www.karnatakatv.net : ದೀಪಕ್ ಚಹಾರ್ ಹಾಗೂ ಸೂರ್ಯಕುಮಾರ್ ಭರ್ಜರಿ ಆಟದ ಪರಿಣಾಮ ಭಾರತ ಲಂಕಾ ವಿರುದ್ಧದ 2 ನೇ ಏಕದಿನ ಪಂದ್ಯವನ್ನು ಗೆದ್ದಿದೆ. ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ನಡೆಸಿದ ಶ್ರೀಲಂಕಾ ಉತ್ತಮ ಆರಂಭ ಪಡೆದುಕೊಳ್ತು. ಬಳಿಕ ಮಿಡಲ್ ಓವರ್ಗಳಲ್ಲಿ ರನ್ರೇಟ್ ಕುಸಿತ ಕಂಡಿತಾದ್ರು, ಅಂತಿಮ ಓವರ್ಗಳಲ್ಲಿ ವೇಗವಾಗಿ ರನ್ ಕಲೆ ಹಾಕಿತು. ಈ...