ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ : ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ನಾಡರ್ ಟ್ರಾಲ್ ಪ್ರದೇಶದಲ್ಲಿ ಗುರುವಾರ ಬೆಳಿಗ್ಗೆ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿದೆ. ಪೊಲೀಸ್ ಅಧಿಕಾರಿಯೊಬ್ಬರು ನೀಡಿರುವ ಮಾಹಿತಿಯ ಪ್ರಕಾರ, ದಕ್ಷಿಣ ಕಾಶ್ಮೀರದ ಅವಂತಿಪೋರಾದಲ್ಲಿ ಭಯೋತ್ಪಾದಕರು ಇರುವ ಬಗ್ಗೆ ನಿರ್ದಿಷ್ಟ ಗುಪ್ತಚರ ಮಾಹಿತಿಯ...
ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ : ಪಹಲ್ಗಾಮ್ ದಾಳಿಯ ಬಳಿಕ ಪಾಕಿಸ್ತಾನದ ವಿರುದ್ಧ ದೇಶಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಅಲ್ಲದೆ ಪಾಕ್ ವಿರುದ್ಧ ಪ್ರತೀಕಾರಕ್ಕೆ ಕೂಗು ಹೆಚ್ಚಾಗಿತ್ತು, ಈ ವೇಳೆ ಭಾರತ ಪಾಕ್ ಗಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಅಜಾಗರೂಕತೆಯಿಂದ ಪಾಕಿಸ್ತಾನ ಗಡಿ ಪ್ರವೇಶ ಮಾಡಿ ಬಂಧಿತರಾಗಿದ್ದ ಭಾರತೀಯ ಗಡಿ ಭದ್ರತಾ ಪಡೆಯ ಯೋಧ ಪೂರ್ಣಂ...