ಕ್ರಿಕೇಟಿಗ ರಿಷಭ್ ಪಂಥ್, ಐಪಿಎಲ್ ಮ್ಯಾಚ್ ಬ್ಯುಸಿಯ ನಡುವೆ, ಕೊಂಚ ಬ್ರೇಕ್ ತೆಗೆದುಕೊಂಡು ರಿಕಿ ಮಗನೊಂದಿಗೆ ಆಟವಾಡಿದ್ದಾರೆ. ಈ ಬಗ್ಗೆ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ವೀಡಿಯೋವೊಂದನ್ನ ಶೇರ್ ಮಾಡಿದ್ದಾರೆ ರಿಷಭ್. ರಿಕಿ ಪಾಂಟಿಂಗ್ ಮಗ ಫೆಚರ್ ಜೊತೆ ಪಂಥ್, ಬಿಡುವಿನ ವೇಳೆ ಹೊಟೇಲ್ ಒಂದರಲ್ಲಿ ಆಟವಾಡಿದ್ದಾರೆ.
ಸನ್ ರೈಸಸ್ ಹೈದರಾಬಾದ್ ವಿರುದ್ಧ ಗೆಲುವು ಸಾಧಿಸಿದ್ದ, ಡೆಲ್ಲಿ...
ತಮಿಳು ನಾಡಿನ ಕೂನೂರಿನಲ್ಲಿ ನಡೆದ ಸೇನಾ ಹೆಲಿಕಾಪ್ಟರ್ ಪತನ ದುರಂತದಲ್ಲಿ ಬದುಕುಳಿದಿದ್ದ ಏಕೈಕ ಸೇನಾ ಅಧಿಕಾರಿ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಇಂದು ನಿಧನರಾಗಿದ್ದಾರೆ. ಡಿ. 8ರಂದು ನಡೆದ ದುರಂತದಲ್ಲಿ ಸಿಡಿಎಸ್ ಬಿಪಿನ್ ರಾವತ್, ಅವರ ಪತ್ನಿ ಮಧುಲಿಕಾ ರಾವತ್ ಮತ್ತು ಇತರ 11 ಸೇನಾಧಿಕಾರಿಗಳು ಸೇರಿ 13 ಮಂದಿ ಮೃತಪಟ್ಟಿದ್ದರು. ವರುಣ್ ಸಿಂಗ್...
ನಿನ್ನೆ ತಮಿಳುನಾಡಿನ ಕೂನೂರು ಬಳಿ ನಡೆದ ದುರ್ಘಟನೆಯಲ್ಲಿ ಸಿಡಿಎಸ್ ಬಿಪಿನ್ ರಾವತ್, ಅವರ ಪತ್ನಿ ಮತ್ತು 11 ಸೇನಾಧಿಕಾರಿಗಳು ದುರ್ಮರಣ ಹೊಂದಿದ್ದಾರೆ. ಅದರಲ್ಲಿ ಬದುಕುಳಿದ ಏಕೈಕ ವ್ಯಕ್ತಿ ಈ ವರುಣ್ ಸಿಂಗ್. ಅವರು ಶೇ.45ರಷ್ಟು ಸುಟ್ಟಗಾಯಗಳಿಂದ ಬಳಲುತ್ತಿದ್ದಾರೆ. ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದೂ ಹೇಳಲಾಗಿದೆ. ಇನ್ನು ವರುಣ್ ಸಿಂಗ್ ಪರಿಸ್ಥಿತಿ ಬಗ್ಗೆ ಇಂದು ಸಂಸತ್ತಿನಲ್ಲಿ ಮಾತನಾಡಿದ...
ತಮಿಳುನಾಡು: ಭಾರತೀಯ ವಾಯುಪಡೆಯ ಯುದ್ಧ ವಿಮಾನ 'ತೇಜಸ್' ದಿಂದ ಏಕಾಏಕಿ ಬೃಹತ್ ತೈಲ ಟ್ಯಾಂಕ್ ರೈತನ ಜಮೀನಿನಲ್ಲಿ ಕಳಚಿಬಿದ್ದಿದೆ.
ಇಂದು ಬೆಳಗ್ಗೆ 8.30ರ ಸುಮಾರನಲ್ಲಿ ಈ ಘಟನೆ ಸಂಭವಿಸಿದ್ದು, ಎಂದಿನಂತೆ ವಾಯುಪಡೆ ಅಧಿಕಾರಿಗಳು ಕರ್ತವ್ಯ ನಿಭಾಯಿಸುತ್ತಿದ್ರು. ಆದ್ರೆ ಸೇನಾ ಅಧಿಕಾರಿಗಳ ಗಮನಕ್ಕೆ ಬಾರದ ರೀತಿಯಲ್ಲಿ ಯುದ್ಧ ವಿಮಾನ 'ತೇಜಸ್' ನಿಂದ ಬೃಹತ್ ಗಾತ್ರದ ಫುಯೆಲ್ ಟ್ಯಾಂಕ್...
Political News: ತೆರಿಗೆ ಹಂಚಿಕೆ ವಿಚಾರದಲ್ಲಿ ಕೇಂದ್ರದಿಂದ ಮತ್ತೆ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಈ ಬಗ್ಗೆ ಮಾತನಾಡಿರುವ ಅವರು, ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ...