https://www.youtube.com/watch?v=Ss1BceaN9JM
ಹೊಸದಿಲ್ಲಿ: ಕಾಮನ್‍ವೆಲ್ತ್ ಗೇಮ್ಸ್ ಸಮೀಪಿಸುತ್ತಿರುವಂತೆಯೆ ಭಾರತೀಯ ಬಾಕ್ಸರ್ ಲವ್ಲಿನಾ ಬೋರ್ಗೋಹೈನ್ ತಾವು ಮಾನಸಿಕ ಕಿರುಕುಳ ಅನುಭವಿಸುತ್ತಿರುವುದಾಗಿ ಹಾಗೂ ಕೆಲವರಿಂದ ರಾಜಕೀಯ ನಡೆಯುತ್ತಿರುವುದಾಗಿ ಹೇಳಿಕೊಂಡಿದ್ದಾರೆ.
ಲವ್ಲಿನಾ ಅವರು ಟೋಕಿಯೋ ಒಲಿಂಪಿಕ್ಸ್‍ನಲ್ಲಿ ಭಾರತಕ್ಕೆ ಕಂಚಿನ ಪದಕ ತಂದುಕೊಟ್ಟಿದ್ದರು.
``ನಾನು ಸಾಕಷ್ಟು ಮಾನಸಿಕ ಕಿರುಕುಳ ಅನುಭವಿಸುತ್ತಿದ್ದೇನೆ. ನನಗೆ ಒಲಿಂಪಿಕ್ಸ್ ಪದಕ ಗೆಲ್ಲಲು ನೆರವು ನೀಡಿದ ಕೋಚ್‍ಗಳನ್ನೆಲ್ಲ ಬದಲಿಸಲಾಗುತ್ತಿದೆ. ನನಗೆ ಅವರ ಜತೆ...
https://www.youtube.com/watch?v=iJHM7Uk8ciw
ಯುಜೀನ್ (ಯುಎಸ್ಎ):ಭಾರತದ ಹೆಮ್ಮಯ ಅಥ್ಲೀಟ್ ನೀರಜ್ ಚೋಪ್ರ ವಿಶ್ವ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ಗೆದ್ದ ಹೊಸ ಇತಿಹಾಸ ನಿರ್ಮಿಸಿದ್ದಾರೆ.
ಜೊತೆಗೆ ವಿಶ್ವ ಅಥ್ಲೆಟಿಕ್ಸ್ ನಲ್ಲಿ ಪದಕ ಗೆದ್ದ ಎರಡನೆ ಭಾರತೀಯ ಅಥ್ಲೀಟ್ ಎಂಬ ಹಿರಿಮೆಗೆ ಪಾತ್ರರಾಗಿದ್ದಾರೆ.
ಪುರುಷರ ಜಾವೆಲಿನ್ ವಿಭಾಗದ ಫೈನಲ್ ನಲ್ಲಿ ನೀರಜ್ ಚೋಪ್ರ ನಾಲ್ಕನೆ ಪ್ರಯತ್ನದಲ್ಲಿ 88.13ಮೀ. ದೂರ ಎಸೆದು ಎರಡನೆ ಸ್ಥಾನ...
https://www.youtube.com/watch?v=M86w37EeznY
ಹೊಸದಿಲ್ಲಿ: ಕಾಮನ್‍ವೆಲ್ತ್ ಕ್ರೀಡಾಕೂಟಕ್ಕೆ ತೆರೆಳಬೇಕಿದ್ದ ಅಥ್ಲೀಟ್‍ಗಳಾದ ಎಸ್. ಧನಲಕ್ಷ್ಮೀ ಮತ್ತು ಟ್ರಿಪಲ್ ಜಂಪರ್ ಐಶ್ವರ್ಯ ಬಾಬು ಉದ್ದೀಪನಾ ಮದ್ದು ಪರೀಕ್ಷೆಯಲ್ಲಿ ವಿಫಲರಾಗಿದ್ದಾರೆ.
ಪ್ರತಿಷ್ಠಿತ ಕ್ರೀಡಾಕೂಟಕ್ಕೂ ಮುನ್ನ ನಿಷೇಧಿತ ಉದ್ದೀಪನಾ ಮದ್ದು ಸೇವಿಸಿ ಸಿಕ್ಕಿಬಿದ್ದಿರುವುದರಿಂದ ಸ್ವಲ್ಪ ಹಿನ್ನಡೆಯಾಗಿದೆ.
ಪರೀಕ್ಷೆಯಲ್ಲಿ ಪಾಸಿಟಿವ್ ಫಲಿತಾಂಶ ಬಂದಿರುವುದರಿಂದ ಈ ಇಬ್ಬರು ಅಥ್ಲೀಟ್‍ಗಳು ಕ್ರೀಡಾಕೂಟದಿಂದ ಹೊರ ನಡೆದಿದ್ದಾರೆ. 24 ವರ್ಷದ ಅಥ್ಲೀಟ್ ಧನಲಕ್ಷ್ಮೀ ನಿಷೇಧಿತ...
https://www.youtube.com/watch?v=vONdSL3lsUo&t=31s
ಹೊಸದಿಲ್ಲಿ: ಪ್ರತಿಷ್ಠಿತ ಕಾಮನ್‍ವೆಲ್ತ್ ಕ್ರೀಡಾಕೂಟಕ್ಕೆ ತೆರೆಳು ಅಥ್ಲೀಟ್‍ಗಳ ಜೊತೆ ಪ್ರಧಾನಿ ನರೇಂದ್ರ ಮೋದಿ ಬುಧವಾರ ಸಂತಸದೊಂದಿಗೆ ವರ್ಚುವಲ್ ಸಂವಾದ ನಡೆಸಿದರು.
