ಕೊಲ್ಕತ್ತಾ : ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನೆನ್ನೆ ನಡೆದ ಮೂರನೇ ಟಿ20 ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಟೀಂ ಇಂಡಿಯಾ 73 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ 3 ಪಂದ್ಯಗಳ ಟಿ20 ಸರಣಿಯನ್ನು ಭಾರತ ಸಂಪೂರ್ಣವಾಗಿ ಗೆಲ್ಲುವುದರ ಮೂಲಕ ಟಿ20 ವಿಶ್ವಕಪ್ ಸೋಲಿನ ಸೇಡನ್ನು ನ್ಯೂಜಿಲೆಂಡ್ ವಿರುದ್ಧ ತೀರಿಸಿಕೊಂಡಿದೆ.ಈ ಪಂದ್ಯದಲ್ಲಿ...
ಜೈಪುರ್: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯುಇಂದಿನಿಂದ ಆರಂಭವಾಗಲಿದೆ.. ಟಿ20 ವಿಶ್ವಕಪ್ ಬಳಿಕ ಟೀಮ್ ಇಂಡಿಯಾ ಮೊದಲ ಸರಣಿ ಆಡಲು ಸಜ್ಜಾಗಿದೆ. ಟಿ20 ವಿಶ್ವಕಪ್ ರನ್ನರ್ ಅಪ್ ತಂಡ ನ್ಯೂಜಿಲೆಂಡ್ ವಿರುದ್ದ ಮೊದಲ ಟಿ20 ಪಂದ್ಯದೊಂದಿಗೆ ರೋಹಿತ್ ಶರ್ಮಾ ಟೀಮ್ ಇಂಡಿಯಾ ನಾಯಕನಾಗಿ ಪದಾರ್ಪಣೆ ಮಾಡಲಿದ್ದಾರೆ. ಹೀಗಾಗಿಯೇ ಮೊದಲ...
ವಿರಾಟ್ ಕೊಹ್ಲಿ ಕ್ಯಾಪ್ಟನ್ಸಿಯ ಟೀಮ್ ಇಂಡಿಯಾ ಸೆಮಿಫೈನಲ್ ನಲ್ಲಿ ಸೋಲನುಭವಿಸಿ ಟೂರ್ನಿಯಿಂದ ಹೊರ ಬಿದ್ದಿದೆ. ಈ ಮೂಲಕ ವಿಶ್ವಕಪ್ ಕಪ್ ಗೆಲ್ಲುವ ಕೊಹ್ಲಿ ಪಡೆಯ ಕನಸು, ನುಚ್ಚು ನೂರಾಯಿತು. ಮ್ಯಾಂಚೆಸ್ಟರ್ ನ ಓಲ್ಡ್ ಟ್ರಾಪರ್ಡ್ ನಲ್ಲಿ ನಡೆದ ನ್ಯೂಜಿಲೆಂಡ್ ಎದುರಿನ ಮೊದಲ ಸೆಮಿಫೈನಲ್ ಪಂದ್ಯದಲ್ಲಿ, ಗೆಲ್ಲುವ ಫೇವರಿಟ್ ಎನಿಸಿಕೊಂಡಿದ್ದ ಭಾರತ ಮುಗ್ಗರಿಸಿತು.
ಟಾಪ್ ಆರ್ಡರ್...
ವಿಶ್ವಕಪ್ ಟೂರ್ನಿಯ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ಕಿವೀಸ್ ಪಡೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಮ್ಯಾಂಚೆಸ್ಟರ್ ನ ಓಲ್ಡ್ ಟ್ರಾಪರ್ಡ್ ನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ಸೆಣಸುತ್ತಿದ್ದು, ಇಂದು ಗೆಲುವು ದಾಖಲಿಸುವ ತಂಡ ಫೈನಲ್ ಪ್ರವೇಶಿಸಲಿದೆ.
ಈ ಹಿಂದೆ ಲೀಗ್ ಹಂತದಲ್ಲಿ ಉಭಯ ತಂಡಗಳ ನಡುವಿನ ಪಂದ್ಯ ಮಳೆಯಿಂದ...
ದಾಖಲೆಗಳನ್ನ ನಿರ್ಮಿಸುತ್ತಿರುವ ಟೀಮ್ ಇಂಡಿಯಾ ಓಪನರ್, ಈಗ ಮತ್ತೊಂದು ದಾಖಲೆ ಬರೆಯುವುದಕ್ಕೆ ಹಣಿಯಾಗಿದ್ದಾರೆ. ಈಗಾಗಲೇ ಟೂರ್ನಿಯಲ್ಲಿ 5 ಶತಕ ಸಿಡಿಸಿ ವಿಶ್ವದ ಗಮನ ಸೆಳೆದಿರುವ ರೋಹಿತ್ ಶರ್ಮಾ, ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರ ದಾಖಲೆ ಮುರಿಯುವ ಹೊಸ್ತಿಲಲ್ಲಿದ್ದಾರೆ.
ಹೌದು.. ಹಿಟ್ ಮ್ಯಾನ್ ರೋಹಿತ್ ಶರ್ಮಾ ಭರ್ಜರಿ ಪರ್ಫಾರ್ಮೆನ್ಸ್ ನೀಡ್ತಿದ್ದಾರೆ. ಆಡಿರುವ 8...
ವಿಶ್ವಕಪ್ ಮೇಲೆ ಕಣ್ಣಿಟ್ಟಿರುವ ಭಾರತ ಮತ್ತು ನ್ಯೂಜಿಲೆಂಡ್, ಮೊದಲ ಸೆಮಿಫೈನಲ್ ಫೈಟ್ ಗೆ ರೆಡಿಯಾಹಿವೆ. ಈ ನಡುವೆ ಎರಡೂ ತಂಡಗಳ ಸ್ಟಾರ್ ಆಟಗಾರರ ನಡುವಿನ ಸಮರಕ್ಕೆ ಮ್ಯಾಂಚೆಸ್ಟರ್ ವೇದಿಕೆಯಾಗುತ್ತಿದೆ. ಹಾಗಾದ್ರೆ ಇಂದು ಯಾವೆಲ್ಲ ಕ್ರಿಕೆಟರ್ಸ್ ಪೈಪೋಟಿಗೆ ಇಳಿದಿದ್ದಾರೆ ಇಲ್ಲಿದೆ ನೋಡಿ ಫುಲ್ ಡಿಟೈಲ್ಸ್…
ರೋಹಿತ್ ಶರ್ಮಾ vs ಟ್ರೆಂಟ್ ಬೌಲ್ಟ್ ಟೀಮ್ ಇಂಡಿಯಾ...