Sunday, December 22, 2024

india vs england

India vs England: ಭಾರತ ಇಂಗ್ಲೆಂಡ್ ಪಂದ್ಯ ರದ್ದಾದರೆ?

ಟಿ20 ವಿಶ್ವಕಪ್​ನ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಮತ್ತು ಇಂಗ್ಲೆಂಡ್ ತಂಡಗಳು ಸೆಣಸಾಡಲಿವೆ. ನಾಳೆ (ಜೂ.26)ಗಯಾನಾದಲ್ಲಿ ನಡೆಯಲಿರುವ ಪಂದ್ಯದಲ್ಲಿ ಗೆಲ್ಲುವ ತಂಡ ಫೈನಲ್​​ಪ್ರವೇಶಿಸಲಿದೆ. ಆದರೆ, ಈ ಪಂದ್ಯಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆ ಹೆಚ್ಚಾಗಿದೆ. ಒಂದು ವೇಳೆ ಈ ಪಂದ್ಯ ರದ್ದಾದರೆ..? ಫೈನಲ್‌ಗೆ ಪ್ರವೇಶ ಪಡೆಯೋರ್ಯಾರು? ಬುಧವಾರ ನಡೆಯುವ ಈ ಪಂದ್ಯಕ್ಕೆ ಮೀಸಲು ದಿನ ಇಲ್ಲ. ಈ...

ಮೂವರು ಆಟಗಾರರು T-20 ಟೂರ್ನಿ ಹೊರ ಉಳಿಯುವ ಸಾಧ್ಯತೆ…!

www.karnatakatv.net :ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ಅಂತಿಮ ಪಂದ್ಯ ಸೆಪ್ಟೆಂಬರ್ 10ರಂದು ಆರಂಭವಾಗಲಿದೆ.  ಕ್ರಿಕೆಟ್ ಜಗತ್ತಿನಲ್ಲಿ ಅತಿ ಹೆಚ್ಚಾಗಿ ಚರ್ಚೆಯಾಗುತ್ತಿರುವ ಈ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯ ನಡುವೆಯೂ ಅಕ್ಟೋಬರ್ ತಿಂಗಳಿನಿಂದ ಆರಂಭವಾಗಲಿರುವ ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಸಾಕಷ್ಟು ಸದ್ದು ಮಾಡುತ್ತಿದೆ. ಭಾರತದಲ್ಲಿ...

ಟೀಂ ಇಂಡಿಯಾ ಕೋಚ್ ಗಳಿಗೆ ಕೊರೋನಾ +VE…!

www.karnatakatv.net :ಇಂಗ್ಲೆಂಡ್ ಪ್ರವಾಸಕ್ಕೆ ತೆರಳಿದ್ದ ಭಾರತೀಯ ಕ್ರಿಕೆಟ್ ತಂಡದ ಮೂವರು ಸದಸ್ಯರು ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ಹೀಗಾಗಿ ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದನೇ ಟೆಸ್ಟ್ನಿಂದ ಈ ಮೂವರು ಸದಸ್ಯರು ಹೊರಗುಳಿದಿದ್ದಾರೆ. ರವಿಶಾಸ್ತ್ರಿ, ಭರತ್ ಅರುಣ್ ಮತ್ತು ಆರ್ ಶ್ರೀಧರ್ ಅವರಿಗೆ  ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ರವಿಶಾಸ್ತ್ರಿ ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿದ್ದು, ಭರತ್...

ಭಾರತ ಹಾಗೂ ಇಂಗ್ಲೆಂಡ್ ಮೂರನೇ ಟೆಸ್ಟ್

www.karnatakatv.net : ಭಾರತ ಹಾಗೂ ಇಂಗ್ಲೆಂಡ್ ನಡುವಣ ಮೂರನೇ ಟೆಸ್ಟ್ ಆಗಸ್ಟ್ 25 ಬುಧವಾರದಿಂದ ಲೀಡ್ಸ್​ನಲ್ಲಿ ನಡೆಯಲಿದೆ. ಈಗಾಗಲೇ ಐದು ಪಂದ್ಯಗಳ ಟೆಸ್ಟ್​ ಸರಣಿಯಲ್ಲಿ ಎರಡನೇ ಟೆಸ್ಟ್ ಗೆದ್ದು ಬೀಗಿರುವ ಭಾರತ 1-0 ಯಿಂದ ಮುನ್ನಡೆ ಕಾಯ್ದುಕೊಂಡಿದೆ. 3ನೇ ಕ್ರಮಾಂಕಕ್ಕೆ ಸೂಕ್ತವಾಗಿರುವ ಆಟಗಾರನನ್ನು ಟೀಮ್ ಇಂಡಿಯಾ ಆಯ್ಕೆ ಮಾಡಬಹುದು. ಪೂಜಾರ ಸ್ಥಾನ ತಪ್ಪಿದ್ದೇ ಆದಲ್ಲಿ...

