ಭಾರತ ಹಾಗೇ ಪಾಕಿಸ್ತಾನದ ನಡುವಿನ ಫೈಟ್ ಶುರುವಾಗಿ 77 ವರ್ಷ ಆಯ್ತು. ಈವರೆಗೂ ಈ ಎರಡು ದೇಶಗಳ ನಡುವಿನ ವೈರತ್ವ ಕಡಿಮೆಯೇ ಆಗಿಲ್ಲ.. ಕ್ರಿಕೆಟ್ ಮ್ಯಾಚ್ನಿಂದ ಹಿಡಿದು, ಗಡಿಯಲ್ಲಿನ ಸೈನಿಕರವರೆಗೂ ಎರಡೂ ದೇಶಗಳ ಫೈಟ್ ಜೋರಾಗೇ ಇರುತ್ತೆ. ಈಗ ಮತ್ತೆ ಕ್ರಿಕೆಟ್ ವಿಚಾರದಲ್ಲಿ ಭಾರತ-ಪಾಕಿಸ್ತಾನ ಸಮರ ಶುರುವಾಗಿದೆ. ಈ ಬಾರಿ ಪಾಕಿಸ್ತಾನದಲ್ಲಿ ಚಾಂಪಿಯನ್ಸ್ ಟ್ರೋಫಿ...
Political News: ಬಿಜೆಪಿ ಮತ್ತು ಆರ್ಎಸ್ಎಸ್ ಅವರನ್ನು ಬಸ್ಕಿ ಹೊಡೆಯವಂತೆ ಮಾಡುತ್ತೇವೆ ಎಂದು ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಹೇಳಿದ್ದಾರೆ.
https://youtu.be/zIwB-pcIDgg
ಈ ಬಗ್ಗೆ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಲಾಲುಪ್ರಸಾದ್ ಯಾದವ್, ಜಾತಿ ಗಣತಿ ಮಾಡದಿರಲು ಇವರಿಗೆ ಯಾವ ಅಧಿಕಾರವಿದೆ. ಬಿಜೆಪಿ ಮತ್ತು ಆರ್ಎಸ್ಎಸ್ ಅವರನ್ನು ಬಸ್ಕಿ ಹೊಡೆದು ಜನಗಣತಿ ಮಾಡುವಂತೆ ಮಾಡುತ್ತೇವೆ ಎಂದು ಲಾಲುಪ್ರಸಾದ್...
ತಿರುವನಂತಪುರ: ಕೇರಳ ಚಿತ್ರರಂಗವನ್ನು ತಲ್ಲಣಗೊಳಿಸಿರುವ ಸೆಕ್ಸ್ ಹಗರಣ ಇದೀಗ ಕೇವಲ ಚಿತ್ರರಂಗ ಮಾತ್ರವಲ್ಲದೆ ರಾಜಕೀಯ ವಲಯದಲ್ಲೂ ತೀವ್ರ ಸಂಚಲನ ಮೂಡಿಸಿದೆ. ಕೇರಳ ರಾಜ್ಯ ಕಾಂಗ್ರೆಸ್ ಘಟಕ (Kerala Pradesh Congress Committee)ದಲ್ಲೂ ಸೆಕ್ಸ್ ದಂಧೆ ದೊಡ್ಡ ಮಟ್ಟದಲ್ಲೇ ನಡೆಯುತ್ತಿದೆ ಅಂತ ಸ್ವತಃ ರಾಜ್ಯ ಮಹಿಳಾ ಕಾಂಗ್ರೆಸ್ ಘಟಕದ ಸದಸ್ಯೆ ಹಾಗೂ ಪಕ್ಷದ ಹಿರಿಯ ನಾಯಕಿ...
