ಬಾಂಗ್ಲಾದೇಶದಲ್ಲಿ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರನ್ನ ಉಚ್ಛಾಟಿಸಲಾಗಿದೆ. ಇವರ ವಿರುದ್ದದ ಪ್ರಕರಣದಲ್ಲಿ ನ್ಯಾಯಾಲಯವು ಮರಣದಂಡನೆ ವಿಧಿಸಿರುವುದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದೆ.ಕಳೆದ ವರ್ಷ ಬಾಂಗ್ಲಾದೇಶದಲ್ಲಿ ನಡೆದ ದಂಗೆ ಮತ್ತು ಸಾಮೂಹಿಕ ಹತ್ಯೆಗಳ ಪ್ರಕರಣದಲ್ಲಿ ಮಾನವೀಯತೆಯ ವಿರುದ್ಧದ ಅಪರಾಧಗಳು ನಡೆದಿರುವುದಾಗಿ ನ್ಯಾಯಾಲಯ ತೀರ್ಮಾನಿಸಿದೆ.
ಪ್ರೇರಣೆಗೆ ಪ್ರಚೋದನೆ, ಕೊಲ್ಲಲು ಆದೇಶ ಹಾಗೂ ದೌರ್ಜನ್ಯಗಳನ್ನು ತಡೆಯಲು ವಿಫಲವಾಗಿರುವ ಮೂರು...