www.karnatakatv.net : ದುಬೈ ಇಂಟರ್‌ನ್ಯಾಶನಲ್ ಸ್ಟೇಡಿಯಂನಲ್ಲಿ ನಡೆದ ( ಅಕ್ಟೋಬರ್ 10 ) ipl ಕ್ವಾಲಿಫೈಯರ್ 1ಮ್ಯಾಚ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಪಂದ್ಯಗಳು ಮುಖಾಮುಖಿಯಾಗಿದ್ದವು .ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಚೆನ್ನೈ ಸೂಪರ್ ಕಿಂಗ್ಸ್ ಮಣಿಸಿ 4 ವಿಕೇಟ್‌ಗಳ ಜಯವನ್ನು ಗಳಿಸಿದೆ. ಸಿ ಎಸ್ ಕೆ ಯ ಇದು 9...
www.karnatakatv.net : 3 ರಾಷ್ಟ್ರಗಳ ಪ್ರವಾಸ ಆರಂಭಿಸಿದ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್.
ಭಾರತದ ವಿದೇಶಾಂಗ ಸಚಿವರು ಕಜಕಿಸ್ತಾನ್, ಕಿರ್ಗಿಸ್ತಾನ, ಅರ್ಮೇನಿಯಾಗೆ ಭೇಟಿ ನೀಡಲಿದ್ದಾರೆ. ಇದೇ ಮೊದಲ ಬಾರಿಗೆ ವಿದೇಶಾಂಗ ವ್ಯವಹಾರ ಸಚಿವರು ಪ್ರಯಾಣವನ್ನು ಬೆಳೆಸಿದ್ದಾರೆ. ಮೂರು ದೇಶಗಳ ಭೇಟಿಯು ಭಾರತದೊಂದಿಗಿನ ದ್ವಿಪಕ್ಷೀಯ ಬಾಂಧವ್ಯದ ಪ್ರಗತಿ ಪರಿಶೀಲನೆ ಮತ್ತು ಪ್ರದೇಶದ ಬೆಳವಣಿಗೆಗಳ ಬಗ್ಗೆ...
www.karnatakatv.net :ವಿಶ್ವದ ಶ್ರೀಮಂತ ವ್ಯಕ್ತಿಯಲ್ಲಿ ಒಬ್ಬರಾದ ಬಿಲ್ ಗೇಟ್ಸ್ ಆಯುಷ್ಮಾನ್ ಭಾರತ್ ಡಿಜಿಟಲ್ ಆರೋಗ್ಯ ಮಿಷನ್ ಯೋಜನೆಯನ್ನು ಶ್ಲಾಘಿಸಿದ್ದಕ್ಕೆ ಪ್ರಧಾನಿ ಮೋದಿ ಅವರಿಗೆ ಧನ್ಯವಾದವನ್ನು ತಿಳಿಸಿದ್ದಾರೆ.
ಹೌದು, ವಿಶ್ವದಲ್ಲೇ ಶ್ರೀಮಂತ ವ್ಯಕ್ತಿಯಲ್ಲೊಬ್ಬರಾದ ಬಿಲ್ ಗೇಟ್ಸ್ ಭಾರತ ಸರ್ಕಾರದ "ಆಯುಷ್ಮಾನ್ ಭಾರತ್ ಡಿಜಿಟಲ್ ಹೆಲ್ತ್ ಮಿಷನ್ ಭಾರತದಲ್ಲಿ ನ್ಯಾಯಸಮ್ಮತ ಆರೋಗ್ಯ ರಕ್ಷಣೆ ಖಚಿತಪಡಿಸುತ್ತದೆ. ಆದ್ದರಿಂದ ಭಾರತದ ಪ್ರಧಾನಿ...
www.karnatakatv.net : ಭಯೋತ್ಪಾದಕ ಗುಂಪುಗಳ ವಿರುದ್ಧ ಒಗ್ಗೂಡುವ ಮೂಲಕ ಕಠಿಣ ಕ್ರಮ ಕೈಗೊಳ್ಳುತ್ತೇವೆ ಅಂತ ಭಾರತ ಮತ್ತು ಅಮೆರಿಕ ಘೋಷಿಸಿವೆ.