ಪ್ಯಾರಿಸ್: 2024ರ ಒಲಿಂಪಿಕ್ಸ್ ಮುಕ್ತಾಯಗೊಂಡ ಬೆನ್ನಲ್ಲೇ ಪ್ಯಾರಾಲಿಂಪಿಕ್ಸ್ ಆರಂಭಗೊಳ್ಳುವ ದಿನ ಹತ್ತಿರವಾಗುತ್ತಿದೆ. 17ನೇ ಆವೃತ್ತಿಯ ಪ್ಯಾರಾಲಿಂಪಿಕ್ಸ್ ಆಯೋಜಿಸಲು ಪ್ರಣಯದೂರು ಪ್ಯಾರಿಸ್ ಸಜ್ಜಾಗಿ ನಿಂತಿದೆ. ಆ.28ರಿಂದ ಆರಂಭಗೊಳ್ಳಲಿರುವ ಕ್ರೀಡಾಕೂಟವು ಸೆ.8ರ ವರೆಗೂ ನಡೆಯಲಿದೆ.
ಪ್ಯಾರಾಲಿಂಪಿಕ್ಸ್ನಲ್ಲಿ ಪಾಲ್ಗೊಳ್ಳಲಿರುವ ಪ್ರತಿಯೊಬ್ಬರೂ ಚಾಂಪಿಯನ್ನರೇ. ಏಕೆಂದರೆ ಅವರೆಲ್ಲಾ ಈಗಾಗಲೇ ತಮ್ಮ ಜೀವನದ ಹೋರಾಟದಲ್ಲಿ ಗೆದ್ದಾಗಿದೆ. ಜಾಗತಿಕ ಮಟ್ಟದ ಕ್ರೀಡಾಕೂಟದಲ್ಲಿ ಸಿಗುವ ಪದಕ ಅವರ...
ಕಠ್ಮಂಡು: ಮಧ್ಯ ನೇಪಾಳದ ಮರ್ಸ್ಯಾಂಗ್ಡಿ ನದಿ (Marsyangdi river)ಗೆ ಭಾರತೀಯ ನೋಂದಾಯಿತ ಪ್ರಯಾಣಿಕ ಬಸ್ (Passenger Bus)ವೊಂದು ಉರುಳಿ ಬಿದ್ದು14 ಪ್ರಯಾಣಿಕರು ದಾರುಣವಾಗಿ ಸಾವನ್ನಪ್ಪಿದ್ದಾರೆ. ತನಾಹುನ್ ಜಿಲ್ಲೆ (Tanahun district)ಯ ಐನಾ ಪಹಾರಾ (Aaina Pahara)ದಲ್ಲಿ ಹೆದ್ದಾರಿ ಮೂಲಕ ಪೊಖರಾದಿಂದ ರಾಜಧಾನಿ ಕಠ್ಮಂಡು (Kathmandu from Pokhara) ಕಡೆಗೆ ಬಸ್ ತೆರಳುತ್ತಿದ್ದಾಗ ಈ ದುರ್ಘಟನೆ...
ಪುರಿ ಜಗನ್ನಾಥ ದೇವಾಲಯದ ಖಂಜನೆ ವಿಚಾರ ಬಂದಾಗಿನಿಂದ ನಮ್ಮ ಜನರಲ್ಲಿ ನಮ್ಮ ದೇವಸ್ಥಾನಗಳು ಅಷ್ಟು ಶ್ರೀಮಂತನಾ ಎಂಬ ಪ್ರಶ್ನೆ ಬಂದಿರುತ್ತೆ. ಅದಕ್ಕೆ ಇಂದು ನಾವು ನಮ್ಮ ಭಾರತದ 10 ಶ್ರೀಮಂತ ದೇವಸ್ಥಾನಗಳು ಯಾವುವು? ಅವರ ಆದಾಯ ಏನು? ಆ ದೇವಸ್ಥಾನ ಎಷ್ಟಯ ಫೇಮಸ್ ಅಂತ ಹೇಳತ್ತಾ ಹೋಗುತ್ತೇನೆ..
1. ತಿರುಮಲ ತಿರುಪತಿ ವೆಂಕಟೇಶ್ವರ ದೇವಸ್ಥಾನ, ಆಂಧ್ರಪ್ರದೇಶ
ಆಂಧ್ರಪ್ರದೇಶದಲ್ಲಿರುವ...