ಬರ್ಮಿಂಗ್‍ಹ್ಯಾಮ್‍ನಲ್ಲಿ ನಡೆಯಲಿರುವ ಕ್ರೀಡಾಕೂಟದಲ್ಲಿ ಯಾವುದೇ ನಿರೀಕ್ಷೆಗಳಿಲ್ಲದೇ ಈ ಮನೋಭಾವದೊಂದಿಗೆ ಕ್ರೀಡಾಕೂಟದಲ್ಲಿ ಸ್ಪರ್ಧಿಸಿ ಎಂದು ಕಿವಿಮಾತು ಹೇಳಿದರು.
ಜು. 28ರಿಂದ ಆ. 8ರವರೆಗೆ ನಡೆಯಲಿರುವ ಕ್ರೀಡಾಕೂಟದಲ್ಲಿ 215 ಭಾರತೀಯ ಅಥ್ಲೀಟ್‍ಗಳು 19 ಕ್ರೀಡೆಯ 141 ವಿಭಾಗಗಳಲ್ಲಿ ಸ್ಪರ್ಧಿಸಲಿದ್ದಾರೆ.
https://www.youtube.com/watch?v=K_tN2rbvHow
ನಿಮ್ಮ...
https://www.youtube.com/watch?v=pP7xygl5Di0
ಕುವೇಟ್/ಬೀಜಿಂಗ್: ಮುಂದೂಡಲ್ಪಟ್ಟಿದ್ದ ಪ್ರತಿಷ್ಠಿತ ಏಷ್ಯನ್ ಗೇಮ್ಸ್ ಸೆ.23ರಿಂದ ಅ.8ರವರೆಗೆ ನಡೆಯಲಿದೆ ಎಂದು ಒಲಿಂಪಿಕ್ ಕೌನ್ಸಿಲ್ ಆಫ್ ಏಷ್ಯಾ ಘೋಷಿಸಿದೆ.
19ನೇ ಆವೃತ್ತಿಯ ಏಷ್ಯಾನ್ ಗೇಮ್ಸ್ ಸೆ.10ರಿಂದ ಸೆ.25ರವರೆಗೆ ನಡೆಯಬೇಕಿತ್ತು. ಆದರೆ ಮೆ6ರ ನಂತರ ಚೀನಾದಲ್ಲಿ ಕೋವಿಡ್ ಹೆಚ್ಚಿದ್ದರಿಂದ ಕ್ರೀಡಾಕೂಟವನ್ನು ಮುಂದೂಡಲಾಯಿತು.
ಟಾಸ್ಕ್ ಫೋರ್ಸ್ ಕಳೆದ 2 ತಿಂಗಳಿನಿಂದ ಚೀನಾ ಒಲಿಂಪಿಕ್ ಸಮಿತಿ ಮತ್ತು ಹ್ಯಾಂಗ್ಜು ಏಷ್ಯಾನ್ ಗೇಮ್ಸ್...
https://www.youtube.com/watch?v=82ptUB2ldX4
ಯುಜೀನ್ (ಯುಎಸ್ಎ): ಭಾರತದ ಅಗ್ರ ಅಥ್ಲೀಟ್ ಅವಿನಾಶ್ ಸೇಬ್ಲ್ ವಿಶ್ವಚಾಂಪಿಯನ್‍ಶಿಪ್‍ನಲ್ಲಿ 11ನೇ ಸ್ಥಾನ ಪಡೆದು ನಿರಾಸೆ ಮೂಡಿಸಿದರು.
ನಾಲ್ಕನೆ ದಿನದ ಕ್ರೀಡಾಕೂಟದಲ್ಲಿ ನಡೆದ ಪುರುಷರ 3 ಸಾವಿರ ಮೀ.ಸ್ಟೀಪಲ್ ಚೇಸ್‍ನಲ್ಲಿ ಅವಿನಾಶ್ ಸೇಬ್ಲ್ 8:31.75 ಸೆ.ಗುರಿ ತಲುಪಿ 11ನೇ ಸ್ಥಾನಕ್ಕೆ ತೃಪ್ತಿಪಟ್ಟರು. ಇದು ರಾಷ್ಟ್ರೀಯ ದಾಖಲೆಗಿಂತಲೂ (8;12.48 ಸೆಕೆಂಡು)ಕಡಿಮೆಯಾಯಿತು.
