ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿ ವಾರದ ಹಿಂದೆಯಷ್ಟೇ ಕದನ ವಿರಾಮ ಉಲ್ಲಂಘಿಸಿ ಗುಂಡು ಹಾರಿಸಿದ್ದ ಪಾಕಿಸ್ತಾನ ಸೇನೆ ಈಗ ಮತ್ತೆ ಅಂಥದ್ದೇ ಕೃತ್ಯ ಎಸಗಿದೆ. ಅರ್ನಿಯಾ ಸೆಕ್ಟರ್‌ನ ಸೇನಾ ಪೋಸ್ಟ್‌ನತ್ತ ಪಾಕಿಸ್ತಾನವು ಯಾವುದೇ ಪ್ರಚೋದನೆ ಇಲ್ಲದೇ ಗುರುವಾರ ರಾತ್ರಿ ಗುಂಡು ಹಾರಿಸಿದೆ ಎಂದು ಗಡಿ ಭದ್ರತಾ ಪಡೆ ತಿಳಿಸಿದೆ. ರಾತ್ರಿ 8 ಗಂಟೆ...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಶುಕ್ರವಾರ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಂಡಿದೆ. ಒಂದು ಶ್ರೇಣಿಯ ಒಂದು ಪಿಂಚಣಿ ಅಂದರೆ ಸಶಸ್ತ್ರ ಪಡೆಗಳಿಗೆ OROP (ಒಂದು ಶ್ರೇಣಿಯ ಒಂದು ಪಿಂಚಣಿ ಪರಿಷ್ಕರಣೆ) ತಿದ್ದುಪಡಿಯನ್ನು ಸಂಪುಟವು ಅನುಮೋದಿಸಿದೆ. ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಮಾತನಾಡಿ, ಜುಲೈ...
www.karnatakatv.com:ನಾವೇಲ್ಲಾ ಇಂದು ನೆಮ್ಮದಿಯಾಗಿ ಇರಲು ಮುಖ್ಯಕಾರಣವೆಂದರೆ ಅದು ಸೈನಿಕರು. ಬಿಸಿಲು,ಮಳೆ,ಗಾಳಿ,ಚಳಿ ಯಾವುದನ್ನು ಲೆಕ್ಕಿಸದೆ ಗಡಿಯಲ್ಲಿನಿಂತು ದೇಶದೊಳಗಿರುವ ಜನರನ್ನು ರಕ್ಷಿಸುವ ಸೈನಿಕನ ತ್ಯಾಗ ಪರಿಶ್ರಮಕ್ಕೆ ಒಂದು ಸಲಾಮ್ ಹೇಳಲೆಂದೇ ಬಂದಿದೆ "ಜಯಹೇ" ಕನ್ನಡ ಆಲ್ಬಮ್ ಸಾಂಗ್. ಸೈನಿಕರು ನಮಗಾಗಿ ಮಾಡಿರುವ ತ್ಯಾಗ,ಬಲಿದಾನ ಇವೆಲ್ಲವುಗಳಿಗೆ ಒಂದು ಕೃತಗ್ನತೆ ಸಲ್ಲಿಸಲು ಈ ಹಾಡನ್ನು ರಚಿಸಿದ್ದಾರೆ. ಒಂದು ಸುಂದರ ಪರಿಕಲ್ಪನೆಯೊಂದಿಗೆ...
ಇಂಡಿಯನ್ ಆರ್ಮಿ ಫಿರಂಗಿದಳ(Indian Army Artillery)ದಲ್ಲಿ ಲೋವರ್ ಡಿವಿಷನ್ ಕ್ಲರ್ಕ್ (Lower Division Clerk)ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಮಾಡಿದ್ದು, ಜನವರಿ 22 ಕೊನೆಯ ದಿನಾಂಕವಾಗಿದೆ. ಒಟ್ಟು 107 ಹುದ್ದೆಗಳು ಖಾಲಿ ಇದ್ದು ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ Indianarmy.nic.in ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಜಿಸಲ್ಲಿಕೆ ಕುರಿತು ಈ...
