ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ : ಪಹಲ್ಗಾಮ್ ದಾಳಿಯ ಬಳಿಕ ಪಾಕಿಸ್ತಾನದ ವಿರುದ್ಧ ದೇಶಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಅಲ್ಲದೆ ಪಾಕ್ ವಿರುದ್ಧ ಪ್ರತೀಕಾರಕ್ಕೆ ಕೂಗು ಹೆಚ್ಚಾಗಿತ್ತು, ಈ ವೇಳೆ ಭಾರತ ಪಾಕ್ ಗಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಅಜಾಗರೂಕತೆಯಿಂದ ಪಾಕಿಸ್ತಾನ ಗಡಿ ಪ್ರವೇಶ ಮಾಡಿ ಬಂಧಿತರಾಗಿದ್ದ ಭಾರತೀಯ ಗಡಿ ಭದ್ರತಾ ಪಡೆಯ ಯೋಧ ಪೂರ್ಣಂ...
ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ : ಪಹಲ್ಗಾಮ್ ದಾಳಿಯ ಪ್ರತೀಕಾರವಾಗಿ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ನಡೆಸಿ ಪಾಕಿಸ್ತಾನದ ಭಯೋತ್ಪಾದಕ ನೆಲೆಗಳನ್ನು ಧ್ವಂಸ ಮಾಡಿತ್ತು. ಅಲ್ಲದೆ ಪಾಕ್ ಆಕ್ರಮಿತ ಕಾಶ್ಮೀರ ಹಾಗೂ ಪಾಕಿಸ್ತಾನದ 9 ಭಯೋತ್ಪಾದಕ ತರಬೇತಿ ಕೇಂದ್ರಗಳ ಮೇಲೆ ಏರ್‌ಸ್ಟ್ರೈಕ್ ನಡೆಸಿ 100ಕ್ಕೂ ಅಧಿಕ ಉಗ್ರರನ್ನು ಹೊಡೆದುರುಳಿಸುವ ಮೂಲಕ ಭಾರತೀಯ ಸೇನೆ ತನ್ನ ಪರಾಕ್ರಮ...
ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ : ಆಪರೇಷನ್ ಸಿಂಧೂರ್ ಬಳಿಕ ಭಾರತದ ವಿರುದ್ಧ ಪಾಕಿಸ್ತಾನ ನಡೆಸಿದ ದಾಳಿಗೆ ಭಾರತೀಯ ಸೇನೆಯು ತಕ್ಕ ಪ್ರತ್ತ್ಯುತ್ತರ ನೀಡಲಾಗಿದೆ. ಅಲ್ಲದೆ ಭಾರತದ ಮೇಲೆ ತಾನು ದಾಳಿ ಮಾಡಿದಾಗ ಪಂಜಾಬ್‌ನ ಆದಂಪುರ ಏರ್‌ಬೇಸ್ ನಾಶಗೊಳಿಸಿದ್ದೇವೆ ಎಂದು ಪಾಕ್ ಸುಳ್ಳು ಹೇಳಿತ್ತು. ಇದೇ ವಿಚಾರವನ್ನು ಮುಂದಿಟ್ಟುಕೊಂಡು ಪ್ರಧಾನಿ ನರೇಂದ್ರ ಮೋದಿಯವರು ಅದೇ...
ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ : ಜಾಗತಿಕ ಮಟ್ಟದಲ್ಲಿ ಹಲವು ದೇಶಗಳ ಮೇಲೆ ಅಧಿಕ ತೆರಿಗೆ ನೀತಿಯನ್ನು ಜಾರಿಗೆ ತಂದು ತಾತ್ಕಾಲಿಕವಾಗಿ ತಡೆ ಹಿಡಿದಿರುವ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಇದೀಗ ಹೊಸ ಕಾಯಿಲೆ ಶುರುವಾದಂತೆ ಕಾಣುತ್ತಿದೆ. ಇಷ್ಟು ದಿನ ರಷ್ಯಾ ಹಾಗೂ ಉಕ್ರೇನ್ ದೇಶಗಳ ನಡುವಿನ ಯುದ್ದವನ್ನು ತಡೆಯುವುದಾಗಿ ಹೇಳಿಕೊಂಡು ತಿರುಗಾಡಿದ್ದ...
ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ : ಪಹಲ್ಗಾಮ್ ದಾಳಿಯ ಬಳಿಕ ಪಾಕಿಸ್ತಾನದ ಭಯೋತ್ಪಾದಕ ಅಡಗುತಾಣಗಳ ಮೇಲೆ ದಾಳಿ ನಡೆಸುವ ಮೂಲಕ ಭಾರತವು 100ಕ್ಕೂ ಅಧಿಕ ರಕ್ತ ಪಿಪಾಸುಗಳನ್ನು ಬಲಿ ಪಡೆದಿತ್ತು. ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಒಂಬತ್ತು ಭಯೋತ್ಪಾದಕ ನೆಲೆಗಳ ಮೇಲೆ ದಾಳಿ ಮಾಡಿತ್ತು. ಆಪರೇಷನ್ ಸಿಂಧೂರ್ ಹೆಸರಿನಲ್ಲಿ ನಡೆದ ಈ ಬೃಹತ್...
ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ : ಭಾರತ ಹಾಗೂ ಪಾಕಿಸ್ತಾನದ ನಡುವೆ ಯುದ್ಧದ ಕಾರ್ಮೋಡ ಆವರಿಸಿದ್ದು, ಬೇಕಾಗಿಯೇ ಪಾಕಿಸ್ತಾನ ಭಾರತದ ಮೇಲೆ ದಾಳಿ ನಡೆಸುತ್ತಿದೆ. ಇದಕ್ಕೆ ತಕ್ಕ ಪ್ರತ್ತ್ಯುತ್ತರವನ್ನು ಭಾರತೀಯ ಸೇನೆಯು ನೀಡುವ ಮೂಲಕ ರಣಹೇಡಿಗಳ ಪ್ಲಾನ್ ವಿಫಲಗೊಳಿಸುತ್ತಿವೆ. ಈ ನಡುವೆ ಶುಕ್ರವಾರ ರಾತ್ರಿಯಿಂದ ಶನಿವಾರ ಬೆಳಗಿನವರೆಗೆ ಪಾಕಿಸ್ತಾನ ಭಾರತದ ಗಡಿ ನಿಯಂತ್ರಣ ರೇಖೆಯಾದ್ಯಂತ...
ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ : ಆಪರೇಷನ್ ಸಿಂಧೂರ್‌ಗೆ ಪೂರ್ತಿ ಕಂಗಾಲಾಗಿರುವ ಪಾಕಿಸ್ತಾನ ಭಾರತದ ಮೇಲೆ ಹತಾಶೆಯಿಂದ ವಿಫಲ ದಾಳಿಗೆ ಯತ್ನಿಸುತ್ತಿದೆ. ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯಲ್ಲಿನ ಅಂತಾರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನದ ಭಯೋತ್ಪಾದಕರ ಒಳನುಸುಳುವಿಕೆ ಪ್ರಯತ್ನವನ್ನು ಬಿಎಸ್‌ಎಫ್ ವಿಫಲಗೊಳಿಸಿದೆ. ಅಂತಾರಾಷ್ಟ್ರೀಯ ಗಡಿಯನ್ನು ಅಕ್ರಮವಾಗಿ ಪ್ರವೇಶಿಸಲು ಯತ್ನಿಸುತ್ತಿದ್ದಾಗ ಬಿಎಸ್‌ಎಫ್ ಯೋಧರು ರಣಹೇಡಿ ಉಗ್ರರಿಗೆ ಗುಂಡಿಕ್ಕಿ...
ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ : ಭಾರತದ ಆಪರೇಷನ್ ಸಿಂಧೂರಕ್ಕೆ ಕಂಗಾಲಾಗಿ ಹೋಗಿರುವ ಪಾಕಿಸ್ತಾನಕ್ಕೆ ಇನ್ನೂ ಬುದ್ಧಿ ಬಂದಂತೆ ಕಾಣುತ್ತಿಲ್ಲ. ಜಟ್ಟಿ ನೆಲಕ್ಕೆ ಬಿದ್ದರೂ ಮೀಸೆ ಮಣ್ಣಾಗಲಿಲ್ಲ ಎನ್ನುವ ರೀತಿಯಲ್ಲಿ ಭಾರತದ ಕ್ಷಿಪಣಿಗಳಿಂದ ಗುಮ್ಮಿಸಿಕೊಂಡ ಪಾಕಿಸ್ತಾನ ಭಾರತದ ಮೇಲೆ ದೊಡ್ಡ ಮಟ್ಟದ ದಾಳಿಗೆ ವಿಫಲ ಯತ್ನ ನಡೆಸಿದೆ.
ಇನ್ನೂ ಪಾಕಿಸ್ತಾನ ಸೇನೆಯು ಜಮ್ಮು ಮತ್ತು ಕಾಶ್ಮೀರ,...
ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ : ಪಹಲ್ಗಾಮ್ ದಾಳಿಯ ಪ್ರತೀಕಾರವಾಗಿ ಭಾರತ ಪಾಕಿಸ್ತಾನದ ಭಯೋತ್ಪಾದಕ ಅಡಗುತಾಣಗಳ ಮೇಲೆ ಕೈಗೊಂಡಿರುವ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಯಶಸ್ವಿಯಾಗಿದೆ. ಭಾರತೀಯ ಸೇನೆಯ ಈ ಸಾಹಸ ಹಾಗೂ ಶೌರ್ಯವನ್ನು ಪಕ್ಷಾತೀತವಾಗಿ ಎಲ್ಲ ನಾಯಕರು ಕೊಂಡಾಡುತ್ತಿದ್ದಾರೆ. ಈ ನಡುವೆ ಭಾರತದ ಆಪರೇಷನ್ ಸಿಂಧೂರ್ ಕುರಿತು ವಿಪಕ್ಷಗಳಿಗೆ ಮಾಹಿತಿ ನೀಡಬೇಕು ಹಾಗೂ ಅದರ...
ಆಪರೇಷನ್ ಸಿಂಧೂರ್ ಅಪ್ಡೆಟ್ :
ನವದೆಹಲಿ : ಪಹಲ್ಗಾಮ್ ದಾಳಿಯ ಪ್ರತೀಕಾರವಾಗಿ ಪಾಕಿಸ್ತಾನದ ಭಯೋತ್ಪಾದಕೆರ ಅಡಗುತಾಣಗಳ ಮೇಲೆ ಏರ್‌ಸ್ಟ್ರೈಕ್ ಮಾಡಿ ಉಗ್ರರ 21 ನೆಲೆಗಳನ್ನು ಧ್ವಂಸ ಮಾಡಿರುವುದರ ಕುರಿತು ಅಧಿಕೃತವಾಗಿ ಭಾರತ ಸರ್ಕಾರ ಮಾಹಿತಿ ನೀಡಿದೆ. ಇನ್ನೂ ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿರುವ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ, ಪಾಕಿಸ್ತಾನವು ಭಯೋತ್ಪಾದಕರಿಗೆ ಸುರಕ್ಷಿತ...
Political News: ಮಂಡ್ಯದಲ್ಲಿಂದು ಮಾತನಾಡಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಸಿಎಂ ಸ್ಥಾನದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಸಿಎಂ ಸಿದ್ದರಾಮಯ್ಯ 5 ವರ್ಷ ನಾನೇ ಸಿಎಂ ಎಂದ ಬಗ್ಗೆ...