ದೇಶದಲ್ಲಿ ಭಯೋತ್ಪಾದಕ ಗುಂಪುಗಳು ಕೆಲಸ ಮಾಡುತ್ತಿದ್ದು, ಕಠಿಣ ಕ್ರಮ ತೆಗೆದುಕೊಳ್ಳುವಂತೆ ಇಸ್ಲಾಮಾಬಾದ್ ಸರ್ಕಾರಕ್ಕೆ ತಿಳಿಸಲಾಗಿದೆ. ಆದ್ದರಿಂದ ಭಾರತ ಮತ್ತು ಅಮೆರಿಕಾದ ಭದ್ರತೆ ವಿಷಯದಲ್ಲಿ ಯಾವುದೇ ರೀತಿ ಪರಿಣಾಮ ಬೀರುವುದಿಲ್ಲ ಎಂದು ಹೇಳಲಾಗಿದ್ದು, ಎರಡು ದೇಶಗಳ...
www.karnatakatv.net: ಭಯೋತ್ಪಾದಕರಿಗೆ ಪಾಕಿಸ್ತಾನ ಬೆಂಬಲ ಮತ್ತು ಆಶ್ರಯ ನೀಡುತ್ತಿರುವ ಪರಿಣಾಮ ಇಡೀ ವಿಶ್ವ ನಲುಗಿ ಹೋಗುತ್ತಿದೆ. ತನ್ನ ನೆಲದಲ್ಲಿ ಭಯೋತ್ಪಾದಕರನ್ನು ಬೆಳೆಸುತ್ತಿರುವ ಪಾಕಿಸ್ತಾನ ಬೆಂಕಿ ಆರಿಸುವ ಸೋಗಿನಲ್ಲಿ ಕಿಚ್ಚು ಹಚ್ಚುವ ಕೆಲಸ ಮಾಡುತ್ತಿದೆ ಅಂತ ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ಕಾಶ್ಮೀರ ವಿವಾದವನ್ನು ಪ್ರಸ್ತಾಪಿಸಿದ ಇಮ್ರಾನ್ ಖಾನ್ ಗೆ ಭಾರತ ತಿರುಗೇಟು ನೀಡಿದೆ.
ಪಾಕಿಸ್ತಾನ ಹೊರಜಗತ್ತಿಗೆ ತಾನು...
www.karnatakatv.net : ಭಾರತಕ್ಕೆ ಮತ್ತೆ ನಿಫಾ ಮಹಾಮಾರಿ ಎಂಟ್ರಿಕೊಟ್ಟಿದೆ. ಎರಡು ವರ್ಷದ ಹಿಂದೆ ಕೇರಳಾದ ಕೋಯಿಕೋಡ್ ನಲ್ಲಿ ಕಾಣಿಸಿಕೊಂಡ ನಿಫಾ ವೈರಸ್ ಈಗ ಮತ್ತೆ ಕೇರಳದಲ್ಲಿ ಕಾಣಿಸಿಕೊಂಡಿದೆ. ನಿಫಾ ಲಕ್ಷಣಗಳೊಂದಿಗೆ ದಾಖಲಾಗಿದ್ದ 12 ವರ್ಷದ ಬಾಲಕ ನಿನ್ನೆ ಸಾವನ್ನಪ್ಪಿದ್ದಾನೆ.
ಸೆಪ್ಟಂಬರ್ 01ರಂದು ಆಸ್ಪತ್ರೆಗೆ ದಾಖಲಾಗಿದ್ದ ಬಾಲಕನ ಸ್ಯಾಂಪಲ್ ಸಂಗ್ರಹಿಸಿ ಪುಣೆಯ ನ್ಯಾಷನಲ್ ಇನ್ಟಿಟಿಟ್ಯೂಟ್ ಆಫ್ ವೈರಾಲಜಿಗೆ...
ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತದಲ್ಲಿ ಪದಕಗಳ ಸಂಖ್ಯೆಯನ್ನು 12 ಕ್ಕೆ ಏರಿಸಿದ್ದಾರೆ. ಒಲಂಪಿಕ್ಸ್ ಅಥವಾ ಪ್ಯಾರಾಲಿಂಪಿಕ್ಸ್ ನ ಒಂದೇ ಆವೃತ್ತಿಯ ಎರಡು ವೈಯಕ್ತಿಕ ಪದಕವನ್ನು ಗೆದ್ದಿರುವ ಸಾಧನೆಯನ್ನು ಶೂಟರ್ ಅವನಿ ಲೇಖರಾ ಮಾಡಿದ್ದಾರೆ.
