ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ವಿವಾದಾತ್ಮಕ ಹೇಳಿಕೆ ನೀಡಿದ್ದು, ಭಾರತ ಮತ್ತು ಪಾಕಿಸ್ತಾನ ನಡುವಿನ ಯುದ್ಧವನ್ನು ತಾನೇ ನಿಲ್ಲಿಸಿದ್ದೇನೆ ಎಂದು ಹೇಳಿಕೊಂಡಿದ್ದಾರೆ. ಈಜಿಪ್ಟ್‌ನಲ್ಲಿ ನಡೆಯಲಿರುವ ಶಾಂತಿ ಶೃಂಗಸಭೆಗೆ ತೆರಳುವ ಮೊದಲು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಭಾರತ–ಪಾಕಿಸ್ತಾನ ಪರಮಾಣು ಶಸ್ತ್ರಾಸ್ತ್ರ ಹೊಂದಿದ ರಾಷ್ಟ್ರಗಳು. ನಾನು ಅವರಿಬ್ಬರ ಮೇಲೂ ಶೇ.100 ರಿಂದ ಶೇ.200 ರವರೆಗೆ...
ಭಾರತದೊಂದಿಗೆ ಯಾವಾಗಲೂ ಪಾಕ್ ಉತ್ತಮ ಸಂಬಂಧವನ್ನು ಹೊಂದಲು ಬಯಸುತ್ತದೆ ಎಂದು ಪಾಕಿಸ್ತಾನದ ಉಪ ಪ್ರಧಾನಿ ಮತ್ತು ವಿದೇಶಾಂಗ ವ್ಯವಹಾರಗಳ ಸಚಿವ ಇಶಾಕ್ ದಾರ್ ಹೇಳಿದ್ದಾರೆ.
ಪಾಕಿಸ್ತಾನವು ನಿರಂತರವಾಗಿ ದ್ವೇಷ ಸಾಧನೆ ಮಾಡುವುದರಲ್ಲಿ ನಂಬಿಕೆ ಇಟ್ಟಿಲ್ಲ. ಪರಸ್ಪರ ಗೌರವ, ಸಾರ್ವಭೌಮ ಸಮಾನತೆ ಮತ್ತು ದೀರ್ಘಕಾಲದ ಜಮ್ಮು ಮತ್ತು ಕಾಶ್ಮೀರ ವಿವಾದದ ನ್ಯಾಯಯುತ ಮತ್ತು ಶಾಂತಿಯುತ ಪರಿಹಾರದ...