ನಿನ್ನೆ ತಮಿಳುನಾಡಿನ ಕೂನೂರು ಬಳಿ ನಡೆದ ದುರ್ಘಟನೆಯಲ್ಲಿ ಸಿಡಿಎಸ್ ಬಿಪಿನ್ ರಾವತ್, ಅವರ ಪತ್ನಿ ಮತ್ತು 11 ಸೇನಾಧಿಕಾರಿಗಳು ದುರ್ಮರಣ ಹೊಂದಿದ್ದಾರೆ. ಅದರಲ್ಲಿ ಬದುಕುಳಿದ ಏಕೈಕ ವ್ಯಕ್ತಿ ಈ ವರುಣ್ ಸಿಂಗ್. ಅವರು ಶೇ.45ರಷ್ಟು ಸುಟ್ಟಗಾಯಗಳಿಂದ ಬಳಲುತ್ತಿದ್ದಾರೆ. ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದೂ ಹೇಳಲಾಗಿದೆ. ಇನ್ನು ವರುಣ್ ಸಿಂಗ್ ಪರಿಸ್ಥಿತಿ ಬಗ್ಗೆ ಇಂದು ಸಂಸತ್ತಿನಲ್ಲಿ ಮಾತನಾಡಿದ...
ನವದೆಹಲಿ: ಭದ್ರತಾ ಪಡೆಯ ಕಾರ್ಯಾಚರಣೆಯಲ್ಲಿ ನಿಷೇಧಿತ ಭಯೋತ್ಪಾದಕ ಸಂಘಟನೆ ಜೈಶ್ ಎ ಮೊಹಮ್ಮದ್ ಸಂಘಟನೆಯ ಉನ್ನತ ಕಮಾಂಡರ್ ಸೇರಿದಂತೆ ಇಬ್ಬರು ಸಾವನ್ನಪ್ಪಿರುವ ಘಟನೆ ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಖ್ವಾಸ್ಬಾಯಾರ್ ಪ್ರದೇಶದಲ್ಲಿ ಬುಧವಾರ ನಡೆದಿರುವುದಾಗಿ ವರದಿ ತಿಳಿಸಿದೆ.
ವರದಿಯ ಪ್ರಕಾರ, ಜೈಶ್ ಕಮಾಂಡರ್, ಐಇಡಿ ತಜ್ಞ ಯಾಸಿರ್ ಪರ್ರೈ ಹಾಗೂ ಮತ್ತೊಬ್ಬ ಉಗ್ರ ಭದ್ರತಾ ಪಡೆಯ ಎನ್...
ಕಾಶ್ಮೀರ : ಜಮ್ಮುಕಾಶ್ಮೀರದ ಪುಲ್ವಾಮದಲ್ಲಿ ಮೂವರು ಎಲ್.ಇಟಿ ಉಗ್ರರನ್ನು ಪೊಲೀಸರು ಬಂಧಿಸಿದ್ದು, ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದಿದ್ದಾರೆ. ಕಾಶ್ಮೀರದ ವಿವಿಧೆಡೆ ದಾಳಿ ನಡೆಸಲು ಸಂಚು ರೂಪಿಸಿದ್ದ ಮೂವರು ಎಲ್ ಇ ಟಿ ಉಗ್ರರನ್ನು ಪುಲ್ವಾಮಾದಲ್ಲಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಉಗ್ರರು ಎಲ್ ಇಟಿ ಉಗ್ರ ಸಂಘಟನೆಗೆ ಸೇರಿದವರಾಗಿದ್ದು, ಕಾಶ್ಮೀರದಲ್ಲಿ ದಾಳಿ ನಡೆಸಲು ಸಿದ್ಧತೆ ನಡೆಸಿದ್ದರು...
www.karnatakatv.net: ಕಾಶ್ಮೀರವೇ ಭಾರತದ್ದಾಗುವ ವಿಶ್ವಾಸ ಇದೆ ಎಂದು ವೆಸ್ಟರ್ನ್ ಏರ್ ಕಮಾಂಡ್‌ನ ಏರ್ ಆಫೀಸರ್ ಕಮಾಂಡಿoಗ್ ಇನ್ ಚೀಫ್ ಏರ್ ಮಾರ್ಷಲ್ ಅಮಿತ್ ದೇವ್ ಹೇಳಿದ್ದಾರೆ.
