ಢಾಕಾ: ಶತ್ರು ದೇಶ ಪಾಕಿಸ್ತಾನದ ಜೊತೆ ಸೇರಿಕೊಂಡು ಭಾರತದ ವಿರುದ್ಧ ಸದಾ ಕಾಲ್ಕೆರೆದುಕೊಂಡು ಜಗಳಕ್ಕೆ ನಿಲ್ಲುವ ಚೀನಾ ಇದೀಗ ಹೊಸ ಕುತಂತ್ರ ಮಾಡುತ್ತಿದೆ. ನಮ್ಮ ನೆರೆಯ ದೇಶ ಬಾಂಗ್ಲಾದಲ್ಲಿ ತನ್ನ ಪ್ರಭಾವವನ್ನ ಹೆಚ್ಚಿಸಿಕೊಳ್ಳೋಕೆ ಚೀನಾ ಪ್ರಯತ್ನಿಸುತ್ತಿದೆ. ಬಾಂಗ್ಲಾ ದೇಶದ ಮಧ್ಯಂತರ ಸರ್ಕಾರ ಮತ್ತು ಅಲ್ಲಿನ ಪ್ರಭಾವಿ ಇಸ್ಲಾಮಿಕ್ ಪಕ್ಷಗಳೊಂದಿಗೆ ಸ್ನೇಹ ವೃದ್ಧಿಸಿಕೊಳ್ಳಲು ಚೀನಾ ಮುಂದಾಗಿದೆ....
ಅಮೆರಿಕದಲ್ಲಿ ಜರುಗಿದ ಸೌಂದರ್ಯ ಸ್ಪರ್ಧೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಮುಂಡಿಗೆಸರ ಮೂಲದ ಯುವತಿಯೊಬ್ಬಳು ವಿಜೇತರಾಗಿದ್ದಾರೆ. ಮುಂಡಿಗೆಸರ ಅಜ್ಜೊರಮನೆ ಕುಟುಂಬದವರಾದ ಹುಬ್ಬಳ್ಳಿಯಲ್ಲಿ ನೆಲೆಸಿದ ಕೃಷ್ಣ ಹೆಗಡೆ, ಕಮಲಾ ದಂಪತಿಯ ಪುತ್ರಿ ಶೃತಿ ಹೆಗಡೆ ಅಮೆರಿಕದಲ್ಲಿ ವಿಶ್ವ ಸುಂದರಿಯಾಗಿ ಹೊರಹೊಮ್ಮಿದ್ದಾರೆ.
https://youtu.be/63hN1zAlfy4?si=3co93svDkXr4Ylw9
2018ರಲ್ಲಿ ಮಿಸ್ ಕರ್ನಾಟಕ ರನ್ನರ್ ಅಪ್, ಮಿಸ್ ಸೌತ್ ಇಂಡಿಯಾ ವಿಜೇತೆಯಾಗಿದ್ದರು. 2023ರಲ್ಲಿ ಮಿಸ್...
ಇಸ್ರೇಲ್ : 2021 ರ ಮಿಸ್ ಯುನಿವರ್ಸ್ ಸ್ಪರ್ಧೆಯ ವಿಜೇತೆಯಾಗಿ ಚಂಡೀಗಢ ಮೂಲದ ಹರ್ನಾಜ್ ಸಂಧು ಆಯ್ಕೆಯಾಗಿದ್ದಾರೆ. ಇಸ್ರೇಲ್ನ ಐಲಾಟ್ನಲ್ಲಿ ನಡೆದ 70ನೇ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಿದ್ದ 21 ವರ್ಷದ ಹರ್ನಾಜ್ ಸಂಧು ಭುವನ ಸುಂದರಿಯಾಗಿ ಪಟ್ಟ ಮುಡಿಗೇರಿಸಿಕೊಂಡಿದ್ದಾರೆ. ಈ ಮೂಲಕ 21 ವರ್ಷಗಳ ಬಳಿಕ ಭಾರತಕ್ಕೆ ಮಿಸ್ ಯುನಿವರ್ಸ್ ಪಟ್ಟ ದೊರಕಿದೆ. 2000ರಲ್ಲಿ ಲಾರಾದತ್ತ ಭುವನ ಸುಂದರಿಯಾಗಿ ಹೊರಹೊಮ್ಮಿದ್ದರು. ಅವರ ಬಳಿಕ ಈಗ...