2025ರ ಏಷ್ಯಾಕಪ್ ಟೂರ್ನಿಯಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಮೊದಲ ಕ್ರಿಕೆಟ್ ಪಂದ್ಯ ಸೆಪ್ಟೆಂಬರ್ 14ರಂದು ನಡೆದಿದೆ. ಟಾಸ್ ಸಮಯದಲ್ಲಿ ನಾಯಕ ಸೂರ್ಯ ಪಾಕ್ ನಾಯಕನೊಂದಿಗೆ ಕೈಕುಲುಕಲಿಲ್ಲ. ಪಂದ್ಯ ಮುಗಿದ ಬಳಿಕ ಭಾರತ ತಂಡವು ಪಾಕಿಸ್ತಾನಿ ಆಟಗಾರರೊಂದಿಗೆ ಕೈಕುಲುಕಲಿಲ್ಲ. ಇದು ಎರಡೂ ದೇಶಗಳ ನಡುವೆ ಬಿಸಿ ಚರ್ಚೆಗೆ ಕಾರಣವಾಯಿತು. ಈ ಘಟನೆಯಿಂದ ಪಾಕಿಸ್ತಾನ ಕ್ರಿಕೆಟ್...
ಬಹು ನಿರೀಕ್ಷಿತ ಏಷ್ಯಾ ಕಪ್ ಟಿ20 ಕ್ರಿಕೆಟ್ ಟೂರ್ನಿ ಆರಂಭಗೊಂಡಿದೆ. ಮೊದಲ ಪಂದ್ಯದಲ್ಲಿ ಅಫ್ಘಾನಿಸ್ತಾನ, ಹಾಂಗ್ ಕಾಂಗ್ ತಂಡವನ್ನು ಮಣಿಸಿ ಜಯಭೇರಿ ಬಾರಿಸಿದೆ. ಬುಧವಾರ ನಡೆಯಲಿರುವ ಎರಡನೇ ಪಂದ್ಯದಲ್ಲಿ ಭಾರತ ಹಾಗೂ ಆತಿಥೇಯ ಯುಎಇ ಮುಖಾಮುಖಿಯಾಗಲಿವೆ. ಈ ಮೂಲಕ ಟೀಮ್ ಇಂಡಿಯಾ ತನ್ನ ಅಭಿಯಾನಕ್ಕೆ ಚಾಲನೆ ನೀಡಲಿದೆ. ಸೂರ್ಯಕುಮಾರ್ ಯಾದವ್ ನೇತೃತ್ವದ ತಂಡ, ಮೊದಲ...
ಟೀಂ ಇಂಡಿಯಾ ಆಟಗಾರ ವಿರಾಟ್ ಕೊಹ್ಲಿ (Virat Kohli) ತಮ್ಮ ಫ್ಯಾಮಿಲಿಗೆ ಹೆಚ್ಚಿನ ಸಮಯ ಮೀಸಲಿಡುತ್ತಿರುವ ವಿಚಾರ ಎಲ್ಲರಿಗೂ ಗೊತ್ತೇ ಇದೆ. ಪ್ರಸ್ತುತ ಕೊಹ್ಲಿ ತಮ್ಮ ಪತ್ನಿ ಅನುಷ್ಕಾ ಶರ್ಮಾ (Anushka Sharma) ಹಾಗೂ ಮಕ್ಕಳೊಂದಿಗೆ ಲಂಡನ್ನಲ್ಲಿ ಇದ್ದಾರೆ.
ಕೊಹ್ಲಿ, ಅನುಷ್ಕಾ ದಂಪತಿ ಲಂಡನ್ (London) ನಗರದ ಬೀದಿ ಬೀದಿಗಳಲ್ಲಿ ಸಾಮಾನ್ಯರಂತೆ ಓಡಾಡುವುದು, ರಸ್ತೆ...
www.karnatakatv.net : ಇಂದು ಶ್ರೀಲಂಕಾವನ್ನು ಬಿಟ್ಟು ಭಾರತಕ್ಕೆ ತೆರಳಿದ ಭಾರತ ಕ್ರಿಕೆಟ್ ತಂಡ ಏಕದಿನ ಮತ್ತು ಟಿ-20 ಪಂದ್ಯಗಳ ವೈಟ್ ಬಾಲ್ ಸರಣಿಗಳನ್ನು ಪೂರ್ಣಗೊಳಿಸಿದ ಕೋವಿಡ್ -19ನಿಂದ ಚೇತರಿಸಿಕೊಳ್ಖುತ್ತಿರುವ ಆಲ್‌ರೌಂಡರ್ ಕೃಣಾಲ್ ಪಾಂಡ್ಯ ಮಾತ್ರ ಕ್ವಾರಂಟೈನ್‌ನಲ್ಲೇ ಉಳಿದಿದ್ದಾರೆ.
ಇಂಗ್ಲೆಂಡ್‌ನಲ್ಲಿರುವ ಭಾರತ ತಂಡ ಸೇರಬೇಕಿರುವ ಸೂರ್ಯಕುಮಾರ್ ಯಾದವ್ ಮತ್ತು ಪೃಥ್ವಿ ಶಾ ಅವರು ಶ್ರೀಲಂಕಾ ರಾಜಧಾನಿಯಿಂದಲೇ ಹೊರಡುತ್ತಾರೆಯೇ...
Sandalwood: ಯುವ ನಿರ್ದೇಶಕರು ಯಾವ ರೀತಿ ಸಿನಿಮಾ ಮಾಡುತ್ತಿದ್ದಾರೆ, ನಿಮಗೆ ಆ ಸಿನಿಮಾಳ ಬಗ್ಗೆ ಏನೆನ್ನಿಸುತ್ತೆ ಎಂಬ ಪ್ರಶ್ನೆಗೆ ಉತ್ತರಿಸಿರುವ ನಿರ್ದೇಶಕರಾದ ನಾಗತೀಹಳ್ಳಿ ಚಂದ್ರಶೇಖರ್ ಅವರು,...