Wednesday, February 5, 2025

Independence day

DK.Shivakumar: ಬ್ರಿಟೀಷರ ವಿರುದ್ಧದ ಹೋರಾಟದಲ್ಲಿ ಮೊದಲು ಕ್ರಾಂತಿಯ ಕಿಚ್ಚು ಹಚ್ಚಿದ್ದೇ ಕರ್ನಾಟಕ.

ಬೆಂಗಳೂರು: 1837 ರಲ್ಲಿ ನಡೆದ ಅಮರ ಸುಳ್ಯ ಹೋರಾಟ ಈ ದೇಶದ ಮೊದಲ ಸ್ವಾತಂತ್ರ್ಯ ಸಂಗ್ರಾಮ. 13 ದಿನಗಳ ಕಾಲ ಮಂಗಳೂರು ಸೇರಿದಂತೆ ಒಂದಷ್ಟು ಭಾಗಗಳನ್ನು ಹೋರಾಟಗಾರರು ಹಿಡಿತದಲ್ಲಿ ಇಟ್ಟು ಕೊಂಡಿದ್ದರು. ದುರಾದೃಷ್ಟವಶಾತ್ ಅಕ್ಟೋಬರ್ 31, 1837 ರಂದು  ಈ ದಂಗೆಯ ಪ್ರಮುಖ ಹೋರಾಟಗಾರರನ್ನ  ಗಲ್ಲಿಗೇರಿಸಲಾಯಿತು. ಶಿವಮೊಗ್ಗ ಜಿಲ್ಲೆಯ ಈಸೂರು  ಸ್ವಾತಂತ್ರ್ಯವನ್ನು ಘೋಷಿಸಿದ ದೇಶದ ಮೊದಲ...

Independence Day: ನಾಡಿನ ಸಮಸ್ತ ಜನತೆಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು

ಬೆಂಗಳೂರು: ಭಾರತದ 77ನೇ ಸ್ವಾತಂತ್ರ್ಯೋತ್ಸವದ ಸುಸಂದರ್ಭದಲ್ಲಿ ನಾಡಿನ ಸಮಸ್ತ ಜನತೆಗೆ ನನ್ನ ಹೃತ್ಪೂರ್ವಕ ಶುಭಾಶಯಗಳು.ಮಾಣೀಕ್ ಷಾ ಪೆರೆಡ್ ಮೈದಾನದಲ್ಲಿ ಜನರನ್ನುದ್ದೇಶಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಭಾಷಣ ಮಾಡಿದರು. ಸಾವಿರಾರು ಜನರ ತ್ಯಾಗ, ಬಲಿದಾನಗಳ ಫಲವಾಗಿ ಇಂದು ನಾವು ಸ್ವಾತಂತ್ರ್ಯದ ಸವಿಯುಣ್ಣುತ್ತಿದ್ದೇವೆ. ಪ್ರಾಣದ ಹಂಗು ತೊರೆದು ದಾಸ್ಯದ ಸಂಕೋಲೆಯಿಂದ ದೇಶವನ್ನು ಬಿಡುಗಡೆಗೊಳಿಸಲು ಹೋರಾಡಿದ ಎಲ್ಲ ಮಹಾನ್ ಚೇತನಗಳಿಗೂ ಗೌರವ...

2047ರವರೆಗೂ ಕೇಂದ್ರದಲ್ಲಿ ಬಿಜೆಪಿ ಆಡಳಿತ- ರಾಮ್ ಮಾಧವ್ ಭವಿಷ್ಯ

ತ್ರಿಪುರಾ: 2047ರ ಸ್ವಾತಂತ್ರ್ಯ ಶತಮಾನೋತ್ಸವದವರೆಗೂ ಕೇಂದ್ರದಲ್ಲಿ ಆಡಳಿತದ ಚುಕ್ಕಾಣಿ ಹಿಡಿಯಲಿದೆ ಅಂತ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಭವಿಷ್ಯ ನುಡಿದಿದ್ದಾರೆ. ತ್ರಿಪುರಾದಲ್ಲಿ ಪಕ್ಷದ ಸಮಾವೇಶವನ್ನುದ್ದೇಶಿಸಿ ಮಾತನಾಡುತ್ತಿದ್ದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್, ಸ್ವತಂತ್ರ್ಯ ಬಂದ ನಂತರದಲ್ಲಿ , ಅಂದರೆ 1950ಯಿಂದ 1977 ವರೆಗೂ ದೇಶದಲ್ಲಿ ಬಹುಕಾಲ ಆಡಳಿತ ನಡೆಸಿದ ದಾಖಲೆ ಕಾಂಗ್ರೆಸ್ ಪಕ್ಷದ್ದು....
- Advertisement -spot_img

Latest News

ಮದ್ವೆಯಾಗಿದ್ರು ಗರ್ಲ್‌ ಫ್ರೆಂಡ್‌ ಶೋಕಿ: ಕಳ್ಳನಿಂದ ಪ್ರೇಯಸಿಗೆ 3 ಕೋಟಿ ಮನೆ ಗಿಫ್ಟ್

News: ಬಾಲಿವುಡ್ ನಟಿಯನ್ನು ಪ್ರೀತಿ ಮಾಡುತ್ತಿದ್ದ ಖತರ್ನಾಕ್ ಕಳ್ಳನ್ನೊಬ್ಬನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ . ಅಲ್ಲದೆ ಈತನು ಕಳ್ಳತನ ಮಾಡಿ ನಟಿಗೆ ಮೂರು ಕೋಟಿ ಬೆಲೆಬಾಳುವ...
- Advertisement -spot_img