Friday, July 4, 2025

India

ಭಾರತ ದಾಳಿಯ ಭೀತಿ : ಪಾಕ್‌ ಅಲರ್ಟ್‌, ನೋ ಫ್ಲೈಯಿಂಗ್‌ ಝೋನ್..!

ನವದೆಹಲಿ : ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಮೊದಲ ಬಾರಿಗೆ ಜಮ್ಮು ಮತ್ತು ಕಾಶ್ಮೀರದ ಪರಗ್ವಾಲ್ ಸೆಕ್ಟರ್‌ನ ಅಂತರರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನ ಸೇನೆ ಗುಂಡು ಹಾರಿಸಿದ್ದು, ಈ ಪ್ರದೇಶದಲ್ಲಿ ಉದ್ವಿಗ್ನತೆಯನ್ನು ಮತ್ತಷ್ಟು ಹೆಚ್ಚಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಾಕಿಸ್ತಾನ ಸೇನೆಯು ಸತತ ಆರನೇ ದಿನದ ರಾತ್ರಿಯೂ ಎಲ್‌ಒಸಿ ಉದ್ದಕ್ಕೂ ಕದನ ವಿರಾಮ ಉಲ್ಲಂಘನೆ ಮಾಡಿದ್ದು,...

ಅಣ್ವಸ್ತ್ರ ಪ್ರಯೋಗಿಸ್ತೀವಿ ಅಂದವನ ಟ್ವಿಟ್ಟರ್‌ ಬ್ಲಾಕ್‌ : ವಿಶ್ವಸಂಸ್ಥೆಯಲ್ಲಿ ಬೆತ್ತಲಾಯ್ತು ಉಗ್ರ ರಾಷ್ಟ್ರ ಪಾಕಿಸ್ತಾನ..

ನವದೆಹಲಿ : ಪಹಲ್ಗಾಮ್‌ನಲ್ಲಿ ಉಗ್ರರ ದಾಳಿಯ ಬಳಿಕ ಪಾಪಿಗಳ ರಾಷ್ಟ್ರಕ್ಕೆ ಭಾರತ ಒಂದಿಲ್ಲೊಂದು ರೀತಿಯಲ್ಲಿ ಆಘಾತ ನೀಡುತ್ತಿದೆ. ಉಗ್ರರ ದಾಳಿಯಲ್ಲಿ ಬಲಿಯಾದ ಅಮಾಯಕ ಪ್ರವಾಸಿಗರ ಕುಟುಂಬಗಳಿಗೆ ನ್ಯಾಯ ಸಿಗಬೇಕೆಂದು ಒತ್ತಾಯಗಳು ಹೆಚ್ಚಾಗಿವೆ. ಅಲ್ಲದೆ ಭಾರತದಲ್ಲಿ ಪಾಕಿಸ್ತಾನದ ವಿರುದ್ಧದ ಪ್ರತೀಕಾರದ ಕೂಗು ಸಹ ಅಷ್ಟೇ ಅಧಿಕವಾಗಿದೆ. ಈ ಹಿನ್ನೆಲೆಯಲ್ಲಿಯೇ ಕೇಂದ್ರ ಸರ್ಕಾರ ಹಂತ ಹಂತವಾಗಿ ಪಾಕಿಗಳ ಮಗ್ಗಲು...

ಪಾಕಿಸ್ತಾನಿ ಭಯೋತ್ಪಾದಕತೆಯ ಇನ್ನೊಂದು ಮುಖ ಬಯಲು : ಒಳಗಿನ ಶತ್ರುಗಳ ವಿರುದ್ಧ ಹೋರಾಡುವುದು ಹೇಗೆ ? : ದುಬೆ

