ಬೆಂಗಳೂರು: ಆರಂಭದಲ್ಲಿ ವೈಫಲ್ಯ ಅನುಭವಿಸಿ ನಂತರ ಪುಟಿದೆದ್ದ ಭಾರತ ತಂಡ ಇಂದು ನಿರ್ಣಾಯಕ ಐದನೆ ಮತ್ತು ಅಂತಿಮ ಟಿ20 ಪಂದ್ಯದಲ್ಲಿ ದ.ಆಫ್ರಿಕಾ ತಂಡವನ್ನು ಎದುರಿಸಲಿದೆ.
ಭಾನುವಾರ ಚಿನ್ನಸ್ವಾಮಿ ಮೈದಾನದಲ್ಲಿ ನಡೆಯುವ ಕದನ ಕುತೂಹಲ ಮೂಡಿಸಿದೆ. ಮೊದಲೆರಡು ಪಂದ್ಯಗಳನ್ನು ದ.ಆಫ್ರಿಕಾ ಗೆದ್ದುಕೊಂಡಿತು. ತಿರುಗೇಟು ನೀಡಿದ ಭಾರತ ಸತತ ಎರಡು ಪಂದ್ಯಗಳನ್ನು ಗೆದ್ದು ಸರಣಿ ಸಮಬಲ ಸಾಧಿಸಿತು. ದ.ಆಫ್ರಿಕಾ...
2019ರ ಏಕದಿನ ವಿಶ್ವಕಪ್ ಟೂರ್ನಿಯ ಸೆಮಿಫೈನಲ್ ನಲ್ಲಿ ಹೊರ ಬಿದ್ದ ಭಾರತ, ಸದ್ಯ ಮುಂಬರುವ ಟಿ-ಟ್ವೆಂಟಿ ವಿಶ್ವಕಪ್ ಮೇಲೆ ಕಣ್ಣಿಟ್ಟಿದೆ. ಈ ನಿಟ್ಟಿನಲ್ಲಿ ತವರಿನಲ್ಲಿ ನಡೆಯುತ್ತಿರುವ ಮೂರು ಪಂದ್ಯಗಳ ಟಿ-ಟ್ವೆಂಟಿ ಸರಣಿ, ವಿಶ್ವ ಕಪ್ ತಯಾರಿ ನಡೆಸಿರುವ ಎರಡು ತಂಡಗಳಿಗೆ ಪೂರ್ವಸಿದ್ಧತೆಯ ಟೂರ್ನಿ ಎನಿಸಿಕೊಂಡಿದೆ. ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಸಂಸ್ಥೆ...