ಮೂರನೇ ಪಂದ್ಯಕ್ಕೂ ಮುಂಚೆ ಭಾರತ ತಂಡ ಫುಲ್ ಖುಷ್

www.karnatakatv.net : ಕಾಶಿ ಲಾರ್ಡ್ಸ್ ಮೈದಾನದಲ್ಲಿ ನಡೆದ ಭಾರತ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಹೀನಾಯವಾಗಿ ಸೋತ ಇಂಗ್ಲೆಂಡ್ ಇನ್ನೂ ಆಘಾತದಿಂದ ಹೊರಬಂದಿಲ್ಲ. ಇದರ ನಡುವೆ ಮೂರನೇ ಟೆಸ್ಟ್ ಪಂದ್ಯ ಆಗಸ್ಟ್ 25 ರಿಂದ ಲೀಡ್ಸ್​ನಲ್ಲಿ ಪ್ರಾರಂಭವಾಗಲಿದೆ. ಭಾರತ ಹಾಗೂ ಇಂಗ್ಲೆಂಡ್ ನಡುವಣ ಮೂರನೇ ಟೆಸ್ಟ್ ಪಂದ್ಯ ಆಗಸ್ಟ್ 25 ರಿಂದ ಲೀಡ್ಸ್​ನಲ್ಲಿ ಪ್ರಾರಂಭವಾಗಲಿದೆ....

ಭಾರತದ ಗೆಲುವಿಗೆಲ್ಲಾ ನಾವು ಹೆದರುವವರಲ್ಲ ; ಸಿಲ್ವರ್ವುಡ್

www.karnatakatv.net : ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ 2 ಪಂದ್ಯಗಳು ಈಗಾಗಲೇ ಮುಗಿದಿದ್ದು ಟೀಮ್ ಇಂಡಿಯಾ ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆಯನ್ನು ಸಾಧಿಸಿದೆ. ಭಾರತ ಮತ್ತು ಇಂಗ್ಲೆಂಡ್ ನಡುವೆ ನಾಟಿಂಗ್ಹ್ಯಾಮ್ ಟ್ರೆಂಟ್ ಬ್ರಿಡ್ಜ್ ಕ್ರೀಡಾಂಗಣದಲ್ಲಿ ನಡೆದ ಮೊದಲನೇ ಟೆಸ್ಟ್ ಪಂದ್ಯ ಮಳೆಯ ಕಾರಣದಿಂದಾಗಿ ಡ್ರಾನಲ್ಲಿ ಅಂತ್ಯಗೊಂಡಿತು. ನಂತರ ಕ್ರಿಕೆಟ್ ಕಾಶಿ ಲಾರ್ಡ್ಸ್...

ಭಾರತ ಮತ್ತು ಇಂಗ್ಲೆಂಡ್ ಟೆಸ್ಟ್ ಸರಣಿಗೆ ಠಾಕೂರ್ ಆಡುವುದು ಅನುಮಾನ

www.karnatakatv.net : ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯ ಎರಡನೇ ಪಂದ್ಯಕ್ಕೆ ಲಾರ್ಡ್ಸ್ ಅಂಗಳ ಸಜ್ಜಾಗಿದ್ದು ಆಟಗಾರರು ಕೂಡ ಈ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಲು ಅಭ್ಯಾಸವನ್ನು ಮಾಡುತ್ತಿದ್ದಾರೆ. ಆದರೆ ಈ ಪಂದ್ಯದಕ್ಕೆ ಭಾರತೀಯ ಕ್ರಿಕೆಟ್ ತಂಡದ ಬೌಲರ್ ಶಾರ್ದೂಲ್ ಠಾಕೂರ್ ಬರುವುದು  ಅನುಮಾನ ಎನ್ನುತ್ತಿದ್ದಾರೆ. ಶಾರ್ದೂಲ್ ಠಾಕೂರ್ ಇಂಗ್ಲೆಂಡ್ ವಿರುದ್ಧ ನಾಟಿಂಗ್‌ಹ್ಯಾಮ್‌ನಲ್ಲಿ ನಡೆದ...
- Advertisement -spot_img

Latest News

ಡ್ರೋನ್ ಮೂಲಕ ರಷ್ಯಾದ ಬೃಹತ್ ಕಟ್ಟಡಗಳನ್ನು ಧ್ವಂಸ ಮಾಡಿದ ಉಕ್ರೇನ್

International News: ಉಕ್ರೇನ್ ಸೇನೆ ರಷ್ಯಾದಲ್ಲಿ ಸ್ಪೋಟಕ ತುಂಬಿದ ಡ್ರೋನ್ ಬಿಡುವ ಮೂಲಕ, ಅಲ್ಲಿನ ಕಜಾನ್ ನಗರದಲ್ಲಿ ಕಟ್ಟಡಗಳನ್ನು ಉರುಳಿಸಿದ್ದಾರೆ. ಉಕ್ರೇನ್ 8 ಸ್ಪೋಟಕ ಡ್ರೋನ್ ವಿಮಾನಗಳನ್ನು...
- Advertisement -spot_img