ನವದೆಹಲಿ : ಪಹಲ್ಗಾಮ್‌ ಉಗ್ರ ದಾಳಿಯ ಕುರಿತು ಭಾರತದಲ್ಲಿ ಆಕ್ರೋಶ ಹೆಚ್ಚಾಗಿದೆ. ಉಗ್ರರನ್ನು ಮಟ್ಟ ಹಾಕುವಂತೆ ಬಲವಾದ ಪ್ರತೀಕಾರದ ಕೂಗು ಅಧಿಕವಾಗಿದೆ, ಇದಕ್ಕೆ ಪೂರಕವಾಗಿಯೇ ಭಾರತದ ಸೇನೆಯು ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡುತ್ತಿದೆ. ಆದರೆ ನಡುವೆಯೇ ಪಾಕಿಸ್ತಾನಿ ಭಯೋತ್ಪಾದನೆಯ ಇನ್ನೊಂದು ಕರಾಳ ಮುಖವನ್ನು ಬಿಜೆಪಿ ಸಂಸದ ನಿಶಿಕಾಂತ್‌ ದುಬೆ ತೆರೆದಿಟ್ಟಿದ್ದಾರೆ. ಈ ಮೂಲಕ ದೇಶದಲ್ಲಿ...

ಪಾಕ್‌ಗೆ‌ ಭಾರತೀಯ ಸೇನೆಯಿಂದ ತಕ್ಕ ಪ್ರತ್ತುತ್ತರ : ಉಗ್ರ ದಾಳಿಯ ಮುಂಜಾಗ್ರತೆ : 48 ಪ್ರವಾಸಿ ತಾಣ ಬಂದ್..!

ನವದೆಹಲಿ : ಪಹಲ್ಗಾಮ್‌ನಲ್ಲಿ ಉಗ್ರರಿಂದ ನಡೆದ ಪ್ರವಾಸಿಗರ ಮಾರಣಹೋಮದ ಬಳಿಕ ಭಾರತ ಹಾಗೂ ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಅಲ್ಲದೆ ಭಾರತದ ತಾಳ್ಮೆ ಪರೀಕ್ಷಿಸುವ ದುಸ್ಸಾಹಸಕ್ಕೆ ಕೈ ಹಾಕಿರುವ ಪಾಕಿಸ್ತಾನ ನಿರಂತರವಾಗಿ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದೆ. ಕಳೆದ ಮಂಗಳವಾರದಿಂದಲೂ ಪಾಪಿ ರಾಷ್ಟ್ರ ತನ್ನ ಹುಂಬತನ ಮೆರೆಯುತ್ತಿದ್ದು, ಅದಕ್ಕೆ ತಕ್ಕ ಉತ್ತರವನ್ನು ನಮ್ಮ...

ನಾನು ಸೋತಿದ್ದೇನೆ, ರಾಜ್ಯದ ಸ್ಥಾನಮಾನ ಕೇಳಲ್ಲ : ವಿಧಾನಸಭೆಯಲ್ಲಿ ಸಿಎಂ ಒಮರ್‌ ಭಾವುಕರಾಗಿದ್ದೇಕೆ..?

ನವದೆಹಲಿ : ಪಹಲ್ಗಾಮ್‌ ದಾಳಿಯ ವಿಚಾರವನ್ನು ಮುಂದಿಟ್ಟುಕೊಂಡು ನಾನು ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನವನ್ನು ಹೇಗೆ ಕೇಳಲಿ..? ಈಗ ಆ ವಿಚಾರ ಎತ್ತಿ ಅಷ್ಟೊಂದು ಕೀಳು ಮಟ್ಟದ ರಾಜಕಾರಣ ಮಾಡಲು ನಾನು ಬಯಸುವುದಿಲ್ಲ ಎಂದು ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಒಮರ್‌ ಅಬ್ದುಲ್ಲಾ ಹೇಳಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ವಿಧಾನಸಭೆಯ ವಿಶೇಷ ಅಧಿವೇಶನದಲ್ಲಿ ಮಾತನಾಡಿರುವ...

ಕೊಳಕು ಕೆಲಸಕ್ಕೆ ಪಾಕಿಗಳೊಂದಿಗೆ ಶಾಮೀಲು : ಬಯಲಾಯ್ತು ಚೀನಾದ ನರಿ ಬುದ್ಧಿ..

ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರು ದಾಳಿ ನಡೆಸಿ ಅಮಾಯಕ ಪ್ರವಾಸಿಗರನ್ನು ಬಲಿ ಪಡೆದುಕೊಂಡಿರುವುದನ್ನು ಜಗತ್ತಿನ ಅನೇಕ ರಾಷ್ಟ್ರಗಳು ವ್ಯಾಪಕವಾಗಿ ಖಂಡಿಸಿವೆ. ವಿಶ್ವದ ಹಲವಾರು ಬಲಿಷ್ಠ ದೇಶಗಳ ನಾಯಕರು ಭಾರತಕ್ಕೆ ಬೆಂಬಲವಾಗಿ ನಿಂತಿದ್ದಾರೆ. ಆದರೆ ಯಾವಾಗಲೂ ಭಾರತದ ವಿರೋಧಿ ನಿಲುವನ್ನು ಒಳಗೊಳಗೆ ತೋರುವ ಚೀನಾ ಮಾತ್ರ ಕೊಳಕು ಕೆಲಸ ಮಾಡುವ ಪಾಕಿಗಳ...

ಈ ಬಾರಿ ಇವರೇ ಐಎಸ್‌ಐ ಪಾತಕಿಗಳ ಟಾರ್ಗೆಟ್ :‌ ಕಣಿವೆ ರಾಜ್ಯದಲ್ಲಿ ಹೈ ಅಲರ್ಟ್..!

ನವದೆಹಲಿ : ಪಹಲ್ಗಾಮ್‌ ದಾಳಿಯನ್ನು ಖಂಡಿಸಿ ಭಾರತ ಕೈಗೊಂಡಿರುವ ಹಲವು ಮಹತ್ವದ ರಾಜತಾಂತ್ರಿಕ ನಿರ್ಧಾರಗಳಿಂದ ಪಾಕಿಸ್ತಾನ ಬೆಚ್ಚಿ ಬಿದ್ದಿದೆ. ಇದರಿಂದ ಹತಾಶವಾಗಿರುವ ಉಗ್ರರ ರಾಷ್ಟ್ರ ಭಾರತದ ವಿರುದ್ಧ ಕಾಲು ಕೆದರಿ ಜಗಳಕ್ಕಿಳಿಯುತ್ತಿದೆ. ಅಲ್ಲದೆ ತಾನು ಮಾಡಿರುವ ದಾಳಿಗೆ ಭಾರತ ಯಾವುದೇ ಕ್ಷಣದಲ್ಲಿಯೂ ತಕ್ಕ ಉತ್ತರ ನೀಡಲು ಮುಂದಾಗುವ ಸಾಧ್ಯತೆಯನ್ನು ಅರಿತ ಪಾಪಿಗಳ ದೇಶ ಗಡಿಗಳಲ್ಲಿ ಸೇನೆಯನ್ನು...

 ಭಾರತ – ಪಾಕ್‌ ಬಿಕ್ಕಟ್ಟನ್ನ ಅವರೇ ಬಗೆಹರಿಸಿಕೊಳ್ಳುತ್ತಾರೆ : ಡಬಲ್‌ ಗೇಮ್‌ ಆಡ್ತಿದ್ದಾರಾ ಟ್ರಂಪ್..?

ನವದೆಹಲಿ : ಪಹಲ್ಗಾಮ್‌ ಉಗ್ರರ ದಾಳಿಯ ವಿಚಾರದಲ್ಲಿ ಜಾಗತಿಕ ಮಟ್ಟದ ನಾಯಕರು ಭಾರತಕ್ಕೆ ಬೆಂಬಲ ನೀಡುತ್ತಿದ್ದಾರೆ. ವಿಶ್ವದ ಹಲವು ದಿಗ್ಗಜ ನಾಯಕರು ಪ್ರಧಾನಿ ನರೇಂದ್ರ ಮೋದಿಯವರಿಗೆ ಕರೆ ಮಾಡಿ ನಾವಿದ್ದೇವೆ ಎಂದು ಭರವಸೆ ನೀಡಿದ್ದಾರೆ. ಇಸ್ರೇಲ್‌ ಅಂತೂ ಖುದ್ದಾಗಿ ಮಾಧ್ಯಮಗಳಿಗೆ ಹೇಳಿಕೆ ನೀಡಿ ಬಹಿರಂಗವಾಗಿ ಭಾರತದ ಬೆನ್ನಿಗೆ ನಿಂತಿದೆ. ಇದರ ನಡುವೆಯೇ ದೊಡ್ಡಣ್ಣ ಎನ್ನಿಸಿಕೊಂಡಿರುವ...

