Sunday, October 5, 2025

INDIA NEWS

ಸಿದ್ದರಾಮಯ್ಯ ಬರ್ತಾರೆ ಬಿರಿಯಾನಿ ತಿಂದು ಹೋಗ್ತಾರೆ – ಆರ್. ಅಶೋಕ್ ಕಿಡಿ!

ರಾಜ್ಯದ ಮಳೆ ಹಾನಿಗೆ ಕೇಂದ್ರ ಸರ್ಕಾರ ಈಗಾಗಲೇ NDRF ಅನುದಾನ ಬಿಡುಗಡೆ ಮಾಡಿದೆ. ಆದರೆ ಆ ಹಣವನ್ನು ರೈತರ ಪರಿಹಾರಕ್ಕೆ ಬಳಸದೆ, ರಾಜ್ಯ ಸರ್ಕಾರ ತನ್ನ ಉಚಿತ ಯೋಜನೆಗಳಿಗೆ ವರ್ಗಾಯಿಸಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ. ಬೆಳಗಾವಿ ಜಿಲ್ಲೆ ನಾಗನೂರಿನಲ್ಲಿ ಬೆಳೆ ಹಾನಿಗೊಳಗಾದ ರೈತರೊಂದಿಗೆ ನಡೆದ ಸಭೆಯಲ್ಲಿ ಆರ್. ಅಶೋಕ್...

3 ದಿನದಲ್ಲಿ ಜಾತಿಗಣತಿ ಮುಗಿಯುತ್ತಾ! ಸಿಎಂ ಸಿದ್ದರಾಮಯ್ಯ ಏನಂದ್ರು?

ರಾಜ್ಯಾದ್ಯಂತ ನಡೆಯುತ್ತಿರುವ ಜಾತಿ ಜನಗಣತಿ ಕೇವಲ 3 ದಿನಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಈಗಾಗಲೇ ಮೂರು ಕೋಟಿ ಜನರ ಮಾಹಿತಿ ಹಾಗೂ 80 ಲಕ್ಷ ಮನೆಗಳ ಸರ್ವೇ ಕಾರ್ಯ ಮುಗಿದಿದೆ. ಸಮೀಕ್ಷೆ ಪೂರ್ಣಗೊಳ್ಳದಿದ್ದರೆ ದಿನಾಂಕ ವಿಸ್ತರಣೆಯಾಗಲಿದೆ ಎಂದು ಅವರು ತಿಳಿಸಿದ್ದಾರೆ. ಸಮೀಕ್ಷೆಯು ಕೇವಲ ಜಾತಿ ಗಣತಿಗೆ ಸೀಮಿತವಲ್ಲದೆ, ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ...

ಜ್ವರ ಅಂತ ಆಸ್ಪತ್ರೆಗೆ ಹೋಗಿ ಹೆಣವಾಗಿ ಬಂದ 8 ವರ್ಷದ ಬಾಲಕಿ

ವೈದ್ಯೋ ನಾರಾಯಣ ಹರಿ.. ಅಂದ್ರೆ ವೈದ್ಯನು ಭಗವಂತ ನಾರಾಯಣನ ಸ್ವರೂಪವಾಗಿದ್ದಾನೆ. ರೋಗಿಯ ರೋಗವನ್ನು ಗುಣಪಡಿಸುವ ದೈವಿಕ ಶಕ್ತಿಯನ್ನು ಹೊಂದಿದ್ದಾನೆ ಅನ್ನೋ ನಂಬಿಕೆ ಇದೆ. ಆದರೆ ನಕಲಿ ವೈದ್ಯರ ಚೆಲ್ಲಾಟ, ಪ್ರಾಣ ಸಂಕಟವೇ ಆಗುತ್ತದೆ. ಕೋಲಾರದಲ್ಲಿ ನಕಲಿ ವೈದ್ಯರ ಸಂಖ್ಯೆ ಹೆಚ್ಚಾಗಿದೆ ಅನ್ನೋ ಮಾತು ಕೇಳಿ ಬಂದಿತ್ತು. ಇದೀಗ ಆ ಮಾತಿಗೆ ಮತ್ತೊಂದು ಅಮಾಯಕ ಬಾಲಕಿ...

5 ಹುಲಿ ಸಾವಿನ ಊರಿನಲ್ಲಿ ಮತ್ತೊಂದು ಕಳೆಬರ ಪತ್ತೆ!

