www.karnatakatv.net : ಕಾಶಿ ಲಾರ್ಡ್ಸ್ ಮೈದಾನದಲ್ಲಿ ನಡೆದ ಭಾರತ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಹೀನಾಯವಾಗಿ ಸೋತ ಇಂಗ್ಲೆಂಡ್ ಇನ್ನೂ ಆಘಾತದಿಂದ ಹೊರಬಂದಿಲ್ಲ. ಇದರ ನಡುವೆ ಮೂರನೇ ಟೆಸ್ಟ್ ಪಂದ್ಯ ಆಗಸ್ಟ್ 25 ರಿಂದ ಲೀಡ್ಸ್ನಲ್ಲಿ ಪ್ರಾರಂಭವಾಗಲಿದೆ. ಭಾರತ ಹಾಗೂ ಇಂಗ್ಲೆಂಡ್ ನಡುವಣ ಮೂರನೇ ಟೆಸ್ಟ್ ಪಂದ್ಯ ಆಗಸ್ಟ್ 25 ರಿಂದ ಲೀಡ್ಸ್ನಲ್ಲಿ ಪ್ರಾರಂಭವಾಗಲಿದೆ....