೃದ್ಧಿ ಸಮಿತಿ, ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್, ಜೇಸಿಐ ಬೆಳ್ಮಣ್,ಯುವಜೇಸಿ ವಿಭಾಗ, ಮಹಿಳಾ ಜೇಸಿ ವಿಭಾಗ ಇದರ ವತಿಯಿಂದ ಕೆದಿಂಜೆ ಶಾಲೆಯಲ್ಲಿ 77ನೇ ವರ್ಷದ ಸ್ವಾತಂತ್ರೋತ್ಸವ ಸಂಭ್ರಮ ಕಾರ್ಯಕ್ರಮ ನಡೆಯಿತು. ಕೆದಿಂಜೆ...

Independence Day : ಕಾರ್ಕಳ : ಗೋಳಿಕಟ್ಟೆ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮ

Karkala News : ನಂದಳಿಕೆ ಗೋಳಿಕಟ್ಟೆ ಶ್ರೀ ಗುರುದುರ್ಗಾ ಮಿತ್ರ ಮಂಡಳಿ ರಿ. ನಂದಳಿಕೆ ಹಾಗೂ ಶ್ರೀ ಗುರುದುರ್ಗಾ ಮಹಿಳಾ ಮಂಡಳಿ ವತಿಯಿಂದ ಗೋಳಿಕಟ್ಟೆ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ಸ್ಥಳೀಯ ಹಿರಿಯರಾದ ಸುಮಾರು 92 ವರ್ಷ ಪ್ರಾಯದ ಕರ್ಗಿ ಪೂಜಾರಿ ಯವರು ಧ್ವಜಾರೋಹಣವನ್ನು ನೆರವೇರಿಸಿದರು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಬೆಳ್ಮಣ್ ರೋಟರಿ ಕ್ಲಬ್‍ನ...

Lakshmi Hebbalkar : ನಡೆದು ಬಂದ ಹಾದಿಯನ್ನು ಮೆಲುಕು ಹಾಕಿ ಮುಂದೆ ನಡೆಯಬೇಕು : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Udupi News : ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಉಡುಪಿಯ ಅಜ್ಜರಕಾಡುವಿನಲ್ಲಿರುವ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಮಕ್ಕಳ ಮತ್ತು ಮಹಿಳಾ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಧ್ವಜಾರೋಹಣ ನೆರವೇರಿಸಿದರು. ಬಳಿಕ ಪಥ ಸಂಚಲನ ನಡೆಸಿದ ಶಾಲಾ ಮಕ್ಕಳಿಂದ ಗೌರವ ರಕ್ಷೆ ಸ್ವೀಕರಿಸಿ, ಸ್ವಾತಂತ್ರ್ಯ ದಿನಾಚರಣೆಯನ್ನು ಉದ್ದೇಶಿಸಿ ಮಾತನಾಡಿದರು. ಇಂದು ಸುದಿನ.. ನಮೆಲ್ಲರ ಪಾಲಿಗೆ ಸಂತಸದ ದಿನ..‌ ನಮಗೆ...

Seema Haider : ಪ್ರೀತಿ ಅರಸಿ ಭಾರತಕ್ಕೆ ಬಂದಾಕೆಯ ಮೊದಲ ಸ್ವಾತಂತ್ರ್ಯ ಸಂಭ್ರಮ…!

National News : ಎಲ್ಲೆಡೆ 77 ರ ಸ್ವಾತಂತ್ರ್ಯೋತ್ಸವದ ಸಂಭ್ರಮ . ಇನ್ನು ಭಾರತಕ್ಕೆ ತನ್ನ ಪ್ರೀತಿಯನ್ನು ಅರಸಿ ಬಂದಾಕೆ ಭಾರತೀಯರೊಂದಿಗೆ ತನ್ನ ಮೊದಲ ಸ್ವಾತಂತ್ರ್ಯೋತ್ಸವವನ್ನು ಆಚರಿಸಿದ್ದಾರೆ. ಪಾಕಿಸ್ತಾನದಿಂದ ಭಾರತಕ್ಕೆ ಬಂದಿರುವ ಸೀಮಾ ಹೈದರ್ ಸ್ವಾತಂತ್ರ್ಯ ದಿನಾಚರಣೆಯ ಶುಭ ಸಂದರ್ಭದಂದು ಭಾರತದ ತ್ರಿವರ್ಣ ಧ್ವಜ ಹಾರಿಸುವ ಮೂಲಕ ಸ್ವಾತಂತ್ರ್ಯ ದಿನಾಚರಣೆ ಆಚರಿಸಿದ್ದಾರೆ. ಅದೇ ಸಮಯದಲ್ಲಿ ಪಾಕಿಸ್ತಾನ ಮುರ್ದಾಬಾದ್...

Kolar ClockTower: ಕೋಲಾರದ ಕ್ಲಾಕ್ ಟವರ್ ಮೇಲೆ ಧ್ವಜಾರೋಹಣ

ಕೋಲಾರ : ಜಿಲ್ಲೆಯಲ್ಲಿ 77 ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ  ನಗರದ ಕ್ಲಾಕ್ ಟವರ್ ನಲ್ಲಿ ಧ್ವಜಾರೋಹಣ ಮಾಡಲಾಯಿತು. ಧ್ವಜಾರೋಹಣ ಕಾರ್ಯಕ್ರಮದಲ್ಲಿ ಸಂಸದ ಎಸ್. ಮುನಿಸ್ವಾಮಿ ಮತ್ತು ಜಿಲ್ಲಾಧಿಕಾರಿ ಅಕ್ರಂ ಪಾಷಾ ಮತ್ತು ಎಸ್.ಪಿ ನಾರಾಯಣ ಹಾಜರಾಗಿದ್ದರು. ಕಳೆದ 60 ವರ್ಷಗಳಿಂದ ವಿವಾದದ ಸುಳಿಯಲ್ಲಿ ಸಿಲುಕಿ ಒದ್ದಾಡುತ್ತಿದ್ದ ಕ್ಲಾಕ್  ಟವರ್ ಮೇಲೆ ಇಂದು ಜಿಲ್ಲಾಡಳಿತದ ವತಿಯಿಂದ ...
- Advertisement -spot_img

Latest News

ಹೈಕಮಾಂಡ್ ಎಚ್ಚರಿಕೆಗೆ ಥಂಡಾ ಹೊಡೆದ ಸತೀಶ್: ಆದೇಶ ಪಾಲನೆ ನನ್ನ ಕರ್ತವ್ಯ ಎಂದ ಸಚಿವರು

Chikkodi News: ಚಿಕ್ಕೋಡಿ: ಇಂದು ಅಥಣಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿರುವ ಸಚಿವ ಸತೀಶ್ ಜಾಾರಕಿಹೊಳಿ, ಹೈಕಮಾಂಡ್ ನಾಯಕರ ಆದೇಶ ಪಾಲನೆ ನನ್ನ ಕರ್ತವ್ಯ. ಅವರ ಆದೇಶದ ಮುಂದೆ...
- Advertisement -spot_img