“ಆ” ದೇಶಗಳಿಗಾಗಿ ನಾವು “ಈ” ಕೊಳಕು ಕೆಲಸ ಮಾಡ್ತಿದ್ದೀವಿ : ಭಾರತಕ್ಕೆ ಹೆದರಿ ಸತ್ಯ ಬಾಯ್ಬಿಟ್ಟ ಪಾಕ್‌ ಸಚಿವ 

ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರ ದಾಳಿ ನಡೆಸಲು ಪಾಕಿಸ್ತಾನದ ನೆರವು ಹಾಗೂ ಬೆಂಬಲ ಇದೆ ಎಂಬುದನ್ನು ಭಾರತ ಆರೋಪಿಸಿದ ಬಳಿಕ ಪಾಕಿಸ್ತಾನ ಹೆದರಿದೆ. ತನ್ನ ಗಡಿಯಾದ್ಯಂತ ಸೇನೆಯನ್ನು ನಿಯೋಜಿಸಿದೆ. ಯಾವುದೇ ಕ್ಷಣದಲ್ಲಿ ಭಾರತ ದೊಡ್ಡ ಪ್ರಮಾಣದಲ್ಲಿ ದಾಳಿ ನಡೆಸಬಹುದು ಎಂದು ಭಯಭೀತಾಗಿರುವ ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ ಆಸಿಫ್ ಥಂಡಾ ಹೊಡೆದಿದ್ದಾನೆ....

ಡೋಂಟ್‌ ವರಿ ಮೋದಿ ನಾವಿದ್ದೇವೆ : ಪಹಲ್ಗಾಮ್‌ ದಾಳಿ : ಇಸ್ರೇಲ್‌ನಿಂದ ಸ್ಫೋಟಕ ಮಾಹಿತಿ ಬಹಿರಂಗ

ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರು ಪ್ರವಾಸಿಗರ ಮೇಲೆ ನಡೆಸಿರುವ ಭೀಕರ ದಾಳಿಗೆ ಭಾರತಕ್ಕೆ ಜಾಗತಿಕ ಮಟ್ಟದಲ್ಲಿನ ಬಲಿಷ್ಠ ರಾಷ್ಟ್ರಗಳು ಬೆಂಬಲ ನೀಡುತ್ತಿವೆ. ಅಲ್ಲದೆ ವಿಶ್ವಕ್ಕೆ ಕಂಟಕವಾಗಿರುವ ಭಯೋತ್ಪಾದನೆಯನ್ನು ಖಂಡಿಸಿವೆ. ಆದರೆ ಈ ಪಹಲ್ಗಾಮ್‌ ದಾಳಿಯಲ್ಲಿ ಹಮಾಸ್‌ ಸಂಘಟನೆಯ ಕೈವಾಡವಿದೆ ಎಂಬ ಸ್ಫೋಟಕ ಮಾಹಿತಿಯನ್ನು ಇಸ್ರೇಲ್‌ ಬಿಚ್ಚಿಟ್ಟಿರುವುದು ಭಾರತ ಇನ್ನಷ್ಟು ಎಚ್ಚರಿಕೆಯ ಹೆಜ್ಜೆ...
- Advertisement -spot_img

Latest News

Health Tips: ತೆಂಗಿನ ಎಣ್ಣೆ ಬಳಕೆಯಿಂದ ಎಂಥ ಅದ್ಭುತ ಲಾಭಗಳಿದೆ ಗೊತ್ತಾ..?

Health Tips: ತೆಂಗಿನ ಎಣ್ಣೆ ಅಂದ್ರೆ ನಮಗೆ ನೆನಪಿಗೆ ಬರೋದು, ಕೂದಲಿಗೆ ಬಳಸುವ ಎಣ್ಣೆ. ಕರಾವಳಿ ಭಾಗದ ಜನ ತೆಂಗಿನ ಎಣ್ಣೆಯಿಂದಲೇ, ಕಾಸಿದ ತಿಂಡಿಗಳನ್ನು ಮಾಡ್ತಾರೆ....
- Advertisement -spot_img