ಮಲೆ ಮಹದೇಶ್ವರ ವನ್ಯಧಾಮದಲ್ಲಿ 5 ಹುಲಿಗಳು ಸಾವಿಗೀಡಾಗಿದ್ದ ಪ್ರಕರಣ ಸಾಕಷ್ಟು ಸಂಚಲನ ಸೃಷ್ಟಿಸಿತ್ತು. ಆ ನಂತರ ಹುಲಿಗಳ ರಕ್ಷಣೆ ನಿಟ್ಟಿನಲ್ಲಿ ಕಠಿಣ ಕ್ರಮಗಳನ್ನು ಅರಣ್ಯ ಇಲಾಖೆ ತೆಗೆದುಕೊಂಡಿತ್ತು. ಆದರೆ, ಮಾದಪ್ಪನ ಬೆಟ್ಟದ ತಪ್ಪಲಲ್ಲಿ ಮತ್ತೊಂದು ಕಳೇಬರ ಪತ್ತೆಯಾಗಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ಬೇಟೆಗಾರರು ಸಕ್ರಿಯರಾಗಿರುವ ಅನುಮಾನ ಸೃಷ್ಟಿಯಾಗಿದೆ. ಹನೂರು ತಾಲ್ಲೂಕಿನಲ್ಲಿ ಮಣ್ಣಿನಲ್ಲಿ ಮರೆಮಾಚಿ ಇಡಲಾಗಿದ್ದ...

ಕೆಮ್ಮು ಸಿರಪ್ ದುರಂತ – ಮಕ್ಕಳ ಸಾವು 9ಕ್ಕೆ ಏರಿಕೆ!

ಮಧ್ಯಪ್ರದೇಶದ ಚಿಂದ್ವಾರ ಜಿಲ್ಲೆಯಲ್ಲಿ ಕೇವಲ 15 ದಿನಗಳಲ್ಲಿ ಮೂತ್ರಪಿಂಡ ವೈಫಲ್ಯದಿಂದ 9 ಮಕ್ಕಳು ಸಾವನ್ನಪ್ಪಿವೆ. ಇದು ಗ್ರಾಮದ ಜನರಲ್ಲಿ ಭಯ ಭೀತಿಯ ವಾತಾವರಣ ಉಂಟುಮಾಡಿದೆ. ಆರಂಭದಲ್ಲಿ ಸಾಮಾನ್ಯ ಜ್ವರ-ಕೆಮ್ಮಿನ ಪ್ರಕರಣಗಳಂತೆ ಕಾಣುತ್ತಿದ್ದ ಘಟನೆಗಳು ಈಗ ಮಾರಕ ತಿರುವು ಪಡೆದುಕೊಂಡಿದ್ದು, ಆರೋಗ್ಯ ಇಲಾಖೆಯನ್ನು ಎಚ್ಚರಗೊಳಿಸಿವೆ. ಚಿಂದ್ವಾರ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ ಶುಭಂ ಯಾದವ್ ಈ ಬಗ್ಗೆ ತಿಳಿಸಿದ್ದಾರೆ. ಅಕ್ಟೋಬರ್...

INDIA :ಶ್ರೀಲಂಕಾದಿಂದ ಭಾರತಕ್ಕೆ ಆಶ್ವಾಸನೆ

ಮಹತ್ವದ ಬೆಳವಣಿಗೆಯೊಂದರಲ್ಲಿ, ತನ್ನ ನೆಲದ ಮೂಲಕ ಭಾರತ ವಿರೋಧಿ ಕೃತ್ಯಕ್ಕೆ ಅವಕಾಶ ನೀಡುವುದಿಲ್ಲ ಅಂತ ಭಾರತಕ್ಕೆ ಶ್ರೀಲಂಕಾ ಭರವಸೆ ನೀಡಿದೆ. ಈ ಮೂಲಕ ಲಂಕಾದ ಹಂಬನ್‌ತೋಟ ಬಂದರು ಬಳಸಿಕೊಂಡು ತನ್ನ ಸಮರ ನೌಕೆಗಳ ಮೂಲಕ ಭಾರತದ ಮೇಲೆ ಬೇಹುಗಾರಿಕೆಗೆ ಉದ್ದೇಶಿಸಿದ್ದ ಚೀನಾ ಯತ್ನಕ್ಕೆ ತೆರೆ ಬಿದ್ದಿದೆ.   ಸೋಮವಾರ ಇಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಶ್ರೀಲಂಕಾದ...

ಚೀನಾದಿಂದ ಭಾರತಕ್ಕೆ ಬರುವ ವಿಮಾನಗಳನ್ನು ತಡೆಯಲು ಯಾವುದೇ ಆದೇಶ ಹೊರಡಿಸಿಲ್ಲ ಎಂದ ಕೇಂದ್ರ

ನವದೆಹಲಿ: ಚೀನಾದಿಂದ ಎಲ್ಲಾ ಅಂತಾರಾಷ್ಟ್ರೀಯ ವಿಮಾನಗಳನ್ನು ತಕ್ಷಣವೇ ನಿಲ್ಲಿಸುವಂತೆ ವಿರೋಧ ಪಕ್ಷಗಳ ಬೇಡಿಕೆಯ ನಡುವೆ, ಕೋವಿಡ್ ಪ್ರಕರಣಗಳ ಅಲೆಗಳು ವರದಿಯಾಗಿರುವ ದೇಶದಿಂದ ಒಳಬರುವ ವಿಮಾನಗಳನ್ನು ತಡೆಯಲು ಕೇಂದ್ರ ಸರ್ಕಾರ ಯಾವುದೇ ಆದೇಶವನ್ನು ಹೊರಡಿಸಿಲ್ಲ ಎಂದು ಸರ್ಕಾರದ ಮೂಲಗಳು ತಿಳಿಸಿವೆ. ಉಕ್ರೇನ್‌ನಲ್ಲಿ ಯುದ್ಧ ಕೊನೆಗೊಳಿಸುವ ಗುರಿಯನ್ನು ರಷ್ಯಾ ಹೊಂದಿದೆ : ವ್ಲಾಡಿಮಿರ್ ಪುಟಿನ್ ನಾವು ಚೀನಾದಿಂದ ಭಾರತಕ್ಕೆ ಅಥವಾ...