ಮುಂದೊoದು ದಿನ ಪೂರ್ಣ ಕಾಶ್ಮೀರವು ಭಾರತದ್ದಾಗುವ ವಿಶ್ವಾಸವಿದ್ದು, ಸದ್ಯಕ್ಕೆ ಪಾಕಿಸ್ತಾನ ಅಕ್ರಮಿತ ಕಾಶ್ಮೀರವನ್ನು ವಶಪಡಿಸಿಕೊಳ್ಳಲು ಸದ್ಯಕ್ಕೆ ಯಾವುದೇ ಯೋಜನೆ ಇಲ್ಲ, ಆದರೆ ಕಾಶ್ಮೀರ ಪೂರ್ಣ ಪ್ರಮಾಣದಲ್ಲಿ ಭಾರತದ್ದಾಗುವುದು ಖಚಿತವೆಂದು...
www.karnatakatv.net: ರಷ್ಯಾದ ಶಸ್ತ್ರಾಸ್ತ್ರ ಮತ್ತು ಸಲಕರಣೆಗಳ ಮೇಲೆ ಭಾರತದ ಅವಲಂಬನೆಯಲ್ಲಿ ಗಣನೀಯ ಇಳಿಕೆ ಕಂಡುಬoದಿದ್ದು, ಭಾರತೀಯ ಸೇನೆಯು ರಷ್ಯಾದ ಉಪಕರಣಗಳಿಲ್ಲದೆ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ಸಿನಲ್ ರಿಸರ್ಚ್ ಸರ್ವಿಸ್ ವರದಿ ಹೇಳಿದೆ.
ಸಮೀಪ ಮತ್ತು ಮಧ್ಯಮ ದೂರದ ಗುರಿಯನ್ನು ಹೊಡೆದುರುಳಿಸುವ ಶಸ್ತ್ರಾಸ್ತ್ರಗಳಿಗಾಗಿ ಭಾರತವು ರಷ್ಯಾದ ಶಸ್ತ್ರಾಸ್ತ್ರ ವ್ಯವಸ್ಥೆಗಳ ಮೇಲೆಯೇ ಅವಲಂಬಿತವಾಗಿದೆ ಎಂದು ಅದು ತಿಳಿಸಿದೆ....
www.karnatakatv.net: 9 ಜನ ಭಾರತೀಯ ಯೋಧರು ಜಮ್ಮು ಕಾಶ್ಮೀರದಲ್ಲಿ ಉಗ್ರರ ವಿರುದ್ಧ ನಡೆಸುತ್ತಿರುವ ಕಾರ್ಯಾಚರಣೆಯಲ್ಲಿ ಮೃತರಾಗಿದ್ದಾರೆ ಈ ಸಂದರ್ಭದಲ್ಲಿ ಪಾಕಿಸ್ತಾನದೊಂದಿಗೆ ಟಿ 20 ಪಂದ್ಯ ಆಡುತ್ತಿರಾ ಎಂದು ಎಐಎಂಐಎo ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಪ್ರಶ್ನಿಸಿದ್ದಾರೆ.
ನರೇಂದ್ರ ಮೋದಿಯವರು ತೈಲಬೆಲ ಏರಿಕೆ ಮತ್ತು ಲಡಾಖ್ ಗಡಿಯಲ್ಲಿ ಚೀನಾ ಇರುವುದರ ಬಗ್ಗೆ ಮಾತನಾಡಿಲ್ಲ. ಚೀನಾದ ಬಗ್ಗೆ ಮಾತನಾಡುವುದಕ್ಕೆ ಮೋದಿ...