ನವದೆಹಲಿ: ವಿಶ್ವಾಸಮತ ಸಾಬೀತುಪಡಿಸಲು ಮುಖ್ಯಮಂತ್ರಿ ಕುಮಾರಸ್ವಾಮಿಯವರಿಗೆ ನಿರ್ದೇಶನ ನೀಡುವಂತೆ ಪಕ್ಷೇತರರು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ನಾಳೆಗೆ ಮುಂದೂಡಿಕೆ ಮಾಡಿದೆ.
ಇಂದು ಪಕ್ಷೇತರರ ಅರ್ಜಿ ವಿಚಾರಣೆ ಕೈಗೊಂಡ ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಮೊದಲಿಗೆ ಅತೃಪ್ತರ ಪರ ವಕೀಲ ಮುಕುಲ್ ರೋಹ್ಟಗಿ ವಾದವನ್ನು ಆಲಿಸಿದ್ರು. 15ಮಂದಿ ಅತೃಪ್ತ ಶಾಸಕರಿಗೆ ಸ್ಪೀಕರ್ ಎದುರು ವಿಚಾರಣೆಗೆ ಹಾಜರಾಗದಂತೆ...