ಶತಕೋಟಿ ಮೌಲ್ಯದ 500 ವಿಮಾನಗಳ ಖರೀದಿಗೆ ಸಜ್ಜಾದ ಏರ್ ಇಂಡಿಯಾ

ನವದೆಹಲಿ: ಏರ್‌ಬಸ್ ಮತ್ತು ಬೋಯಿಂಗ್ ಎರಡರಿಂದಲೂ ಹತ್ತಾರು ಶತಕೋಟಿ ಡಾಲರ್ ಮೌಲ್ಯದ 500 ಜೆಟ್‌ಲೈನರ್‌ಗಳಿಗೆ ಐತಿಹಾಸಿಕ ಆರ್ಡರ್‌ಗಳನ್ನು ನೀಡಲು ಏರ್ ಇಂಡಿಯಾ ಸನಿಹದಲ್ಲಿದೆ, ಟಾಟಾ ಗ್ರೂಪ್ ಒಕ್ಕೂಟದ ಅಡಿಯಲ್ಲಿ ಮಹತ್ವಾಕಾಂಕ್ಷೆಯ ಪುನರುಜ್ಜೀವನವನ್ನು ರೂಪಿಸುತ್ತಿದೆ ಎಂದು ಉದ್ಯಮದ ಮೂಲಗಳು ರಾಯಿಟರ್ಸ್‌ಗೆ ತಿಳಿಸಿವೆ. ಇಂದು ಗುಜರಾತ್ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಅಧಿಕಾರ ಸ್ವೀಕಾರ ಆದೇಶಗಳಲ್ಲಿ 400 ಕಿರಿದಾದ-ದೇಹದ ಜೆಟ್‌ಗಳು ಮತ್ತು...

ಚುನಾವಣಾ ಅಕ್ರಮ ತಡೆಯಲು ಸಿ-ವಿಜಿಲ್ (C-VIGIL) ಆ್ಯಪ್​..!

ನವದೆಹಲಿ : ಕೇಂದ್ರ ಚುನಾವಣಾ ಆಯೋಗ (Central Election Commission)ದೇಶಾದ್ಯಂತ ಸಿ-ವಿಜಿಲ್(cVIGIL) ಆ್ಯಪ್ ಅನ್ನು ಚುನಾವಣಾ ಅಕ್ರಮಗಳ ಬಗ್ಗೆ ಸಾರ್ವಜನಿಕರು ದೂರು ನೀಡಲೆಂದೇ ಜಾರಿಗೆ ತಂದಿದೆ. ಸ್ಮಾರ್ಟ್ ಫೋನ್(Smartphone) ನಲ್ಲಿ ಗೂಗಲ್ ಪ್ಲೇ(Google Play)ನಲ್ಲಿ ಸಿ- ವಿಜಿಲ್ ಆ್ಯಪ್ ಡೌನ್ ಲೋಡ್ ಮಾಡ್ಕೊಂಡು ಬಳಿಕ, ಅಕ್ರಮ ನಡೆಯುವ ಸ್ಥಳದ ಫೋಟೋ ಅಥವಾ ದೂರು...
- Advertisement -spot_img

Latest News

ಹೊಸ ಪಕ್ಷ, ಹೊಸ ಸರ್ಕಾರ 1, JCB ಗೆ ಯತ್ನಾಳ್ ಪೂಜೆ – ರಾಜ್ಯದಲ್ಲಿ ಬುಲ್ಡೋಜರ್ ಸರ್ಕಾರ?

ಬಿಜೆಪಿಯಿಂದ ಉಚ್ಚಾಟನೆಗೊಂಡರೂ ರಾಜ್ಯದ ರಾಜಕೀಯದಲ್ಲೇ ಪ್ರಬಲ ಸ್ಥಾನ ಪಡೆದಿರುವ ಬಸನಗೌಡ ಪಾಟೀಲ್ ಯತ್ನಾಳ್ ಈಗ ಮತ್ತೊಂದು ತೀಕ್ಷ್ಣ ಹೇಳಿಕೆಯಿಂದ ಸಂಚಲನ ಉಂಟು ಮಾಡಿದ್ದಾರೆ. ಹೊಸ ರಾಜಕೀಯ...
- Advertisement -spot_img