1960ರಲ್ಲಿ ಆರಂಭವಾಗಿ 11 ಆವೃತ್ತಿಗಳನ್ನು ಕಂಡಿರುವ ಪ್ಯಾರಾಲಿಂಪಿಕ್ಸ್ ನಲ್ಲಿ ಇದೇ ಮೊದಲ ಬಾರಿಗೆ 2020 ಟೋಕಿಯೊ ಪ್ಯಾರಾಲಿಂಪಿಕ್ಸ್ ಭಾರತ 12 ಪದಕಗಳನ್ನು ಗೆದ್ದಿದೆ.
ಈ...
www.karnatakatv.net : ಇಂಗ್ಲೆಂಡ್ ಪ್ರವಾಸ ಕೈಗೊಂಡಿರವ ಭಾರತ ತಂಡ 5 ಟೆಸ್ಟ್ ಪಂದ್ಯಗಳನ್ನು ಆಡಬೇಕಿದೆ ಆಗಷ್ಟ್ 4ರಿಂದ ಪ್ರಾರಂಭವಾಗಲಿರುವ ಟೆಸ್ಟ್ ಪಂದ್ಯಗಳು ಗಾಯದ ಸಮಸ್ಯೆಯಿಂದ ಈಗಾಗಲೇ ಮೂವರು ಆಟಗಾರರು ಹೊರಗುಳಿದ್ದಿದ್ದಾರೆ ಶುಭ್ಮನ್ ಗಿಲ್ ,ಅವೇಶ್ ಖಾನ್ , ವಾಷಿಂಗ್ಟ್ ನ ಸುಂದರ್ ಈ ಮೂವರು ಆಟಗಾರರು ಸರಣಿ ಶುರುವಾಗುವ ಮುನ್ನವೇ ಗಾಯದ ಸಮಸ್ಯೆ ತುತ್ತಾಗಿದ್ದಾರೆ ...
www.karnatakatv.net : ಕೊಲೊಂಬೋದಲ್ಲಿ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಮೂರು ವಿಕೆಟ್ ಗಳಿಂದ ಆತಿಥೇಯ ಪಡೆ ಎದುರು ಸೋತರೂ ಭಾರತ ತಂಡ ಸರಣಿ ಗೆದ್ದುಕೊಂಡಿದೆ. ಶ್ರೀಲಂಕಾ ತಂಡ ತವರಿನಲ್ಲಿ ಸುದೀರ್ಘ 9 ವರ್ಷಗಳ ಬಳಿಕ ಏಕದಿನ ಪಂದ್ಯವೊಂದನ್ನು ಗೆದ್ದಿದೆ.
ಮಳೆಯ ವಿರಾಮವನ್ನು ಸಂಪೂರ್ಣವಾಗಿ ಬಳಸಿಕೊಂಡ ಲಂಕಾ ತಂಡ 43.1 ಓವರ್ ಗಳಿಗೆ ಭಾರತ ತಂಡವನ್ನು 225...
www.karnatakatv.net : ಪುರುಷರ ಸಿಂಗಲ್ಸ್ ಟೆನಿಸ್ ಪಂದ್ಯವನ್ನು ಗೆದ್ದ ಮೂರನೇ ಭಾರತೀಯ ಸುಮಿತ್ ನಾಗಲ್ 25 ವರ್ಷಗಳಲ್ಲಿ ಈ ಸಾಧನೆ ಮಾಡಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದರು.
ಸುಮಿತ್ ಅವರು ಎರಡು ಗಂಟೆ 34 ನಿಮಿಷಗಳಲ್ಲಿ ನಡೆದ ಪುರುಷರ ಸಿಂಗಲ್ಸ್ ಪಂದ್ಯದಲ್ಲಿ ಡೆನಿಸ್ ಇಸ್ಟೊಮಿನ್ ಅವರನ್ನು 6-4 6-7 (6) 6-4ರಿಂದ ಸೋಲಿಸಿ ಉತ್ತಮ...