ಬೆಂಗಳೂರಿನಂತಹ ಮಹಾನಗರಗಳಲ್ಲಿ ಡೈಲಿ ಆಫೀಸ್‌ಗೆ ಹೋಗೋದು ತುಂಬಾ ಪ್ರಯಾಸದ ಕೆಲಸ. ಇಂತಹ ಸಂದರ್ಭದಲ್ಲಿ ಬೈಕ್‌ಗಳು ತೀರಾ ಅನಿವಾರ್ಯ. ಅದರಲ್ಲೂ Tvs Radeon ಎಲ್ಲ ವಿಧದಲ್ಲೂ ನೆರವಾಗಬಲ್ಲದು. ಇದು ಬಹುತೇಕರ ಆಯ್ಕೆಯ ದ್ವಿಚಕ್ರ ವಾಹನವಾಗಿದ್ದು, ಉತ್ತಮ ಸಂಖ್ಯೆಯಲ್ಲಿಯೂ ಮಾರಾಟವಾಗುತ್ತಿದೆ.
ನೂತನ ಟಿವಿಎಸ್ ರೇಡಿಯನ್ ಅಗ್ಗದ ದರದಲ್ಲೂ ಲಭ್ಯವಿದ್ದು, ರೂ.73,518 ರಿಂದ ರೂ. 86,845 ಬೆಲೆಯನ್ನು ಹೊಂದಿದೆ. ಶ್ರೀಸಾಮಾನ್ಯರು...
Honda Activa E ವಿಶ್ವಾಸಾರ್ಹ ಎಲೆಕ್ಟ್ರಿಕ್ ಸ್ಕೂಟರ್
ಜನವರಿಯಲ್ಲಿ ತೆರೆಕಂಡ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋದಲ್ಲಿ ಈ ಸ್ಕೂಟರ್‌ನ್ನು ಮಾರಾಟಕ್ಕೆ ತರಲಾಗಿತ್ತು. ಇದು ಸ್ಟ್ಯಾಂಡರ್ಡ್ & ರೋಡ್‌ಸಿಂಕ್ ಎಂಬ ವೇರಿಯೆಂಟ್ ಗಳೊಂದಿಗೆ ಲಭ್ಯವಿದ್ದು, ಕ್ರಮವಾಗಿ 1.17 ಲಕ್ಷದಿಂದ 1.52 ಲಕ್ಷ ಬೆಲೆ ಇದೆ. ಬದಲಾಯಿಸಬಹುದಾದ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಹೊಂದಿದ್ದು, ಬ್ಯಾಟರಿ-ಆಸ್-ಎ-ಸರ್ವಿಸ್ ಪ್ಲ್ಯಾನ್‌ನಡಿ ಬೆಂಗಳೂರು, ದೆಹಲಿ...
ಐಗೋವೈಸ್ ಮೊಬಿಲಿಟಿ ಮತ್ತು ಎಲೆಕ್ಟ್ರಿಕ್ ಎಕ್ಸ್‌ಪ್ರೆಸ್ ಕಂಪನಿಗಳು ಮಹತ್ವದ ಪಾಲುದಾರಿಕೆಯನ್ನು ಘೋಷಿಸಿವೆ. 2,000 AI-ಸಂಯೋಜಿತ ಬೀಗೋ 2.5-ವೀಲರ್ ಎಲೆಕ್ಟ್ರಿಕ್ ಪಿಕಪ್ ಟ್ರೈಕ್‌ಗಳನ್ನು ನಿಯೋಜಿಸಲು ಸಜ್ಜಾಗಿವೆ. ಈ ಉಪಕ್ರಮವು ಮುಂದಿನ ಪೀಳಿಗೆಯ ಎಲೆಕ್ಟ್ರಿಕ್ ವಾಹನಗಳನ್ನು ಸುಧಾರಿತ AI ಮತ್ತು ಲಾಜಿಸ್ಟಿಕ್ಸ್ ತಂತ್ರಜ್ಞಾನದೊಂದಿಗೆ ಸಂಯೋಜಿಸುವ ಮೂಲಕ ಭಾರತದಲ್ಲಿ ನಗರ ಡೆಲಿವರಿ ಜಾಲಗಳನ್ನು ಪರಿವರ್ತಿಸುವ ಗುರಿಯನ್ನು ಹೊಂದಿದೆ. ಇದು...
