ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ : ಪಾಕಿಸ್ತಾನದ ಜೊತೆ ದ್ವಿಪಕ್ಷೀಯ ಮಾತುಕತೆ ವಿಧಾನಗಳ ಮೂಲಕ ಕಟ್ಟುನಿಟ್ಟಾಗಿ ವ್ಯವಹರಿಸುವುದನ್ನು ಭಾರತ ಮುಂದುವರಿಸುತ್ತದೆ. ಈ ವಿಷಯದಲ್ಲಿ ಯಾವುದೇ ಗೊಂದಲಬೇಡ. ಅಲ್ಲದೆ ಭಾರತವು ಯಾವುದೇ ಕಾರಣಕ್ಕೂ ಪಾಕಿಸ್ತಾನದ 'ಪರಮಾಣು ಬೆದರಿಕೆ'ಗೆ ಮಣಿಯುವುದಿಲ್ಲ, ತನ್ನಲ್ಲಿಯ ಉಗ್ರರ ಪೋಷಣೆಯನ್ನು ಬಿಡಬೇಕು. ಇಲ್ಲವಾದರೆ ನಮ್ಮ ಆಪರೇಷನ್ ಸಿಂಧೂರ್ ಮತ್ತೆ ಆಕ್ಟೀವ್ ಆಗುತ್ತದೆ ಎಂದು...
ನವದೆಹಲಿ : ಭಾರತದ ಜೊತೆಗಿನ ಸಂಘರ್ಷದಲ್ಲಿ ಮಣ್ಣು ಮುಕ್ಕಿದರೂ ಮುಖವೇನು ಮಣ್ಣಾಗಲಿಲ್ಲ ಎಂದು ಬಡಾಯಿ ಕೊಚ್ಚಿಕೊಳ್ಳುತ್ತಿರುವ ಪಾಕಿಸ್ತಾನಕ್ಕೆ ವಿಶ್ವ ಹಣಕಾಸು ನಿಧಿ ಐಎಂಎಫ್ ದೊಡ್ಡ ಆಘಾತ ನೀಡಿದೆ. ಪಾಕಿಸ್ತಾನಕ್ಕೆ ಮಂಜೂರಾಗಿರುವ ಸಾಲದ ಕಂತು ಬಿಡುಗಡೆ ಮಾಡಬೇಕಾದರೆ, ಇದೀಗ ವಿಶ್ವ ಹಣಕಾಸು ನಿಧಿಯ 11 ಷರತ್ತುಗಳನ್ನು ಒಪ್ಪಿಕೊಳ್ಳಬೇಕು ಎಂದು ಷರತ್ತು ವಿಧಿಸಿದೆ. ಹೀಗಾಗಿ ಸಾಲ ಪಡೆದು...
ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ : ಪಹಲ್ಗಾಮ್‌ನಲ್ಲಿ ಭಯೋತ್ಪಾದಕ ದಾಳಿ ನಡೆಸುವ ಮೂಲಕ ಭಾರತಕ್ಕೆ ದುಖಃವನ್ನುಂಟು ಮಾಡುವ ಪ್ರಯತ್ನಕ್ಕೆ ಕೈ ಹಾಕಲಾಯಿತು. ಭಾರತದ ಸಾಮಾಜಿಕ ಏಕತೆಯನ್ನು ಮುರಿಯುವ ಪ್ರಯತ್ನ ಮಾಡಲಾಯಿತು. ಭಾರತದ ಹಣೆಯ ಮೇಲೆ ದಾಳಿ ಮಾಡಿದರು, ನಾವು ಅವರ ಎದೆಯನ್ನೇ ಬಗೆದೆವು. ಪಾಕಿಸ್ತಾನಕ್ಕೆ ತನ್ನ ಗಾಯಗಳನ್ನು ಗುಣಪಡಿಸುವ ಏಕೈಕ ಮಾರ್ಗವೆಂದರೆ ಭಾರತ ವಿರೋಧಿ...