ನವದೆಹಲಿ : ಭಾರತದ ಜೊತೆಗಿನ ಸಂಘರ್ಷದಲ್ಲಿ ಮಣ್ಣು ಮುಕ್ಕಿದರೂ ಮುಖವೇನು ಮಣ್ಣಾಗಲಿಲ್ಲ ಎಂದು ಬಡಾಯಿ ಕೊಚ್ಚಿಕೊಳ್ಳುತ್ತಿರುವ ಪಾಕಿಸ್ತಾನಕ್ಕೆ ವಿಶ್ವ ಹಣಕಾಸು ನಿಧಿ ಐಎಂಎಫ್ ದೊಡ್ಡ ಆಘಾತ ನೀಡಿದೆ. ಪಾಕಿಸ್ತಾನಕ್ಕೆ ಮಂಜೂರಾಗಿರುವ ಸಾಲದ ಕಂತು ಬಿಡುಗಡೆ ಮಾಡಬೇಕಾದರೆ, ಇದೀಗ ವಿಶ್ವ ಹಣಕಾಸು ನಿಧಿಯ 11 ಷರತ್ತುಗಳನ್ನು ಒಪ್ಪಿಕೊಳ್ಳಬೇಕು ಎಂದು ಷರತ್ತು ವಿಧಿಸಿದೆ. ಹೀಗಾಗಿ ಸಾಲ ಪಡೆದು...
ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ : ಭಾರತೀಯರ ಅಸಮಾಧಾನ ಹಾಗೂ ಆಕ್ರೋಶಗಳ ಹೊರತಾಗಿಯೂ ನಾವು ಮುಸ್ಲಿಂ ಸಹೋದರ ರಾಷ್ಟ್ರವಾಗಿರುವ ಪಾಕಿಸ್ತಾನಕ್ಕೆ ನಮ್ಮ ಬೆಂಬಲವನ್ನು ಮುಂದುವರಿಸಲಿದ್ದೇವೆ ಎಂದು ಟರ್ಕಿ ಹೇಳಿದೆ. ಈ ಕುರಿತು ತುರ್ಕಿಯ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಒಳ್ಳೆಯ ಹಾಗೂ ಕೆಟ್ಟ ಎರಡೂ ಟೈಮ್‌ನಲ್ಲೂ ನಾವು ಪಾಕಿಸ್ತಾನದೊಂದಿಗೆ ನಿಲ್ಲಲಿದ್ದೇವೆ ಅಂತ ಕೊಚ್ಚಿಕೊಂಡಿದ್ದಾನೆ. ಈ...
ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ : ಪಹಲ್ಗಾಮ್ ದಾಳಿಯ ಪ್ರತೀಕಾರವಾಗಿ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ನಡೆಸಿ ಪಾಕಿಸ್ತಾನದ ಭಯೋತ್ಪಾದಕ ನೆಲೆಗಳನ್ನು ಧ್ವಂಸ ಮಾಡಿತ್ತು. ಅಲ್ಲದೆ ಪಾಕ್ ಆಕ್ರಮಿತ ಕಾಶ್ಮೀರ ಹಾಗೂ ಪಾಕಿಸ್ತಾನದ 9 ಭಯೋತ್ಪಾದಕ ತರಬೇತಿ ಕೇಂದ್ರಗಳ ಮೇಲೆ ಏರ್‌ಸ್ಟ್ರೈಕ್ ನಡೆಸಿ 100ಕ್ಕೂ ಅಧಿಕ ಉಗ್ರರನ್ನು ಹೊಡೆದುರುಳಿಸುವ ಮೂಲಕ ಭಾರತೀಯ ಸೇನೆ ತನ್ನ ಪರಾಕ್ರಮ...