ಅಶ್ವಗಂಧದಲ್ಲಿ ಹಲವಾರು ಆರೋಗ್ಯಕರ ಗುಣಗಳ ಜೊತೆಗೇ ಸೌಂದರ್ಯವರ್ಧಕ ಗುಣಗಳೂ ಇವೆ. ಈ ಮೂಲಿಕೆ ಆರೋಗ್ಯವನ್ನು ವೃದ್ದಿಸುವ ಜೊತೆಗೇ ತಾರುಣ್ಯವನ್ನೂ ಕಾಪಾಡುತ್ತದೆ. ಅಶ್ವಗಂಧ ಒಂದು ಅದ್ಭುತ ಮೂಲಿಕೆಯಾಗಿದ್ದು ಭಾರತದ ಜಿನ್ಸೆಂಗ್ ಎಂಬ ಅನ್ವರ್ಥನಾಮವನ್ನೂ ಪಡೆದಿದೆ. ಇದರ ಗುಣವನ್ನು ಆಯುರ್ವೇದ ಮಾತ್ರವಲ್ಲ, ಹೋಮಿಯೋಪತಿ, ಯುನಾನಿ ಮತ್ತು ಸಿದ್ಧ ಔಷಧೀಯ ಪದ್ದತಿಗಳೂ ಬಳಸಿಕೊಂಡಿವೆ. ತೂಕ ಇಳಿಸುವ ಪ್ರಯತ್ನಕ್ಕೆ ನೆರವಾಗುವುದು,...
ಪಾಕಿಸ್ತಾನ ಸಂಪೂರ್ಣ ಪಾಪರ್ ಆಗಿದೆ. ಪಾಕ್ನ ಪರಿಸ್ಥಿತಿ ಬಿಡಿಸಿ ಹೇಳಬೇಕಿಲ್ಲ. ಕಳೆದ ಎರಡು ವರ್ಷಗಳಿಂದ ಪಾಕಿಸ್ತಾನ ಆರ್ಥಿಕವಾಗಿ ಜರ್ಝರಿತವಾಗಿದೆ. ಖಜಾನೆ ಖಾಲಿ ಖಾಲಿ ಯಾಗಿದ್ದು, ಅಲ್ಲಿನ ಜನರು ಒಂದೊಂತ್ತಿನ ಊಟಕ್ಕೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಅಷ್ಟರ ಮಟ್ಟಿಗೆ ಪಾಕ್ನಲ್ಲಿ ಬೆಲೆ ಏರಿಕೆಯಾಗಿದೆ. ವಿದೇಶಿದಲ್ಲಿ ಸಾವಿರಾರು ಕೋಟಿ ಸಾಲ ಮಾಡಿರೋ ಪಾಕ್, ದೇಶದ ಪ್ರಮುಖ ಪಾರ್ಕ್,...
ಟೀಂ ಇಂಡಿಯಾದ ಸ್ಟಾರ್ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಹಾಗೂ ಅವರ ಪತ್ನಿ ನತಾಶಾ ನಡುವಿನ ಡಿವೋರ್ಸ್ ವದಂತಿ ಮತ್ತೆ ಮುನ್ನೆಲೆಗೆ ಬಂದಿದೆ. ಈ ಜೋಡಿ ದೂರ ದೂರ ಎಂದು ಹೇಳಲಾಗುತ್ತಿದ್ದರೂ, ಅಧಿಕೃತ ಮಾಹಿತಿ ಸಿಕ್ಕಿಲ್ಲ. ಪಾಂಡ್ಯ ಆಗಲಿ, ನತಾಶಾ ಆಗಲಿ ಎಲ್ಲಿಯೂ ಕೂಡ ಡಿವೋರ್ಸ್ ವದಂತಿಗೆ ಸ್ಪಷ್ಟನೆ ನೀಡದಿರೋದು ಹಲವು ಅನುಮಾನಗಳಿಗೆ ಕಾರಣವಾಗಿದೆ.
ಐತಿಹಾಸಿಕ ಟಿ20...
Dharwad News: ಧಾರವಾಡ: ಧಾರವಾಡದಲ್ಲಿ ತಾಯಂದಿರಿಂದಲೇ ಸ್ವಂತ ಮಕ್ಕಳನ್ನು ಕಿಡ್ನ್ಯಾಪ್ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಸ್ವಂತ ಅಣ್ಣ- ತಮ್ಮಂದಿರ ಪತ್ನಿಯರಿಂದಲೇ ಈ ಕೃತ್ಯ ನಡೆದಿದೆ.
ಧಾರವಾಡದ...