ಮೊನ್ನೆಯಷ್ಟೆ ಹೀಟ್ಸ್ ವಿಭಾಗದಲ್ಲಿ ಮೂರನೆ ಸ್ಥಾನ ಪಡೆದು...
https://www.youtube.com/watch?v=aK8guqRC0kg
ಯುಜೀನ್ (ಯುಎಸ್‍ಎ): ಭಾರೀ ನಿರೀಕ್ಷೆ ಮೂಡಿಸಿದ್ದ ಲಾಂಗ್ ಜಂಪರ್ ಮುರಳಿ ಶ್ರೀಶಂಕರ್ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್‍ನಲ್ಲಿ ಏಳನೆ ಸ್ಥಾನಕ್ಕೆ ತೃಪ್ತಿಪಟ್ಟು ನಿರಾಸೆ ಅನುಭವಿಸಿದರು.
ಅಮೆರಿಕದಲ್ಲಿ ನಡೆಯುತ್ತಿರುವ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್‍ನ ಲಾಂಗ್ ಜಂಪ್ ವಿಭಾಗದಲ್ಲಿ ಅಥ್ಲೀಟ್ ಮುರಳಿ ಶ್ರೀಶಂಕರ್ ಫೈನಲ್‍ನಲ್ಲಿ 7.96 ಮೀ. ಜಿಗಿದರು. ಈ ಹಿಂದೆ 8.36 ಮೀ. ಜಿಗಿದಿದ್ದು ಅತ್ಯುತ್ತಮ ವೈಯಕ್ತಿಕ ಪ್ರದರ್ಶನವಾಗಿತ್ತುಘಿ.
ಅಂತಿಮ...
https://www.youtube.com/watch?v=qcG2KNYQu7w
ಆರೆಗನ್ (ಯುಎಸ್‍ಎ): ಇಂದಿನಿಂದ ಪ್ರತಿಷ್ಠಿತ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್ ಜು.24ರವರೆಗೆ ನಡೆಯಲಿದೆ. ಭಾರತ ಸೇರಿ 200 ರಾಷ್ಟ್ರಗಳು ಈ ಕ್ರೀಡಾಕೂಟದಲ್ಲಿ ಭಾಗವಹಿಸಲಿದೆ.
ಈ ಬಾರಿಯ ವಿಶ್ವ ಚಾಂಪಿಯನ್‍ಶಿಪ್‍ನಲ್ಲಿ ಭಾರತ ಪದಕದ ಮೇಲೆ ಕಣ್ಣಿಟ್ಟಿದೆ. 2003ರಲ್ಲಿ ಅಂದು ಅಥ್ಲೀಟ್ ಅಂಜು ಬಾಬಿ ಜಾರ್ಜ್ ಕಂಚಿನ ಪದಕ ಗೆದ್ದಿದ್ದರು.ನಂತರ ಭಾರತ ಪದಕ ಗೆದ್ದಿರಲಿಲ್ಲ.
ಈ ಬಾರಿ ಟೊಕಿಯೊ ಒಲಿಂಪಿಕ್ಸ್ ಚಿನ್ನದ...
https://www.youtube.com/watch?v=FDwnV3OT0aE
ಹೊಸದಿಲ್ಲಿ: ಮುಂಬರುವ ಪ್ರತಿಷ್ಠಿತ ಕಾಮನ್ವ್‍ಲ್ತ್ ಕ್ರೀಡಾಕೂಟಕ್ಕೆ ಅಥ್ಲೆಟಿಕ್ಸ್ ಫೆಡರೇಶನ್ ಆಫ್ ಇಂಡಿಯಾ ಅಥ್ಲೀಟ್ ನೀರಜ್ ಚೋಪ್ರಾ ನೇತೃಥ್ವದ 37 ಅಥ್ಲೀಟ್‍ಗಳ ತಂಡವನ್ನು ಪ್ರಕಟಿಸಿದೆ. ಈ ಬಾರಿಯೂ ಆಯ್ಕೆಯಲ್ಲಿ ಯಾವುದೇ ಅಚ್ಚರಿ ಕಂಡುಬಂದಿಲ್ಲ.
37 ಅಥ್ಲೀಟ್‍ಗಳ ಪೈಕಿ 18 ಮಹಿಳಾ ಅಥ್ಲೀಟ್ ಆಗಿದ್ದಾರೆ. ಹಿಮಾ ದಾಸ್, ದ್ಯುತಿ ಚಾಂದ್ 400 ಮೀಟರ್ ರಿಲೇ ತಂಡದಲ್ಲಿ ಸ್ಥಾನ ಪಡೆದಿದ್ದಾರೆ....
'ಪ್ರಜಾಪ್ರಭುತ್ವ ಉಳಿಸಿ, ಮತದಾನ ಹಕ್ಕು ಉಳಿಸಿ’ ಎಂಬ ಘೋಷಣೆಯಡಿ ಆಗಸ್ಟ್ 5ರಂದು ನಡೆಯಬೇಕಾಗಿದ್ದ ಕಾಂಗ್ರೆಸ್ ಪಕ್ಷದ ಪ್ರತಿಭಟನಾ ಸಮಾವೇಶ ಕೊನೆಯ ಕ್ಷಣದಲ್ಲಿ ಮುಂದೂಡಲಾಗಿದೆ.
ಆಗಸ್ಟ್ 5 ರಂದು...