ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ದಾಳಿ ನಡೆಸಿರುವ ಉಗ್ರರನ್ನು ಸಾಕುತ್ತಿರುವ ಪಾಪಿಸ್ತಾನ ಭಾರತದ ಒಂದೊಂದು ಹೊಡೆತಕ್ಕೂ ಸಿಲುಕಿ ನಲುಗುತ್ತಿದೆ. ಒಂದೆಡೆ ಅರಾಜಕತೆ ಹಾಗೂ ಬರಗಾಲ ಆವರಿಸುತ್ತಿದ್ದರೂ ಬುದ್ಧಿ ಕಲಿಯುವಂತೆ ಕಾಣುತ್ತಿಲ್ಲ.
ಕಳೆದೆರಡು ದಿನಗಳ ಹಿಂದಷ್ಟೇ ಭಯೋತ್ಪಾದಕರ ರಾಷ್ಟ್ರದ ವಿರುದ್ಧ ಭಾರತ ಸರ್ಕಾರವು ಐದು ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವ ಮೂಲಕ ದೊಡ್ಡ...
ನವದೆಹಲಿ : ದೇಶದ ಜನರು ಎಲ್ಲರೂ ಒಂದಾಗಿ ಉಗ್ರವಾದವನ್ನು ಸೋಲಿಸಬೇಕಿದೆ. ಪಹಲ್ಗಾಮ್‌ನ ಉಗ್ರರ ದಾಳಿಯನ್ನು ಎಲ್ಲ ವಿರೋಧ ಪಕ್ಷಗಳು ಒಗ್ಗಟಾಗಿ ಖಂಡಿಸಿವೆ. ಅಲ್ಲದೆ ಈ ವಿಚಾರದಲ್ಲಿ ಕೇಂದ್ರ ಸರ್ಕಾರ ತೆಗೆದುಕೊಳ್ಳುವ ಎಲ್ಲ ನಿರ್ಣಯಗಳನ್ನು ಬೆಂಬಲಿಸುವುದಾಗಿ ಲೋಕಸಭೆಯ ವಿಪಕ್ಷನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಗಾಯಗೊಂಡ ಸಂತ್ರಸ್ತರನ್ನು ಶ್ರೀನಗರದಲ್ಲಿ...
ಹಾಸನ :ನಗರದಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಮಾತನಾಡಿ ಭಾರತ ಜೋಡೋ ಯಾತ್ರೆ ಮತ್ತು ಐಎನ್ ಡಿ ಐ ಎ ಕುರಿತು ತಮ್ಮಅಭಿಪ್ರಾಯ ವ್ಯಕ್ತಪಡಿಸಿದರು.
ಭಾರತ ಜೋಡೋ ಯಾತ್ರೆ ಮಾಡಿದ್ದು ಕಾಂಗ್ರೆಸ್ ಪಕ್ಷದವರು, ಇಂಡಿಯಾ ಅಂತ ಹೆಸರು ಬದಲಾವಣೆ ಮಾಡಿದ್ದಕ್ಕೆ ಯಾಕೆ ವಿರೋಧ ಮಾಡಬೇಕು. ನಾವು ರಾಷ್ಟ್ರಗೀತೆ ಹಾಡುವಾಗ ಇಂಡಿಯಾ ಅಂತ ಹೇಳುತ್ತಿವಾ ? ಎಂದು ಪ್ರಶ್ನಿಸಿದರು....