ಬೆಂಗಳೂರು: ಇನ್ನು ಕೆಲವೇ ನಿಮಿಷಗಳಲ್ಲಿ ವಿಶ್ವಾಸಮತ ಯಾಚನೆ ಪ್ರಕ್ರಿಯೆ ಆರಂಭವಾಗಲಿರುವ ಮಧ್ಯೆ ರಾಜ್ಯ ಮತ್ತೊಂದು ಹೈಡ್ರಾಮಾಗೆ ಸಾಕ್ಷಿಯಾಗಿದೆ. ಪಕ್ಷೇತರ ಶಾಸಕರನ್ನು ತಮ್ಮ ಪರ ಮತ ಚಲಾಯಿಸಲು ಬಿಜೆಪಿ ಮುಖಂಡರು ಮುಂಬೈನಿಂದ ಬೆಂಗಳೂರಿಗೆ ಕರೆದಂತಿರುವ ಹಿನ್ನೆಲೆಯಲ್ಲಿ ಪಕ್ಷೇತರರು ತಂಗಿರುವ ಅಪಾರ್ಟ್ ಮೆಂಟ್ ಬಳಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರು ಜಮಾವಣೆಯಾಗಿ ಪರಸ್ಪರ ಮಾತಿನ ಚಕಮಕಿಯಲ್ಲಿ ತೊಡಗಿದ್ದಾರೆ....
ಬೆಂಗಳೂರು: ಸಿಎಂ ಕುಮಾರಸ್ವಾಮಿ ವಿಶ್ವಾಸಮತ ಯಾಚನೆಗೆ ನಿಗದಿಯಾಗಿದ್ದ ಮುಹೂರ್ತ ಒಂದಿಲ್ಲೊಂದು ಕಾರಣಕ್ಕೆ ಮುಂದೂಡಿಕೆಯಾಗ್ತಾನೆ ಇದೆ. ದೋಸ್ತಿಗಳೇ ನಾನಾ ಕಾರಣ ನೀಡಿ ಕಾನೂನಾತ್ಮಕವಾಗಿ ವಿಶ್ವಾಸಮತ ಯಾಚನೆಗೆ ಅಡ್ಡಿಪಡಿಸ್ತಿರೋದು ಎಲ್ಲರಿಗೂ ತಿಳಿದಿರೋ ವಿಚಾರವೇ. ಆದ್ರೀಗ ಪಕ್ಷೇತರ ಶಾಸಕರ ಅರ್ಜಿ ವಿಚಾರಣೆ ನಡೆಸೋದಿಲ್ಲ ಅಂತ ತಿಳಿಸಿದ್ದು ಇಂದೂ ಕೂಡ ವಿಶ್ವಾಸಮತ ಯಾಚನೆ ನಡೆಯೋದು ಸಂಶಯವೇ.
ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆಗೆಂದು...
ಬೆಂಗಳೂರು: ಮುಂಬೈನಲ್ಲಿ ಬಿಜೆಪಿ ಮುಖಂಡರ ಸಂಪರ್ಕದಲ್ಲಿರೋ ಪಕ್ಷೇತರ ಶಾಸಕರಿಗೆ ಕೇಸರಿ ನಾಯಕರು ರಕ್ಷಣೆ ನೀಡುತ್ತಿದ್ದು, ಕಾಂಗ್ರೆಸ್, ಜೆಡಿಎಸ್ ಮುಖಂಡರ ಸಂಪರ್ಕಕ್ಕೆ ಸಿಗದಂತೆ ನೋಡಿಕೊಳ್ಳುತ್ತಿದ್ದಾರೆ. ಆದರೆ ನಾಳೆ ವಿಶ್ವಾಸಮತಕ್ಕೆ ಹಾಜರಾಗಬೇಕಿರುವ ಈ ಇಬ್ಬರೂ ಪಕ್ಷೇತರರನ್ನು ಬೆಂಗಳೂರಿಗೆ ಕರೆತರಲು ಡಿಕೆಶಿ ಮತ್ತು ಸಿದ್ದರಾಮಯ್ಯ ಭೀತಿ ಬಿಜೆಪಿ ನಾಯಕರನ್ನು ಕಾಡುತ್ತಿದೆ.
ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂಬೈ ಹೊಕ್ಕಿರುವ...
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಎದುರಾಗಿರುವ ಬಿಕ್ಕಟ್ಟಿಗೆ ಬಿಜೆಪಿ ಕಾರಣ ಅಲ್ಲವೇ ಅಲ್ಲ. ಆದ್ರೆ ಪಕ್ಷೇತರರ ಬೆಂಬಲ ಮಾತ್ರ ಕೇಳಿದೆವು ಅಂತ ಮಾಜಿ ಡಿಸಿಎಂ, ಬಿಜೆಪಿ ಶಾಸಕ ಆರ್. ಅಶೋಕ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಆಶೋಕ್,ಸಿಎಂ ಕುಮಾರಸ್ವಾಮಿ, ಸಿದ್ದರಾಮಯ್ಯ ಮತ್ತು ಡಿಕೆಶಿ ಅತೃಪ್ತರ ಸಮಸ್ಯೆ ಆಲಿಸದೆ ನಿರ್ಲಕ್ಷ್ಯ ಮಾಡಿದ್ದೇ ರಾಜ್ಯದಲ್ಲಿ ಇಂತಹ ಪರಿಸ್ಥಿತಿ ಎದುರಾಗಲು ಕಾರಣವಾಗಿದೆ....
Political News: ಯುಗಾದಿಯ ಬಳಿಕ ಬಿಜೆಪಿ ಪಕ್ಷದ ಹುದ್ದೆಗಳಲ್ಲಿ ಬದಲಾವಣೆಯಾಗುವ ಚರ್ಚೆಗಳು ಜೋರಾಗಿದ್ದವು. ಆದರೆ ಅದಕ್ಕೆ ಅಂತಿಮ ತೆರೆ ಎಳೆಯಲು ಹೈಕಮಾಂಡ್ ಮುಂದಾಗಿದ್ದು, ಏಪ್ರಿಲ್ 12ರ...