ಮಾರುತಿ ಸುಜುಕಿ Baleno ಪ್ರೀಮಿಯಂ ಹ್ಯಾಚ್‌ಬ್ಯಾಕ್ ಆಗಿದೆ. ಇದು ಉತ್ತಮವಾದ ವಿನ್ಯಾಸ ಹಾಗೂ ಅತ್ಯಾಕರ್ಷಕ ವೈಶಿಷ್ಟ್ಯಗಳಿಗೂ ಹೆಸರುವಾಸಿಯಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಹಲವು ವರ್ಷಗಳಿಂದ ಭಾರೀ ಸಂಖ್ಯೆಯಲ್ಲಿ ಮಾರಾಟವಾಗುತ್ತಿದೆ. ಗ್ರಾಹಕರು ಕೂಡ ಮುಗಿಬಿದ್ದು ಕೊಂಡುಕೊಳ್ಳುತ್ತಿದ್ದಾರೆ. ಸದ್ಯ, ಪ್ರಯಾಣಿಕರ ರಕ್ಷಣೆಗಾಗಿ ಈ ಕಾರನ್ನು ನವೀಕರಿಸಿಯೂ ಬಿಡುಗಡೆಗೊಳಿಸಲಾಗಿದೆ.
ಇನ್ಮುಂದೆ ಮಾರುತಿ ಸುಜುಕಿ ಬಲೆನೊ ಹ್ಯಾಚ್‌ಬ್ಯಾಕ್‌ನ ಪ್ರತಿಯೊಂದು ವೇರಿಯೆಂಟ್ಗಳು ಸ್ಟ್ಯಾಂಡರ್ಡ್ ಆಗಿ...
ಭಾರತಕ್ಕೆ ಬಹು ನಿರೀಕ್ಷಿತ ಟೆಸ್ಲಾ ಕಾರು ಎಂಟ್ರಿಯಾಗಿದೆ. ಟೆಸ್ಲಾ ಮಾಡೆಲ್ Y ಅನ್ನು ಭಾರತದಲ್ಲಿ ಬಿಡುಗಡೆ ಮಾಡಲಾಗಿದ್ದು, ಎರಡು ವೇರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದೆ. ಮೂಲ ರಿಯರ್-ವೀಲ್ ಡ್ರೈವ್ (RWD) ವೇರಿಯೆಂಟ್ ಬೆಲೆ ರೂ. 59.89 ಲಕ್ಷ ದಿಂದ ಪ್ರಾರಂಭವಾಗುತ್ತದೆ. ಲಾಂಗ್ ರೇಂಜ್ RWD ವೇರಿಯೆಂಟ್ ಬೆಲೆ ರೂ. 67.89 ಲಕ್ಷ ಇದೆ. ಬುಕಿಂಗ್‌ಗಳು ತೆರೆದಿದ್ದು,...
National News: ಶಾಲಾ ಕಾಲೇಜು ದಿನಗಳಲ್ಲಿ ನಾವು ಮಾಡುವ ಕೆಲವು ತುಂಟಾಟಗಳು ಈಗ ನೆನೆಸಿಕ``ಂಡರೆ ನಮಗೆ ನಗು ತರಿಸುತ್ತದೆ. ಅಂಥ ತುಂಟಾಟಗಳು ವಿದ್ಯಾರ್ಥಿ ಜೀವನದಲ್ಲಿ ಸ್ವಲ್ಪವಾದರೂ...